ತಮಿಳುನಾಡಿನಲ್ಲಿ ವ್ಯಕ್ತಿಗತ ರಾಜಕಾರಣ ನಡೆಯಲ್ಲ, ಈಗ ಅಂತಹ ನಾಯಕರೂ ಇಲ್ಲ: ಅಣ್ಣಾಮಲೈ

Team Udayavani, Dec 26, 2020, 8:12 PM IST

annamalai

ಮೈಸೂರು: ತಮಿಳುನಾಡಿನಲ್ಲಿ ವ್ಯಕ್ತಿಗತ ರಾಜಕಾರಣ ನಡೆಯಲ್ಲ. ಈಗ ಅಂತಹ ಯಾವ ನಾಯಕರೂ ಇಲ್ಲ. ರಜನಿಕಾಂತ್, ಕಮಲ್ ಹಾಸನ್ ಮುಂತಾದ ಚಿತ್ರನಟರು ರಾಜಕೀಯ ಪ್ರವೇಶ ಮಾಡಿದ್ದಾರೆ. ಇದರಿಂದಾಗಿ ರಾಜಕೀಯದಲ್ಲಿ ಸ್ಪೇಸ್ ಕ್ರಿಯೇಟ್ ಆಗಿದೆ. ಇದನ್ನು ಬಳಸಿಕೊಂಡು ಬಿಜೆಪಿ ಬೆಳೆಯಲಿದೆ ಎಂದು  ತಮಿಳುನಾಡು ಬಿಜೆಪಿ ಉಪಾಧ್ಯಕ್ಷ, ನಿವೃತ್ತ ಐಪಿಎಸ್ ಅಧಿಕಾರಿ ಅಣ್ಣಮಲೈ ತಿಳಿಸಿದ್ದಾರೆ.

ಹಿರಿಯ ವಕೀಲ ಓ.ಶಾಮಭಟ್ ಅವರ “ಬೆಂಕಿಯ ಚೆಂಡು ಕುಯಿಲಿ” ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಅವರು, ರಾಜಕೀಯ ಅಂದರೇ ತುಂಬಾ ಕಷ್ಟ. ಬಹಳ ಪ್ರವಾಸ ಮಾಡುತ್ತಿದ್ದೇನೆ. ತಮಿಳುನಾಡಿನಲ್ಲಿ ಮೊದಲಿನಿಂದಲೂ ದ್ರಾವಿಡ ರಾಜಕಾರಣ ಇದೆ. ಅದನ್ನು ಅರ್ಥ ಮಾಡಿಕೊಳ್ಳುವುದು ಕಷ್ಟ. ನಾಲ್ಕೈದು ದಶಕಗಳಿಂದ ವ್ಯಕ್ತಿಗತ ರಾಜಕಾರಣ ನಡೆದಿದೆ. ಎಂಜಿಆರ್, ಕರುಣಾನಿಧಿ, ಜಯಲಲಿತಾ ಹೀಗೆ ವ್ಯಕ್ತಿ ಆಧಾರಿತ ರಾಜಕಾರಣ ನಡೆದಿದೆ. ಈಗ ಅಂತಹ ಪರಿಸ್ಥಿತಿ ಇಲ್ಲ. ತಮಿಳುನಾಡಿನಲ್ಲಿ ಹಲವಾರು ಹಿರಿಯ ನಾಯಕರಿದ್ದಾರೆ. ಕೇಂದ್ರ ಸಚಿವರಾಗಿ ಕೆಲಸ ಮಾಡಿದವರೂ ಇದ್ದಾರೆ. ನಾನು ಸಾಮಾನ್ಯ ಕಾರ್ಯಕರ್ತ ಮಾತ್ರ. ನಮ್ಮೆಲ್ಲರ ನಾಯಕ ಪ್ರಧಾನಿ ಮೋದಿ ಮಾತ್ರ ಎಂದರು.

ಕಳೆದ ಆರು ವರ್ಷಗಳಲ್ಲಿ ಭಾರತ ಪುನಶ್ಚೇತನಗೊಳ್ಳುತ್ತಿದೆ. ಪರಕೀಯರು ಹಾಕಿಕೊಟ್ಟ ಹಾದಿಯಲ್ಲೇ ನಾವೆಲ್ಲ ನಡೆಯುತ್ತಿದ್ದೆವು. ಆರು ವರ್ಷಗಳಲ್ಲಿ ಭಾರತದಲ್ಲಿ ಸಾಕಷ್ಟು ಬದಲಾವಣೆಯಾಗಿದೆ. ಹೊಸ ಶಿಕ್ಷಣ ನೀತಿ ಜಾರಿಯಾಗಿದೆ. ಭಾರತದ ರಿಯಲ್ ಹೀರೋಗಳನ್ನು ಪಠ್ಯದಲ್ಲಿ ಪರಿಚಯಿಸಲಾಗಿದೆ. ಅತ್ಯಂತ ಸರಳವಾದ ಮೂರು ಕೃಷಿ ಕಾಯ್ದೆಗಳನ್ನು ಜಾರಿಗೆ ತರಲಾಗಿದೆ.

ಇದನ್ನೂ ಓದಿ:  ಕೋವಿಡ್ ಆತಂಕದ ನಡುವೆಯೂ ಕೊಡಗಿನ ಪ್ರವಾಸಿತಾಣಗಳಲ್ಲಿ ಪ್ರವಾಸಿಗರ ದಂಡು

ಇದನ್ನು ಸಹಿಸದ ಕೆಲವು ಪ್ರತಿಪಕ್ಷಗಳು ಜೋರು ದನಿಯಲ್ಲಿ ಬೊಬ್ಬೆ ಹಾಕುತ್ತಿದ್ದಾರೆ. ದೆಹಲಿ ಗಡಿಯಲ್ಲಿ 7- 8 ಲಕ್ಷ ಜನರನ್ನು ಸೇರಿಸಿ ಪ್ರತಿಭಟನೆ ಮಾಡಿಸುತ್ತಿದ್ದಾರೆ. ಏನೇ ಒಳ್ಳೆಯ ಕೆಲಸ ಮಾಡಲು ಹೊರಟರೂ ವಿರೋಧ ಮಾಡುವುದು ಪ್ರತಿಪಕ್ಷಗಳಿಗೆ ರೂಢಿಯಾಗಿದೆ. ಆದ್ದರಿಂದಲೇ ಪ್ರತಿ ಆರು ತಿಂಗಳಿಗೊಮ್ಮೆ ದೊಡ್ಡ ಮಟ್ಟದ ಪ್ರತಿಭಟನೆಗಳು ನಡೆಯುತ್ತಿವೆ.

ನೋಟ್ ಬ್ಯಾನ್, ಸಿಎಎ, ಈಗ ಸರಳವಾದ ಕೃಷಿ ಕಾಯ್ದೆಗಳು ಹೀಗೆ ಪದೇ ಪದೇ ಪ್ರತಿಭಟನೆಗಳು ನಡೆಯುತ್ತಿವೆ. ಭಾರತದ ಬದಲಾಗುತ್ತಿದೆ. ಯುವ ಸಮೂಹ ಬದಲಾಗಲು ಇದು ಸಕಾಲ. ಯಾರ ಪರವಾಗಿ ನಿಲ್ಲಬೇಕು ಎಂಬುದು ನಿಮ್ಮ ನಿರ್ಧಾರ ಎಂದು ಮೈಸೂರಿನಲ್ಲಿ ಅಣ್ಣಮಲೈ ತಿಳಿಸಿದರು.

ಇದನ್ನೂ ಓದಿ:   ಕೇಕ್ ಕತ್ತರಿಸಿ ಪೂಜೆ ಸಲ್ಲಿಸುವ ಮೂಲಕ ಕರುವಿನ ಮೊದಲ ವರ್ಷದ ಹುಟ್ಟುಹಬ್ಬ ಆಚರಿಸಿದ ರೈತ

ಟಾಪ್ ನ್ಯೂಸ್

ಶಾಲೆ, ಅಂಗನವಾಡಿ ಕಟ್ಟಡ ನಿರ್ಮಾಣದಲ್ಲಿ ದಾಖಲೆ: ಪಾಟೀಲ್‌

ಪಾರ್ಟಿಗಳಿಗೆ ಡ್ರಗ್ಸ್‌ ಮಾರಾಟ-ಕೇರಳ ಮೂಲದ ಆರೋಪಿ ಬಂಧನ

ತಿರುವನಂತಪುರಂ-ಕಾಸರಗೋಡು ರೈಲ್ವೆ ಮಾರ್ಗಕ್ಕೆ ಅನುಮೋದನೆ ನೀಡಿ : ಪಿಣರಾಯಿ ವಿಜಯನ್‌

ಆನ್‌ ಲೈನ್‌ ಗೇಮಿಂಗ್‌ ಕಂಪನಿ ಬ್ಯಾಂಕ್‌ ಖಾತೆ ಜಪ್ತಿ ಆದೇಶಕ್ಕೆ ಹೈಕೋರ್ಟ್‌ ತಡೆ

ಸಂಚಾರ ವಿಭಾಗದ ಜಂಟಿ ಆಯುಕ್ತರ ಮನೆಯಲ್ಲೆ ಹಣ, ಮೊಬೈಲ್ ಕಳವು

ಟೆಸ್ಟ್‌ ಸರಣಿ: ಬಾಂಗ್ಲಾದೇಶ ವಿರುದ್ಧ ಪಾಕಿಸ್ಥಾನಕ್ಕೆ ಇನ್ನಿಂಗ್ಸ್‌ ಗೆಲುವು

ಪ್ರಧಾನಮಂತ್ರಿ ಆವಾಜ್‌ ಯೋಜನೆ : ಗ್ರಾಮೀಣ 3 ವರ್ಷಗಳಿಗೆ ವಿಸ್ತರಣೆ

ಪ್ರಧಾನಮಂತ್ರಿ ಆವಾಜ್‌ ಯೋಜನೆ : ಗ್ರಾಮೀಣ 3 ವರ್ಷಗಳಿಗೆ ವಿಸ್ತರಣೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಾಲೆ, ಅಂಗನವಾಡಿ ಕಟ್ಟಡ ನಿರ್ಮಾಣದಲ್ಲಿ ದಾಖಲೆ: ಪಾಟೀಲ್‌

ಶಾಲೆ, ಅಂಗನವಾಡಿ ಕಟ್ಟಡ ನಿರ್ಮಾಣದಲ್ಲಿ ದಾಖಲೆ: ಪಾಟೀಲ್‌

ಪಾರ್ಟಿಗಳಿಗೆ ಡ್ರಗ್ಸ್‌ ಮಾರಾಟ-ಕೇರಳ ಮೂಲದ ಆರೋಪಿ ಬಂಧನ

ಪಾರ್ಟಿಗಳಿಗೆ ಡ್ರಗ್ಸ್‌ ಮಾರಾಟ-ಕೇರಳ ಮೂಲದ ಆರೋಪಿ ಬಂಧನ

ಆನ್‌ ಲೈನ್‌ ಗೇಮಿಂಗ್‌ ಕಂಪನಿ ಬ್ಯಾಂಕ್‌ ಖಾತೆ ಜಪ್ತಿ ಆದೇಶಕ್ಕೆ ಹೈಕೋರ್ಟ್‌ ತಡೆ

ಆನ್‌ ಲೈನ್‌ ಗೇಮಿಂಗ್‌ ಕಂಪನಿ ಬ್ಯಾಂಕ್‌ ಖಾತೆ ಜಪ್ತಿ ಆದೇಶಕ್ಕೆ ಹೈಕೋರ್ಟ್‌ ತಡೆ

ಸಂಚಾರ ವಿಭಾಗದ ಜಂಟಿ ಆಯುಕ್ತರ ಮನೆಯಲ್ಲೆ ಹಣ, ಮೊಬೈಲ್ ಕಳವು

ಸಂಚಾರ ವಿಭಾಗದ ಜಂಟಿ ಆಯುಕ್ತರ ಮನೆಯಲ್ಲೆ ಹಣ, ಮೊಬೈಲ್ ಕಳವು

ಒಂದೇ ದಿನದಲ್ಲಿ ಭೂ ಪರಿವರ್ತನೆ ವ್ಯವಸ್ಥೆ ಜಾರಿ: ಆರ್‌.ಅಶೋಕ್

MUST WATCH

udayavani youtube

ಭೀಕರ ಹೆಲಿಕಾಪ್ಟರ್ ದುರಂತದಲ್ಲಿ ಸಿಡಿಎಸ್ ಬಿಪಿನ್ ರಾವತ್ ನಿಧನ

udayavani youtube

ಮಲ್ಲಿಗೆ ಕೃಷಿಯಲ್ಲಿ ಯಶಸ್ಸನ್ನು ಕಂಡ ಕರಂಬಳ್ಳಿಯ ಕೃಷಿಕ

udayavani youtube

ಶಿರಸಿ : ಪೂಜೆಗೆಂದು ಕೊರಳಿಗೆ ಹಾಕಿದ ಬಂಗಾರದ ಸರವನ್ನೇ‌ ನುಂಗಿದ ಆಕಳು

udayavani youtube

ಕುಮಾರಸ್ವಾಮಿಯನ್ನ ಸಿಎಂ ಸ್ಥಾನದಲ್ಲಿ ಕೂರಿಸಿ ಕಾಲೆಳೆದದ್ದು ಕಾಂಗ್ರೆಸ್ ನವರೆ : ಸಿಟಿ ರವಿ

udayavani youtube

ಮಂಗಳೂರು : ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ, ಘಟನಾ ಸ್ಥಳದಲ್ಲಿ ಡೆತ್ ನೋಟ್ ಪತ್ತೆ

ಹೊಸ ಸೇರ್ಪಡೆ

ಶಾಲೆ, ಅಂಗನವಾಡಿ ಕಟ್ಟಡ ನಿರ್ಮಾಣದಲ್ಲಿ ದಾಖಲೆ: ಪಾಟೀಲ್‌

ಶಾಲೆ, ಅಂಗನವಾಡಿ ಕಟ್ಟಡ ನಿರ್ಮಾಣದಲ್ಲಿ ದಾಖಲೆ: ಪಾಟೀಲ್‌

ಪಾರ್ಟಿಗಳಿಗೆ ಡ್ರಗ್ಸ್‌ ಮಾರಾಟ-ಕೇರಳ ಮೂಲದ ಆರೋಪಿ ಬಂಧನ

ಪಾರ್ಟಿಗಳಿಗೆ ಡ್ರಗ್ಸ್‌ ಮಾರಾಟ-ಕೇರಳ ಮೂಲದ ಆರೋಪಿ ಬಂಧನ

ತಿರುವನಂತಪುರಂ-ಕಾಸರಗೋಡು ರೈಲ್ವೆ ಮಾರ್ಗಕ್ಕೆ ಅನುಮೋದನೆ ನೀಡಿ : ಪಿಣರಾಯಿ ವಿಜಯನ್‌

ತಿರುವನಂತಪುರಂ-ಕಾಸರಗೋಡು ರೈಲ್ವೆ ಮಾರ್ಗಕ್ಕೆ ಅನುಮೋದನೆ ನೀಡಿ : ಪಿಣರಾಯಿ ವಿಜಯನ್‌

ಆನ್‌ ಲೈನ್‌ ಗೇಮಿಂಗ್‌ ಕಂಪನಿ ಬ್ಯಾಂಕ್‌ ಖಾತೆ ಜಪ್ತಿ ಆದೇಶಕ್ಕೆ ಹೈಕೋರ್ಟ್‌ ತಡೆ

ಆನ್‌ ಲೈನ್‌ ಗೇಮಿಂಗ್‌ ಕಂಪನಿ ಬ್ಯಾಂಕ್‌ ಖಾತೆ ಜಪ್ತಿ ಆದೇಶಕ್ಕೆ ಹೈಕೋರ್ಟ್‌ ತಡೆ

ಸಂಚಾರ ವಿಭಾಗದ ಜಂಟಿ ಆಯುಕ್ತರ ಮನೆಯಲ್ಲೆ ಹಣ, ಮೊಬೈಲ್ ಕಳವು

ಸಂಚಾರ ವಿಭಾಗದ ಜಂಟಿ ಆಯುಕ್ತರ ಮನೆಯಲ್ಲೆ ಹಣ, ಮೊಬೈಲ್ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.