ಈ ಬಾರಿ ಕಮಲ ಅರಳಿಸಿ: ಶ್ರೀರಾಮುಲು

Team Udayavani, Apr 8, 2019, 3:00 AM IST

ee-ba-kamala

ನಂಜನಗೂಡು: ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಐದು ಬಾರಿ ಸಂಸದರಾಗಿ ಉತ್ತಮವಾಗಿ ಕಾರ್ಯನಿರ್ವಹಿಸಿ, ಪ್ರಾಮಾಣಿಕ ರಾಜಕಾರಣಿ ಎಂಬ ಖ್ಯಾತಿ ಪಡೆದಿರುವ ಬಿಜೆಪಿ ಅಭ್ಯರ್ಥಿ ಶ್ರೀನಿವಾಸಪ್ರಸಾದ್‌ ಅವರನ್ನು ಗೆಲ್ಲಿಸುವ ಮೂಲಕ ಪ್ರಪ್ರಥಮ ಬಾರಿಗೆ ಕ್ಷೇತ್ರದಲ್ಲಿ ಕಮಲ ಅರಳಿಸಬೇಕು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ, ಮಾಜಿ ಸಚಿವ ಶ್ರೀರಾಮುಲು ಮನವಿ ಮಾಡಿದರು.

ನಗರದಲ್ಲಿ ನೆಹರು ವೃತ್ತದಲ್ಲಿ ಭಾನುವಾರ ಆಯೋಜಿಸಿದ್ದ ಬಹಿರ‌ಂಗ ಸಭೆಯಲ್ಲಿ ಅವರು ಮಾತನಾಡಿದರು. ಭ್ರಷ್ಟಾಚಾರ, ಹಗರಣಗಳ ಆಡಳಿತ ನಡೆದಿದ್ದೇ ಕಾಂಗ್ರೆಸ್‌ ಸಾಧನೆಯಾಗಿದೆ. ಅದನ್ನು ಬಿಟ್ಟರೇ ಬೇರೆ ಏನನ್ನೂ ಮಾಡಲಿಲ್ಲ. ಐವತ್ತು ವರ್ಷ ದೇಶ ಆಳಿದ ಕಾಂಗ್ರೆಸ್‌ ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲಿಲ್ಲ.

ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರ ಹಗರಣಗಳಿಂದ ಕೂಡಿತ್ತು. ಮೋದಿ ಪ್ರಧಾನಿಯಾದ ಬಳಿಕ ಹಲವಾರು ಜನಪರ ಯೋಜನೆಗಳ ಮೂಲಕ ಪ್ರತಿಯೊಬ್ಬರಿಗೂ ಸೌಲಭ್ಯ ಕಲ್ಪಿಸಿದ್ದಾರೆ. ಸದೃಢ ರಾಷ್ಟ್ರ ನಿರ್ಮಾಣಕ್ಕಾಗಿ ಮೋದಿ ಮತ್ತೂಮ್ಮೆ ಪ್ರಧಾನಿಯನ್ನಾಗಿ ಮಾಡಬೇಕಿದೆ. ಹೀಗಾಗಿ ಪ್ರತಿಯೊಬ್ಬರೂ ಬಿಜೆಪಿ ಬೆಂಬಲಿಸಬೇಕು ಎಂದು ಕೋರಿದರು.

ಈ ಭಾಗದ ಜ್ವಲಂತ ಸಮಸ್ಯೆಯಾಗಿದ್ದ ಪರಿವಾರ ಹಾಗೂ ತಳವಾರ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿದ್ದು ಬಿಜೆಪಿ ಹಾಗೂ ನರೇಂದ್ರ ಮೋದಿ ಎಂಬುದನ್ನು ಮರೆಯದೇ ಕಮಲಕ್ಕೆ ಮತ ನೀಡಬೇಕು. ಇದರ ಪರವಾಗಿ ಕಾಂಗ್ರೆಸ್‌ ಅಭ್ಯರ್ಥಿ ಸಂಸದ ಆರ್‌. ಧ್ರುವನಾರಾಯಣ ಸಂಸತ್‌ನಲ್ಲಿ ಚಕಾರ ಎತ್ತಲಿಲ್ಲ ಎಂದು ವಾಗ್ಧಾಳಿ ನಡೆಸಿದರು.

ಈ ಸಂಧರ್ಭದಲ್ಲಿ ಬಿಜೆಪಿ ಅಭ್ಯರ್ಥಿ ವಿ.ಶ್ರೀನಿವಾಸ ಪ್ರಸಾದ್‌, ಮಾಜಿ ಶಾಸಕ ಸಿದ್ದರಾಜು, ನಗರಾಧ್ಯಕ್ಷ ಬಾಲಚಂದ್ರು, ಅಪ್ಪಣ್ಣ , ಕೆಂಪಣ್ಣ, ಯು.ಎನ್‌. ಪದ್ಮನಾಭರಾವ್‌, ಬೆಂಕಿ ಮಹದೇವು ಆಳಿಯ ಜಯದೇವು, ಕುಂಬರಳ್ಳಿ ಸುಬ್ಬಣ್ಣ, ಜಗದೀಶ, ಮಹೇಶ್‌, ಗಾಯತ್ರಿ, ಮಂಗಳಾ, ಸುನೀತಾ, ಪ್ರೇಮಾಶಂಬಯ್ಯ, ನಾಗಮ್ಮ, ಸೌಭಾಗ್ಯ, ಮುಖಂಡರಾದ ಮಹದೇವು, ಯುವಮೋರ್ಚ ಮುಖಂಡರು ಹಾಗೂ ಬೂತ್‌ ಮಟ್ಟದ ಕಾರ್ಯಕರ್ತರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.