ಮೈಸೂರಿನ ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪಗೆ ಕೊಲೆ ಬೆದರಿಕೆ

Team Udayavani, Nov 29, 2022, 5:25 PM IST

addanda

ಮೈಸೂರು: ಮೈಸೂರಿನ ರಂಗಾಯಣದ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಅವರಿಗೆ ಕೊಲೆ ಬೆದರಿಕೆ ಒಡ್ಡಿರುವ ಕುರಿತಾಗಿ ಪೊಲೀಸರಿಗೆ ದೂರು ನೀಡಲಾಗಿದೆ.

ಈ ಕುರಿತು ಅಡ್ಡಂಡ ಕಾರ್ಯಪ್ಪ ಅವರು ಜಯಲಕ್ಷ್ಮಿಪುರಂ ಪೊಲೀಸರಿಗೆ ದೂರು ನೀಡಿ ಪೊಲೀಸ್ ರಕ್ಷಣೆ ಕೋರಿದ್ದಾರೆ.

ರಂಗಾಯಣದಿಂದ ‘ಟಿಪ್ಪು ನಿಜಕನಸುಗಳು’ ಎಂಬ ನಾಟಕವನ್ನು ರಚಿಸಿ, ನಿರ್ದೇಶನ ಮಾಡಿ ಇದೀಗ ಪ್ರದರ್ಶನಗೊಳ್ಳುತ್ತಿದೆ. ಈ ಪ್ರದರ್ಶನ ಆರಂಭವಾದಂದಿನಿಂದ ನನ್ನ ವಿರುದ್ಧ ಕೆಲವರು ಪ್ರತಿಭಟನೆ, ಜಿಲ್ಲಾಧಿಕಾರಿಗಳಿಗೆ ದೂರು, ಇತ್ಯಾದಿ ಮಾಡುತ್ತಾ ಬಂದಿದ್ದಾರೆ. ಮೈಸೂರಿನ ಮಹೇಶ್‌ ಚಂದ್ರಗುರು ಎಂಬುವವರು ವೀಡಿಯೋ ಒಂದರಲ್ಲಿ ನನ್ನನ್ನು ‘ಮನೆಹಾಳ’ ಕಾರ್ಯಪ್ಪ ಇತ್ಯಾದಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಪ್ರಸಾರ ಮಾಡುತ್ತಿದ್ದಾರೆ. ಇದರಿಂದ ಪ್ರಚೋದನೆಗೊಂಡ ಕೆಲವರು (ಹೆಸರು ಗೊತ್ತಿಲ್ಲ) ನಿಂದಿಸಲು ತೊಡಗಿದ್ದಾರೆ. ನವೆಂಬರ್ 28ರಂದು ಶಿವಮೊಗ್ಗ ಜಿಲ್ಲೆಯ ವಿಳಾಸದಿಂದ ಪತ್ರವೊಂದು ಬಂದಿದ್ದು, ಈ ಪತ್ರದಲ್ಲೂ ಅವಾಚ್ಯ ಶಬ್ದಗಳ ನಿಂದನೆಯಿದ್ದು, ‘ನಿನಗೀಗ ಸಾಯುವ ಕೊಲೆ ಆಗುವ ಹಂತ ತಲುಪಿದ್ದೀರ, ನಿನ್ನನ್ನು ನೀವು ನಂಬಿರುವ ದೇವರು ಸಹ ಉಳಿಸುವುದಿಲ್ಲ ಎಂದು ಜೀವ ಬೆದರಿಕೆಯನ್ನು ಒಡ್ಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಶಿವಮೊಗ್ಗದಿಂದ ಪೋಸ್ಟ್ ಕಾರ್ಡಿನಲ್ಲಿ ಇನ್ನೊಂದು ಪತ್ರ ಬಂದಿದೆ. ‘ಟಿಪ್ಪು ನಿಜಕನಸುಗಳು’ ನಾಟಕ ಪ್ರದರ್ಶನಕ್ಕೆ ಪೊಲೀಸ್‌ ಸೂಕ್ತ ಬಂದೋಬಸ್ತ್ ಮಾಡಿದ್ದು ಪ್ರದರ್ಶನ ನಡೆಯುತ್ತಿದೆ. ಆದರೆ ನಾನು ನನ್ನ ಕಚೇರಿಯ ಕೆಲಸಗಳು, ನಾಟಕದ ಸಂಘಟನಾತ್ಮಕ ಕೆಲಸಗಳಿಗಾಗಿ ನಾನು ಹೊರಗೆಲ್ಲಾ ಹೋಗಬೇಕಾಗುತ್ತದೆ. ಈ ರೀತಿಯ ಬೆದರಿಕೆ ಕರೆ ಒಡ್ಡುವವರು ನನಗೆ ಜೀವಹಾನಿ ಮಾಡಬಹುದು ಎಂಬ ಅನುಮಾನ ಇದೆ. ಅಲ್ಲದೇ ಮಹೇಶ್‌ ಚಂದ್ರಗುರು ಅಂಥವರು ಮತ್ತು ಇವರ ಸಹಚರರು ಇಂತವರಿಗೆ ಕುಮ್ಮಕ್ಕು ನೀಡುತ್ತಿದ್ದಾರೆ. ಆದುದರಿಂದ ನನಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಅಡ್ಡಂಡ ಕಾರ್ಯಪ್ಪ ಹೇಳಿದ್ದಾರೆ.

ಟಾಪ್ ನ್ಯೂಸ್

ಕಳೆಗಟ್ಟಿದ ಭರತ ಹುಣ್ಣಿಮೆ ಜಾತ್ರೆ: ಮಧುವನಗಿತ್ತಿಯಂತೆ ಸಿದ್ದಗೊಂಡ ಯಲ್ಲಮ್ಮನಗುಡ್ಡ

ಕಳೆಗಟ್ಟಿದ ಭರತ ಹುಣ್ಣಿಮೆ ಜಾತ್ರೆ: ಮಧುವನಗಿತ್ತಿಯಂತೆ ಸಿದ್ದಗೊಂಡ ಯಲ್ಲಮ್ಮನಗುಡ್ಡ

1-w-wewqe

ವಾಣಿ ಜಯರಾಂ ನಿಗೂಢ ಮೃತ್ಯು; ಪ್ರಕರಣ ದಾಖಲಿಸಿಕೊಂಡ ಪೊಲೀಸರು

ಸಾವಯವ ಕೃಷಿ ಮೂಲಕ ಮಿಶ್ರಬೆಳೆಯಿಂದ ಅಧಿಕ ಲಾಭ

ಸಾವಯವ ಕೃಷಿ ಮೂಲಕ ಮಿಶ್ರಬೆಳೆಯಿಂದ ಅಧಿಕ ಲಾಭ

ಸುಪ್ರೀಂ ಕೋರ್ಟ್‌ಗೆ 5 ನೂತನ ನ್ಯಾಯಾಧೀಶರ ನೇಮಕಕ್ಕೆ ಕೇಂದ್ರ ಅಸ್ತು

ಸುಪ್ರೀಂ ಕೋರ್ಟ್‌ಗೆ 5 ನೂತನ ನ್ಯಾಯಾಧೀಶರ ನೇಮಕಕ್ಕೆ ಕೇಂದ್ರ ಅಸ್ತು

1-asdsa-das

ನನ್ನ ಅಥ್ಲೆಟಿಕ್ಸ್ ಅಕಾಡೆಮಿಯಲ್ಲಿ ಅತಿಕ್ರಮಣ: ಪಿ.ಟಿ.ಉಷಾ ಗಂಭೀರ ಆರೋಪ

ಮಠಗಳು ಇಲ್ಲದಿದ್ದರೆ ಶಿಕ್ಷಣ ಒದಗಿಸುವುದು ಅಸಾಧ್ಯವಾಗುತ್ತಿತ್ತು: ಸಿಎಂ ಬೊಮ್ಮಾಯಿ

ಮಠಗಳು ಇಲ್ಲದಿದ್ದರೆ ಶಿಕ್ಷಣ ಒದಗಿಸುವುದು ಅಸಾಧ್ಯವಾಗುತ್ತಿತ್ತು: ಸಿಎಂ ಬೊಮ್ಮಾಯಿ

Perth Scorchers are the BBL champions for the fifth time!

ಐದನೇ ಬಾರಿಗೆ ಬಿಗ್ ಬ್ಯಾಶ್ ಲೀಗ್ ಟ್ರೋಫಿ ಗೆದ್ದ ಪರ್ತ್ ಸ್ಕಾಚರ್ಸ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pratap Simha spoke about CD politics

ಅಭಿವೃದ್ದಿ ವಿಚಾರ ಇಲ್ಲದವರು ಸಿ.ಡಿ. ಬಗ್ಗೆ ಮಾತನಾಡುತ್ತಾರೆ: ಪ್ರತಾಪ್ ಸಿಂಹ

ಕಾಂಗ್ರೆಸ್‌ ಕಾರ್ಯಕರ್ತರಿಂದ ಮುಂದುವರಿದ ಪ್ರತಿಭಟನೆ

ಕಾಂಗ್ರೆಸ್‌ ಕಾರ್ಯಕರ್ತರಿಂದ ಮುಂದುವರಿದ ಪ್ರತಿಭಟನೆ

ರಾಜಕಾರಣಿಗಳ ಉಚಿತ ಆಫರ್ ನಂಬಬೇಡಿ, ಇದು ಬರೀ ಗಿಮಿಕ್: ಪ್ರತಾಪ ಸಿಂಹ

ರಾಜಕಾರಣಿಗಳ ಉಚಿತ ಆಫರ್ ನಂಬಬೇಡಿ, ಇದು ಬರೀ ಗಿಮಿಕ್: ಪ್ರತಾಪ ಸಿಂಹ

veerappa moily

ಕಾಂಗ್ರೆಸ್‌ ನಲ್ಲಿ ಟಿಕೆಟ್ ಪ್ರಹಸನ: ಆಪ್ತನಿಗೆ ಟಿಕೆಟ್ ಘೋಷಿಸಿದ ವೀರಪ್ಪ ಮೊಯಿಲಿ

1-sdsa-dsd

ನೀವೇ ಬಹಿರಂಗ ಚರ್ಚೆಗೆ ಬನ್ನಿ: ಕೆ.ಮಹದೇವ್ ಗೆ ಸೀಗೂರು ವಿಜಯಕುಮಾರ್ ಸವಾಲ್

MUST WATCH

udayavani youtube

ತುಳು ,ಕೊಂಕಣಿ ಭಾಷೆ ಕನ್ನಡದ ಸಹೋದರ ಭಾಷೆಗಳು | ಉದಯವಾಣಿ ಜತೆ ಡಾ| ಮಹೇಶ್‌ ಜೋಷಿ ಸಂವಾ

udayavani youtube

ಮಿಸ್ಟರ್ ಬೀನ್ ಈಗ ಎಲ್ಲಿದ್ದಾರೆ? ಹೇಗಿದ್ದಾರೆ |ಯಾರು ಈ ಮಿಸ್ಟರ್ ಬೀನ್ ?

udayavani youtube

ಮಲ್ಪೆ ಮೀನಿನ ಮಾರುಕಟ್ಟೆ ಹೇಗೆದೆ ನೋಡಿ | ಯಾವ ಮೀನಿಗೆ ಎಷ್ಟು ಬೆಲೆ ?

udayavani youtube

ವಿದ್ಯಾರ್ಥಿ ಭವನ್ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ

udayavani youtube

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ‌ ಕೂಗು

ಹೊಸ ಸೇರ್ಪಡೆ

ಕಳೆಗಟ್ಟಿದ ಭರತ ಹುಣ್ಣಿಮೆ ಜಾತ್ರೆ: ಮಧುವನಗಿತ್ತಿಯಂತೆ ಸಿದ್ದಗೊಂಡ ಯಲ್ಲಮ್ಮನಗುಡ್ಡ

ಕಳೆಗಟ್ಟಿದ ಭರತ ಹುಣ್ಣಿಮೆ ಜಾತ್ರೆ: ಮಧುವನಗಿತ್ತಿಯಂತೆ ಸಿದ್ದಗೊಂಡ ಯಲ್ಲಮ್ಮನಗುಡ್ಡ

1-w-wewqe

ವಾಣಿ ಜಯರಾಂ ನಿಗೂಢ ಮೃತ್ಯು; ಪ್ರಕರಣ ದಾಖಲಿಸಿಕೊಂಡ ಪೊಲೀಸರು

ಸಾವಯವ ಕೃಷಿ ಮೂಲಕ ಮಿಶ್ರಬೆಳೆಯಿಂದ ಅಧಿಕ ಲಾಭ

ಸಾವಯವ ಕೃಷಿ ಮೂಲಕ ಮಿಶ್ರಬೆಳೆಯಿಂದ ಅಧಿಕ ಲಾಭ

Exam

371 (ಜೆ) ಪ್ರಾಧ್ಯಾಪಕ ಹುದ್ದೆ ನೇಮಕಾತಿ ದೋಷ ಸರಿಪಡಿಸುವ ಆದೇಶ ಸ್ವಾಗತಾರ್ಹ

ಸುಪ್ರೀಂ ಕೋರ್ಟ್‌ಗೆ 5 ನೂತನ ನ್ಯಾಯಾಧೀಶರ ನೇಮಕಕ್ಕೆ ಕೇಂದ್ರ ಅಸ್ತು

ಸುಪ್ರೀಂ ಕೋರ್ಟ್‌ಗೆ 5 ನೂತನ ನ್ಯಾಯಾಧೀಶರ ನೇಮಕಕ್ಕೆ ಕೇಂದ್ರ ಅಸ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.