ಕೃಷಿ ಹೊಂಡಕ್ಕೆ ಬಿದ್ದು ಮೂವರು ಮಕ್ಕಳ ದುರ್ಮರಣ

Team Udayavani, Sep 23, 2020, 12:03 AM IST

ಕೃಷಿ ಹೊಂಡಕ್ಕೆ ಬಿದ್ದು ಮೂವರು ಮಕ್ಕಳ ದುರ್ಮರಣ

ಬನ್ನೂರು: ಕೃಷಿ ಹೊಂಡಕ್ಕೆ ಬಿದ್ದು ಮೂರು ಮಕ್ಕಳು ಮೃತಪಟ್ಟಿರುವ ಘಟನೆ ನಡೆದಿದೆ.

ತಿ.ನರಸೀಪುರ ತಾಲೂಕಿನ ಬನ್ನೂರು ಹೋಬಳಿಯ ಅಂಕನಹಳ್ಳಿ ಗ್ರಾಮದ ದರ್ಗಾದ ಹತ್ತಿರ ಶಿವರಾಜು ಎಂಬುವರ ಜಮೀನಿನಲ್ಲಿ ನಿರ್ಮಿಸಿದ್ದ ಕೃಷಿ ಹೊಂಡಕ್ಕೆ ಆಟ ಆಡುತ್ತಿದ್ದ ಮೂರು ಮಕ್ಕಳು ಮಂಗಳವಾರ ಸಂಜೆ ಜಾರಿ ಬಿದ್ದು ನೀರಿನಲ್ಲಿ ಮುಳುಗಿ ಸಾವನಪ್ಪಿವೆ.

ಮೃತಪಟ್ಟ ಮಕ್ಕಳನ್ನು ಸಂಜಯ್ (4), ರೋಹಿತ್ (3) ಮತ್ತು ಕಾವೇರಿ (2) ಎಂದು ಗುರುತಿಸಲಾಗಿದೆ.ಇವರೆಲ್ಲರೂ ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲೂಕಿನ ನಾಗಲಾಪುರ ಗ್ರಾಮದಿಂದ ಬಣ್ಣಾರಿ ಅಮ್ಮನ್ ಕಾರ್ಖಾನೆಗೆ ಕಬ್ಬು ಕಟಾವು ಮಾಡಲು 40 ದಿವಸಗಳ ಹಿಂದೆ ಬಂದಿದ್ದರು ಮತ್ತು ಬನ್ನೂರು ಹೋಬಳಿಯ ಅಂಕನಹಳ್ಳಿ ಗ್ರಾಮದ ದರ್ಗಾದ ಹತ್ತಿರ ವಾಸಿಸಲು ಟೆಂಟ್ ಹಾಕಿಕೊಂಡು ಜೀವನ ನಡೆಸುತಿದ್ದರು.

ಸ್ಥಳಕ್ಕೆ ಮೈಸೂರು ಜಿಲ್ಲಾ ಅಡಿಸನಲ್ ಎಸ್.ಪಿ.ಶಿವಕುವಾರ್, ಬನ್ನೂರು ಪೋಲೀಸ್ ಸಬ್ ಇನ್ಸ್‌ಪೆಕ್ಟರ್ ಬಿ.ಎನ್.ಪುನೀತ್ ಭೇಟಿ ನೀಡಿ ಶವಗಳನ್ನು ಬನ್ನೂರು ಸರ್ಕಾರಿ ಅಸ್ಪತ್ರೆಯ ಶವಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಮಕ್ಕಳ ಪೋಷಕರಿಗೆ ಒಪ್ಪಿಸಲಾಯಿತು.

ಮೃತ ಮಕ್ಕಳನ್ನು, ಸಂಬಂಧಿಕರು ಸೇರಿದಂತೆ ಎಲ್ಲರನ್ನು ಬನ್ನೂರು ಪೋಲೀಸ್ ಸಬ್ ಇನ್ಸ್‌ಪೆಕ್ಟರ್ ಬಿ.ಎನ್.ಪುನೀತ್ ವಾಹನದ ವ್ಯವಸ್ಥೆ ವಾಡಿಕೊಟ್ಟು ಹೋಸಪೇಟೆಯ ಸ್ವಗ್ರಾಮಕ್ಕೆ ಕಳುಹಿಸಿಕೊಟ್ಟರು.

ಇಷ್ಟೆಲ್ಲಾ ಆದರೂ ಮಾನವೀಯತೆ ದೃಷ್ಟಿಯಿಂದಾದರೂ ಬಣ್ಣಾರಿ ಅಮ್ಮನ್ ಕಾರ್ಖಾನೆಯ ಯಾವೊಬ್ಬ ಸಿಬ್ಬಂದಿಯು ಸ್ಥಳಕ್ಕೆ ಬಾರದೇ ಇದ್ದುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

ಟಾಪ್ ನ್ಯೂಸ್

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅರಮನೆಯಿಂದ ಹೊರಗೆ ನಾನೂ ಸಾಮಾನ್ಯನೇ: ಯದುವೀರ್‌

ಅರಮನೆಯಿಂದ ಹೊರಗೆ ನಾನೂ ಸಾಮಾನ್ಯನೇ: ಯದುವೀರ್‌

1-asasa

Hunsur:ಆಡಳಿತ ಸೌಧದ ಸೀಲಿಂಗ್ ಕಳಚಿಬಿದ್ದು ಮಹಿಳೆ ಕಾಲ್ಬೆರಳು ತುಂಡು!

1-adasdsa

Hunsur: ಸಾಲಬಾಧೆಯಿಂದ ರೈತ ಅತ್ಮಹತ್ಯೆಗೆ ಶರಣು

1-sasd

BJP; ಟಿಕೆಟ್ ಕೊಡುವಾಗ ಕಾರಣ ಹೇಳಬೇಕಾದ ಅಗತ್ಯ ಪಕ್ಷಕ್ಕಿಲ್ಲ: ಪ್ರತಾಪ್ ಸಿಂಹ

Lok Sabha Polls: ಮೈತ್ರಿ ಅಭ್ಯರ್ಥಿ ಯದುವೀರ್ ಗೆಲುವಿಗೆ ಶ್ರಮ: ಶಾಸಕ ಹರೀಶ್‌ಗೌಡ

Lok Sabha Polls: ಮೈತ್ರಿ ಅಭ್ಯರ್ಥಿ ಯದುವೀರ್ ಗೆಲುವಿಗೆ ಶ್ರಮ: ಶಾಸಕ ಹರೀಶ್‌ ಗೌಡ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.