ಹುಣಸೂರು: ಇಬ್ಬರು ಮಕ್ಕಳು ಸೇರಿದಂತೆ ಮೂವರಿಗೆ ಕೋವಿಡ್- 19 ಸೋಂಕು ದೃಢ

Team Udayavani, Jul 16, 2020, 9:48 AM IST

ಹುಣಸೂರು: ಇಬ್ಬರು ಮಕ್ಕಳು ಸೇರಿದಂತೆ ಮೂವರಿಗೆ ಕೋವಿಡ್ ಸೋಂಕು ದೃಢ

ಹುಣಸೂರು(ಮೈಸೂರು): ನಗರದ ಬಜಾರ್ ರಸ್ತೆಯಲ್ಲಿ ಮೂರು ಹಾಗೂ ತಾಲೂಕಿನ ಅಜಾದ್ ನಗರದಲ್ಲಿ ನಾಲ್ಕು ವರ್ಷದ ಮಗು ಸೇರಿದಂತೆ ತಾಲೂಕಿನಲ್ಲಿ ಇಂದು ಒಟ್ಟು ಮೂವರಿಗೆ ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿದೆ.

ಹಿರೀಕ್ಯಾತನಹಳ್ಳಿ ನಿವಾಸಿ ಕಂಡಕ್ಟರ್ ಹಾಗೂ ಮೈಸೂರು ರೈಲ್ವೆಯಲ್ಲಿ ಕೆಲಸ ಮಾಡುತ್ತಿರುವ ನ್ಯೂ ಮಾರುತಿ ಬಡಾವಣೆ ನಿವಾಸಿಗೂ ಸೋಂಕು ದೃಡಪಟ್ಟಿದೆ.

ತಾಲೂಕಿನಲ್ಲಿ ಒಟ್ಟಾರೆ 22 ಮಂದಿಗೆ ಕೋವಿಡ್ ಸೋಂಕು ದೃಢವಾಗಿದೆ. ನಾಲ್ವರು ಗುಣಮುಖರಾಗಿದ್ದಾರೆ. ಉಳಿದ 18 ಮಂದಿ ಮೈಸೂರಿನ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬಜಾರ್ ರಸ್ತೆಯಲ್ಲಿ ಸೋಂಕಿತರು ಓಡಾಡಿರುವುದರಿಂದ ಎಲ್ಲಾ ಅಂಗಡಿಗಳು ಹಾಗೂ ತರಕಾರಿ ಮಾರುಕಟ್ಟೆಯನ್ನು ಬುಧವಾರದಿಂದಲೇ ಬಂದ್ ಮಾಡಿ ಸೀಲ್ ಡೌನ್ ಮಾಡಲಾಗಿದೆ. ಹಾಗೂ ಆಜಾದ್ ನಗರದಲ್ಲಿ ಈವರೆಗೆ ಐವರು ಸೋಂಕಿತರು ಪತ್ತೆಯಾಗಿದ್ದು, ಒಬ್ಬರು ಮೃತಪಟ್ಟಿರುವ ಹಿನ್ನೆಲೆಯಲ್ಲಿ ಇಡೀ ಗ್ರಾಮವನ್ನು ಸೀಲ್ ಡೌನ್ ಮಾಡುವಂತೆ ತಹಸೀಲ್ದಾರ್ ಬಸವರಾಜ್ ಅದೇಶಿಸಿದ್ದಾರೆ.

ಟಾಪ್ ನ್ಯೂಸ್

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.