ಮೈಸೂರು: ಚಾಲಾಕಿ ಚಿರತೆ ಸೆರೆಗೆ ಥರ್ಮಲ್‌ ಡ್ರೋನ್‌!

ಸೇನಾ ಕಾರ್ಯಾಚರಣೆಯ ಉಪಕರಣ ಮೊದಲ ಬಾರಿಗೆ ಬಳಕೆ

Team Udayavani, Dec 12, 2022, 8:00 AM IST

ಮೈಸೂರು: ಚಾಲಾಕಿ ಚಿರತೆ ಸೆರೆಗೆ ಥರ್ಮಲ್‌ ಡ್ರೋನ್‌!

ಮೈಸೂರು: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ವನ್ಯಜೀವಿ ಸೆರೆ ಕಾರ್ಯಾಚರಣೆಗೆ ಗಡಿ ರಕ್ಷಣೆ ಮತ್ತು ಸೇನಾ ಕಾರ್ಯಾಚರಣೆಯಲ್ಲಿ ಬಳಕೆ ಮಾಡುವ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಥರ್ಮಲ್‌ ಡ್ರೋನ್‌ ಕೆಮರಾವನ್ನು ಅರಣ್ಯ ಇಲಾಖೆ ಬಳಕೆ ಮಾಡುತ್ತಿದೆ.

ಎರಡು ವಾರಗಳಿಂದ ಚಳ್ಳೆಹಣ್ಣು ತಿನ್ನಿಸುತ್ತಿರುವ ತಿ.ನರಸೀಪುರದ ಚಾಲಾಕಿ ಚಿರತೆಯನ್ನು ಸೆರೆ ಹಿಡಿಯಲು ಪಣತೊಟ್ಟಿರುವ ಅಧಿಕಾರಿಗಳು, ಈ ಕೆಮರಾದ ಮೂಲಕ ಅದು ಅಡಗಿರುವ ಪ್ರದೇಶವನ್ನು ಗುರುತಿಸಿದ್ದಾರೆ.

ಆದರೆ ಚಿರತೆ ಸೆರೆಗೆ ಆಳೆತ್ತರ ಬೆಳೆದಿರುವ ಕಬ್ಬಿನ ಗದ್ದೆಗಳೇ ದೊಡ್ಡ ಸಮಸ್ಯೆಯಾಗಿದೆ. ಹೀಗಾಗಿ ಥರ್ಮಲ್‌ ಡ್ರೋನ್‌ ಕೆಮರಾ ಬಳಕೆ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಏನಿದು ಥರ್ಮಲ್‌ ಡ್ರೋನ್‌ ?

ಹಗಲು, ರಾತ್ರಿ ವೇಳೆ ಯಾವುದೇ ಚಲನವಲನವನ್ನು ಸ್ಪಷ್ಟವಾಗಿ ಗುರುತಿಸಲ್ಪಡುವ ಹಾಗೂ ಎಲ್ಲ ರೀತಿಯ ವಾತಾವರಣದಲ್ಲಿ ಕಾರ್ಯನಿರ್ವಹಿಸುವ ಸಾಮರ್ಥ್ಯ ಹೊಂದಿರುವ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಕೆಮರಾ ಇದು. ಆದರೆ ವನ್ಯಜೀವಿ ಸೆರೆ ಕಾರ್ಯಾಚರಣೆಯಲ್ಲಿ ಅರಣ್ಯ ಇಲಾಖೆ ಥರ್ಮಲ್‌ ಡ್ರೋನ್‌ ಬಳಕೆ ಮಾಡುತ್ತಿರುವುದು ಇದೇ ಮೊದಲು ಮತ್ತು ವಿಶೇಷವಾಗಿದೆ.

ಐವರು ನುರಿತ ತಜ್ಞರ ತಂಡ ಕಾರ್ಯಾಚರಣೆ ಯಲ್ಲಿ ಭಾಗವಹಿಸಿದ್ದು, ಚಿರತೆ ಅಡಗಿ ಕುಳಿತಿರುವ ಸ್ಥಳದ ಬಗ್ಗೆ ನಿಖರ ಮಾಹಿತಿ ನೀಡಿದೆ.

ಟಾಪ್ ನ್ಯೂಸ್

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.