ಒಂದೇ ದಿನ 4 ರಾಸುಗಳ ಭಕ್ಷಿಸಿದ ಹುಲಿ

Team Udayavani, Jan 31, 2019, 9:27 AM IST

cow.jpg

ನಂಜನಗೂಡು: ಗ್ರಾಮದ ನಾಲ್ಕು ಹಸುಗಳು ಒಂದೇ ದಿನ ಹುಲಿ ದಾಳಿಗೆ ಬಲಿಯಾಗಿರುವ ಘಟನೆ ತಾಲೂಕಿನ ಬಳ್ಳೂರು ಹುಂಡಿ ಗ್ರಾಮದಲ್ಲಿ ಸಂಭವಿಸಿದೆ. ಇದರಿಂದ ಗ್ರಾಮಸ್ಥರು ಭಯ ಭೀತರಾಗಿ ಹೊರಗಡೆ ಸಂಚರಿಸಲು ಹಿಂದೇಟು ಹಾಕುತ್ತಿದ್ದಾರೆ.

ಗ್ರಾಮದ ಹೊರವಲಯದ ಜಮೀನಿನಲ್ಲಿ ಮೇಯುತ್ತಿದ್ದ ಹಸುಗಳು ಹುಲಿ ದಾಳಿಗೆ ಸಿಲುಕಿ ಮೃತಪಟ್ಟಿವೆ. ಜಾನುವಾರುಗಳು ಹುಲಿದಾಳಿಗೆ ಬಲಿಯಾಗಿರುವುದನ್ನು ಕಂಡ ಗ್ರಾಮಸ್ಥರು, ತಕ್ಷಣ ಹೆಡೆಯಾಲದ ಅರಣ್ಯಾಧಿಕಾರಿಗಳಿಗೆ ಸುದ್ದಿ ತಲುಪಿಸಿ ರಕ್ಷಣೆಗಾಗಿ ಮೊರೆ ಇಟ್ಟರು. ಗ್ರಾಮದ ರಾಜಣ್ಣ, ಶಿವಯ್ಯ, ಪುಟ್ಟಮಾದಮ್ಮ, ಹಾಗೂ ಕೆಂಪರಾಜು ಅವರ ಹಸುಗಳು ಹುಲಿ ಬಾಯಿಗೆ ಆಹಾರವಾಗಿವೆ. ಸಮೀಪದ ಹಡೆಯಾಲದಿಂದ ಅರಣ್ಯಾಧಿಕಾರಿಗಳು ಬಳ್ಳೂರು ಹುಂಡಿ ತಲುಪುವ ವೇಳೆಗೆ ತನ್ನ ಬೇಟೆ ಮುಗಿಸಿ ಸಂತೃಪ್ತನಾದ ವ್ಯಾಘ್ರ ಅಲ್ಲಿಂದ ಮರೆೆಯಾಗಿತ್ತು.

ಹುಲಿಯ ಜಾಡಿಗಾಗಿ ಹುಡುಕಾಟ ನಡೆಸಿದ ಅಧಿಕಾರಿಗಳು ಅದರ ಸುಳಿವು ಸಿಗದೆ ಮತ್ತೆ ಅಳಿದುಳಿದ ಹುಸುಗಳ ಮಾಂಸ ತಿನ್ನಲು ಬರಬಹುದಾದ ಹುಲಿಗಾಗಿ ಕಾದಿದ್ದಾರೆ.

ಪಕ್ಕದ ಹೆಗ್ಗಡದೇವನ ಕೋಟೆ ತಾಲೂಕಿನಲ್ಲಿ ವ್ಯಕ್ತಿಯೊಬ್ಬರನ್ನು ತಿಂದಿದ್ದ ಘಟನೆ ಮಾಸುವ ಮುನ್ನವೇ ಈ ಗಡಿಯಂಚಿನ ಗ್ರಾಮದಲ್ಲಿ ಒಂದೇ ದಿನ ನಾಲ್ಕು ಹಸುಗಳು ಬಲಿಯಾಗಿರುವುದು ಬಳ್ಳೂರು ಹುಂಡಿ ಮಾತ್ರವಲ್ಲದೆ ಸುತ್ತಮುತ್ತಲಿನ ಪ್ರದೇಶಗಳ ಜನತೆಯಲ್ಲಿ ಭಯ ಉಂಟಾಗಿದೆ. ಅರಣ್ಯಾಧಿಕಾರಿಗಳು ನಾಲ್ಕು ಹಸುಗಳ ಮರಣೋತ್ತರ ಪರೀಕ್ಷೆ ಮಾಡಿಸಿ ಹುಲಿ ಸೆರೆಗೆ ಕ್ರಮ ಕೈಗೊಂಡಿದ್ದಾರೆ.

ಬೋನ್‌ ಅಳವಡಿಕೆ: ಘಟನೆ ಕುರಿತು ಪ್ರತಿಕ್ರಿಯಿ ಸಿರುವ ಅರಣ್ಯಾಧಿಕಾರಿ ನವೀನ್‌, ಹುಲಿ ಹಸುಗಳ ಗುಂಪಿನ ಮೇಲೆ ದಾಳಿ ನಡೆಸಿದಾಗ ನಾಲ್ಕು ಹಸುಗಳು ಅದರ ವಿರುದ್ಧ ತಿರುಗಿ ಬಿದ್ದಿರಬಹುದು. ಹೀಗಾಗಿ ನಾಲ್ಕು ಹಸುಗಳನ್ನು ಕೊಂದಿದೆ. ಮಾಂಸ ತಿಂದು ಪೂರ್ಣ ಪ್ರಮಾಣದ ರಕ್ತ ಕುಡಿದು ಸಂತೃಪ್ತವಾಗಿರುವ ಹುಲಿ ಬುಧವಾರ ತಡ ರಾತ್ರಿ ಅಳಿದುಳಿದ ಆಹಾರಕ್ಕಾಗಿ ಮತ್ತೆ ಅಲ್ಲಿಗೆ ಬರು ಸಾಧ್ಯತೆ ಇದೆ. ಹೀಗಾಗಿ ಸ್ಥಳದಲ್ಲಿ ಸಿಸಿ ಕ್ಯಾಮರಾ ಅಳವಡಿಸಿ ಅದರ ಸೆರೆಗಾಗಿ ಬೋನ್‌ ಇಟ್ಟು ಗನ್‌ ಸಹಿತ ನಮ್ಮ ಸಿಬ್ಬಂದಿ ಕಾಯುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.