Udayavni Special

ಚೆನ್ನಮ್ಮ ಮೃಗಾಲಯಕ್ಕೆ ಶೀಘ್ರವೇ ಹುಲಿ

Team Udayavani, Mar 11, 2021, 7:56 PM IST

zoo

ಮೈಸೂರು: ಬೆಳಗಾವಿಯ ಭೂತರಾಮನ ಹಟ್ಟಿ ಮೃಗಾಲಯಕ್ಕೆ ಈಗಾಗಲೇ ಮೂರು ಸಿಂಹಗಳನ್ನು ಕಳುಹಿಸಿಕೊಡಲಾಗಿದ್ದು, ಸದ್ಯಕ್ಕೆ ಅವುಗಳನ್ನು ಕ್ವಾರಂಟೈನನಲ್ಲಿ ಇಡ ಲಾಗಿದೆ. ಕ್ವಾರಂಟೈನ್‌ ಅವಧಿ ಮುಗಿದ ಕೂಡಲೇ ಸಾರ್ವಜನಿಕರ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗುವುದು ಎಂದು ರಾಜ್ಯಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಎಲ್‌. ಆರ್‌.ಮಹಾದೇವಸ್ವಾಮಿ ತಿಳಿಸಿದರು.

ಬೆಳಗಾವಿಯ ಭೂತರಾಮನಹಟ್ಟಿ ರಾಣಿ ಚೆನ್ನಮ್ಮ ಮೃಗಾಲಯಕ್ಕೆ ಬುಧವಾರ ಭೇಟಿ ನೀಡಿದ್ದ ಅವರು, ಸುದ್ದಿಗಾರ ರೊಂದಿಗೆ ಮಾತನಾಡಿ, ಮೃಗಾಲಯ ಅಭಿ ವೃದ್ಧಿಗೆ ಹೆಚ್ಚು ಒತ್ತು ನೀಡುವ ಉದ್ದೇಶ ದಿಂದ ಈಗಾಗಲೇ ಸಿಂಹಗಳನ್ನು ಮೃಗಾ ಲಯಕ್ಕೆ ನೀಡಿದ್ದು, ಮುಂದಿನ ವಾರವೇ ಹುಲಿ ಕಳುಹಿಸಿ ಕೊಡಲಾಗುವುದು. ಅದರ ನಂತ ರದ ವಾರದಲ್ಲಿ ಚಿರತೆ ಯನ್ನೂ ನೀಡಲಾಗುವುದು. ಕೇಂದ್ರ ಮೃಗಾ ಲಯ ಪ್ರಾಧಿಕಾರದ ಮಾರ್ಗಸೂಚಿ ಪ್ರಕಾರ ಮೃಗಾಲಯ ಸಿದ್ಧವಾಗಿದೆ. ಬೆಳ ಗಾವಿ ಹಾಗೂ ಸುತ್ತಲಿನ ಜಿÇÉೆಗಳ ಪ್ರಾಣಿ ಪ್ರಿಯರು ಪ್ರಾಣಿಗಳನ್ನು ದತ್ತು ಪಡೆದರೆ ಮೃಗಾಲಯದ ಸಮಗ್ರ ಅಭಿವೃದ್ಧಿ ಆಗತ್ತದೆ ಎಂದರು.

ಜಿಲ್ಲೆಯ ಶಾಸಕರು ಮುತುವರ್ಜಿ ವಹಿಸಿ ಹೆಚ್ಚಿನ ಅನುದಾನ ನೀಡಬೇಕು ಎಂದು ಅವರು ಮನವಿ  ಮಾಡಿದರು. ಮುಂದಿನ ವಾರ ಪ್ರಾಧಿಕಾರದ ರಾಜ್ಯ ಮಟ್ಟದ ಸಭೆ ಇದ್ದು, ಭೂತರಾಮನಹಟ್ಟಿ ಝೂನಲ್ಲಿನ ನೀರಿನ ಕೊರತೆ ನೀಗಿಸಲು ಅನುದಾನ ಬಿಡುಗಡೆ ಬಗ್ಗೆ ಸರ್ಕಾರದ ಜೊತೆಗೆ ಚರ್ಚೆ ಮಾಡಲಾಗು ವುದು.

ಝೂನಲ್ಲಿ ಸಾಕಷ್ಟು ಹಣ್ಣಿನ ಮತ್ತು ನಿತ್ಯ ಹರಿದ್ವರ್ಣ ಗಿಡ ನಾಟಿ ಮಾಡಲಾಗುವುದು. ತಮ್ಮ ತಮ್ಮ ಜನ್ಮ ದಿನದ ವೇಳೆಯೂ ಪ್ರವಾಸಿಗರು ಇಲ್ಲಿಗೆ ಬಂದು ಪ್ರಾಣಿ ದತ್ತು ಪಡೆಯಬಹುದು ಎಂದು ತಿಳಿಸಿದರು.

ಮೃಗಾಲಯ ಪ್ರವೇಶಕ್ಕೆ ಈಗಿರುವ 20 ರೂ. ದರವನ್ನು 40 ರೂ.ಗೆ ಏರಿಸುತ್ತೇವೆ. ಮಕ್ಕಳಿಗೆ 20 ರೂ. ನಿಗದಿ ಮಾಡಲಾಗು ವುದು. ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ, ಖಾಸಗಿ ಶಾಲೆಯವರಿಗೆ ಶೇ.20 ರಿಯಾ ಯಿತಿ ಯೊಂದಿಗೆ ಮೃಗಾಲಯದಲ್ಲಿ ಪ್ರಾಣಿ ಕುರಿತ ಅರಿವು ಕಾರ್ಯಕ್ರಮ ನಡೆಸುವ ಉದ್ದೇಶ ವಿದೆ. 25 ಸಾವಿರ ರೂ.ಹಣ ಕೊಟ್ಟು ಪ್ರಾಣಿ ದತ್ತು ಪಡೆದರೆ ಕರ್ನಾಟಕದ 9 ಮೃಗಾಲಯದಲ್ಲಿ 10 ಉಚಿತ ಪ್ರವೇಶ ಕಲ್ಪಿಸಲಾಗುವುದು ಎಂದು ತಿಳಿಸಿದರು.

ಟಾಪ್ ನ್ಯೂಸ್

ನಡೆದಾಡುವ ನಿಘಂಟಿನ “ಜೀವಿ’ತದ ಗುಟ್ಟು ಬಲ್ಲಿರೇನು?

ನಡೆದಾಡುವ ನಿಘಂಟಿನ “ಜೀವಿ’ತದ ಗುಟ್ಟು ಬಲ್ಲಿರೇನು?

ಬಾಲಕಿ ಮೇಲಿನ ಅತ್ಯಾಚಾರಿಗೆ 42 ದಿನಗಳಲ್ಲೇ ಸಜೆ ತೀರ್ಪು

ಬಾಲಕಿ ಮೇಲಿನ ಅತ್ಯಾಚಾರಿಗೆ 42 ದಿನಗಳಲ್ಲೇ ಸಜೆ ತೀರ್ಪು

ಕೋವಿಡ್ ನಡುವೆಯೂ ಜಿಗಿದ ಐಟಿ ಉದ್ಯೋಗ! ದೈತ್ಯ ಐಟಿ ಕಂಪೆನಿಗಳಿಂದ 72 ಸಾವಿರ ಮಂದಿ ಆಯ್ಕೆ

ಕೋವಿಡ್ ನಡುವೆಯೂ ಜಿಗಿದ ಐಟಿ ಉದ್ಯೋಗ! ದೈತ್ಯ ಐಟಿ ಕಂಪೆನಿಗಳಿಂದ 72 ಸಾವಿರ ಮಂದಿ ಆಯ್ಕೆ

ಧೋನಿ ಪಡೆ ಎದುರು ಮುಗ್ಗರಿಸಿದ ರಾಜಸ್ಥಾನ್: ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಜಿಗಿದ ಚೆನ್ನೈ

ಧೋನಿ ಪಡೆ ಎದುರು ಮುಗ್ಗರಿಸಿದ ರಾಜಸ್ಥಾನ್: ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಜಿಗಿದ ಚೆನ್ನೈ

3 ಸಾವಿರ ಕೋಟಿ ಮೌಲ್ಯದ ಡ್ರಗ್ಸ್‌ ವಶ : ಕೇರಳದ ಅರಬ್ಬೀ ಕಡಲಲ್ಲಿ ನೌಕಾಪಡೆ ಕಾರ್ಯಾಚರಣೆ

3 ಸಾವಿರ ಕೋಟಿ ಮೌಲ್ಯದ ಡ್ರಗ್ಸ್‌ ವಶ : ಕೇರಳದ ಅರಬ್ಬೀ ಕಡಲಲ್ಲಿ ನೌಕಾಪಡೆ ಕಾರ್ಯಾಚರಣೆ

“ಇಂಡಿಯಾ ಓಪನ್‌ ಸೂಪರ್‌-500 ಬ್ಯಾಡ್ಮಿಂಟನ್‌’ ಟೂರ್ನಿ ಮುಂದಕ್ಕೆ

“ಇಂಡಿಯಾ ಓಪನ್‌ ಸೂಪರ್‌-500 ಬ್ಯಾಡ್ಮಿಂಟನ್‌’ ಟೂರ್ನಿ ಮುಂದಕ್ಕೆ

ರೆಮಿಡಿಸಿವಿಯರ್‌ ಮಾಫಿಯಾ : ಪೊಲೀಸರಿಂದ 8ಕ್ಕೂ ಅಧಿಕ ಮಂದಿ ಸೆರೆ

ರೆಮಿಡಿಸಿವಿಯರ್‌ ಮಾಫಿಯಾ : ಪೊಲೀಸರಿಂದ 8ಕ್ಕೂ ಅಧಿಕ ಮಂದಿ ಸೆರೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಲಕಿ ಮೇಲಿನ ಅತ್ಯಾಚಾರಿಗೆ 42 ದಿನಗಳಲ್ಲೇ ಸಜೆ ತೀರ್ಪು

ಬಾಲಕಿ ಮೇಲಿನ ಅತ್ಯಾಚಾರಿಗೆ 42 ದಿನಗಳಲ್ಲೇ ಸಜೆ ತೀರ್ಪು

ರೆಮಿಡಿಸಿವಿಯರ್‌ ಮಾಫಿಯಾ : ಪೊಲೀಸರಿಂದ 8ಕ್ಕೂ ಅಧಿಕ ಮಂದಿ ಸೆರೆ

ರೆಮಿಡಿಸಿವಿಯರ್‌ ಮಾಫಿಯಾ : ಪೊಲೀಸರಿಂದ 8ಕ್ಕೂ ಅಧಿಕ ಮಂದಿ ಸೆರೆ

ಅಗತ್ಯಕ್ಕೆ ತಕ್ಕಂತೆ ಆಮ್ಲಜನಕ ಪೂರೈಕೆಗೆ ಸಚಿವದ್ವಯರ ಸೂಚನೆ

ಅಗತ್ಯಕ್ಕೆ ತಕ್ಕಂತೆ ಆಮ್ಲಜನಕ ಪೂರೈಕೆಗೆ ಸಚಿವದ್ವಯರ ಸೂಚನೆ

ರಾಜ್ಯದಲ್ಲಿ ರಾಜ್ಯಪಾಲರ ಆಳ್ವಿಕೆ ಬಂದಂತೆ ಕಾಣುತ್ತಿದೆ ; ಡಿ.ಕೆ. ಶಿವಕುಮಾರ್

ರಾಜ್ಯದಲ್ಲಿ ರಾಜ್ಯಪಾಲರ ಆಳ್ವಿಕೆ ಬಂದಂತೆ ಕಾಣುತ್ತಿದೆ ; ಡಿ.ಕೆ. ಶಿವಕುಮಾರ್

ೆರಯೆತೆಡ

ಕೋವಿಡ್‌ ತಡೆಗೆ ಕಾರ್ಯಾಚರಣೆಗಿಳಿದ ಪೊಲೀಸರು

MUST WATCH

udayavani youtube

ಕೋವಿಡ್ ಆತಂಕ; ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಭಾರತ ಭೇಟಿ ರದ್ದು

udayavani youtube

ಕಂಬಳದ ಪಯಣ ಕೊನೆಗೊಳಿಸಿ ಕಾಲನ ಕರೆಗೆ ಓಗೊಟ್ಟ ‘ಬೋಳಂತೂರು ಕಾಟಿ’

udayavani youtube

ಕೋಣಗಳು ಏನನ್ನು ತಿಂದು ದಷ್ಟಪುಷ್ಟವಾಗಿ ಬೆಳೆಯುತ್ತವೆ ?

udayavani youtube

ಆಕಸ್ಮಾತ್ ನಾನು ಕೊರೊನಾದಿಂದ ಸತ್ತೋದ್ರೆ ನೀವೇ ಕಾರಣ : Guru Prasad

udayavani youtube

ದೆಹಲಿಯಲ್ಲಿ ಬೆಡ್, ಆಕ್ಸಿಜನ್ ಅಭಾವ ಮುಂದುವರಿಕೆ

ಹೊಸ ಸೇರ್ಪಡೆ

ನಡೆದಾಡುವ ನಿಘಂಟಿನ “ಜೀವಿ’ತದ ಗುಟ್ಟು ಬಲ್ಲಿರೇನು?

ನಡೆದಾಡುವ ನಿಘಂಟಿನ “ಜೀವಿ’ತದ ಗುಟ್ಟು ಬಲ್ಲಿರೇನು?

ಕನ್ನಡವನ್ನು ಉಸಿರಾಡಿದ ಜೀವಿ

ಕನ್ನಡವನ್ನು ಉಸಿರಾಡಿದ ಜೀವಿ

ಬಾಲಕಿ ಮೇಲಿನ ಅತ್ಯಾಚಾರಿಗೆ 42 ದಿನಗಳಲ್ಲೇ ಸಜೆ ತೀರ್ಪು

ಬಾಲಕಿ ಮೇಲಿನ ಅತ್ಯಾಚಾರಿಗೆ 42 ದಿನಗಳಲ್ಲೇ ಸಜೆ ತೀರ್ಪು

ಕೋವಿಡ್ ನಡುವೆಯೂ ಜಿಗಿದ ಐಟಿ ಉದ್ಯೋಗ! ದೈತ್ಯ ಐಟಿ ಕಂಪೆನಿಗಳಿಂದ 72 ಸಾವಿರ ಮಂದಿ ಆಯ್ಕೆ

ಕೋವಿಡ್ ನಡುವೆಯೂ ಜಿಗಿದ ಐಟಿ ಉದ್ಯೋಗ! ದೈತ್ಯ ಐಟಿ ಕಂಪೆನಿಗಳಿಂದ 72 ಸಾವಿರ ಮಂದಿ ಆಯ್ಕೆ

ಧೋನಿ ಪಡೆ ಎದುರು ಮುಗ್ಗರಿಸಿದ ರಾಜಸ್ಥಾನ್: ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಜಿಗಿದ ಚೆನ್ನೈ

ಧೋನಿ ಪಡೆ ಎದುರು ಮುಗ್ಗರಿಸಿದ ರಾಜಸ್ಥಾನ್: ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಜಿಗಿದ ಚೆನ್ನೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.