Udayavni Special

ತಂಬಾಕು ಪರವಾನಗಿ ಪುಸ್ತಕ ತಡೆ: ಭಯಬೇಡ


Team Udayavani, Oct 10, 2019, 3:00 AM IST

tambaku

ಪಿರಿಯಾಪಟ್ಟಣ: ಮಧ್ಯವರ್ತಿಗಳ ಹಾವಳಿ ತಪ್ಪಿಸಿ ರೈತರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ತಂಬಾಕು ಪರವಾನಗಿ ಪುಸ್ತಕವನ್ನು ತಡೆ ಹಿಡಿಯಲಾಗಿದೆ. ಈ ಬಗ್ಗೆ ರೈತರು ಆತಂಕಪಡಬೇಕಿಲ್ಲ ಎಂದು ತಂಬಾಕು ಮಂಡಳಿಯ ವಲಯ ವ್ಯವಸ್ಥಾಪಕ ಎಸ್‌.ಎಸ್‌.ಪಾಟೀಲ್‌ ತಿಳಿಸಿದ್ದಾರೆ.

ಪಟ್ಟಣದ ಪ್ರಾದೇಶಿಕ ವ್ಯವಸ್ಥಾಪಕರ ಕಚೇರಿಯಲ್ಲಿ ತಂಬಾಕು ರೈತರ ಪಾಸ್‌ ಪುಸ್ತಕ ತಡೆ ಹಿಡಿದಿರುವ ಕುರಿತು ಪ್ರತಿಕ್ರಿಯಿಸಿರುವ ಅವರು, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕರ್ನಾಟಕದ ತಂಬಾಕಿಗೆ ಇರುವ ಬೇಡಿಕೆಯನ್ನು ಆಧರಿಸಿ ಮಂಡಳಿಯು 2018-19 ಸಾಲಿನಲ್ಲಿ 95 ಮಿಲಿಯನ್‌ ಕೆ.ಜಿ.ಉತ್ಪಾದ‌ನಾ ಪ್ರಮಾಣವನ್ನು ನಿಗದಿಪಡಿಸಲಾಗಿದೆ. ಆದರೆ, ರಾಜ್ಯದಲ್ಲಿ ಕೇವಲ 85 ಮಿಲಿಯನ್‌ ಕೆ.ಜಿ.ತಂಬಾಕು ಉತ್ಪಾದನೆಯಾಗಿದೆ.

ಈ ನಿಟ್ಟಿನಲ್ಲಿ ರಾಜ್ಯಾದ್ಯಂತ‌ ಅಕ್ರಮ ಮಾರಾಟಗಾರರ ಹಾಗೂ ಮಧ್ಯವರ್ತಿಗಳ ಹಾವಳಿಯನ್ನು ತಡೆಗಟ್ಟಲು ನೈಜ ರೈತರಿಗೆ ಅನುಕೂಲ ಕಲ್ಪಿಸಲು‌ ಹಾಗೂ ಈ ವರೆಗೂ ತಂಬಾಕು ಬೆಳೆಯುತ್ತಿದ್ದು ಪರವಾನಗಿ ಹೊಂದಿರದ ಕಾರ್ಡ್‌ದಾರರಿಗೆ ಹಸ್ತಾಂತರಿಸುವ ಉದ್ದೇಶದಿಂದ ತಂಬಾಕು ಮಂಡಳಿ ಈ ದಿಟ್ಟ ಹೆಜ್ಜೆ ಇಟ್ಟಿದೆ.

ಈ ಹಿಂದೆಯೂ ಆಂಧ್ರಪ್ರದೇಶದಲ್ಲಿ ತಂಬಾಕು ಮಂಡಳಿಯ ಆಯುಕ್ತರಾದ ಸುನೀತಾ ಎಂಬುವವರು 10885 ಬ್ಯಾರೆನ್‌ ಲೈಸೆನ್ಸ್‌ ತಡೆಹಿಡಿಯುವ ಮೂಲಕ ಅಲ್ಲಿನ ಮಧ್ಯವರ್ತಿಗಳ ಹಾವಳಿ ತಪ್ಪಿಸಿ ನಿಜವಾದ ರೈತರಿಗೆ ಉತ್ತಮ ರೀತಿಯಲ್ಲಿ ಸ್ಪಂದಿಸಿದ್ದರು. ರಾಜ್ಯದಲ್ಲಿಯೂ ಈ ದಿಟ್ಟ ನಿಲುವು ತಾಳಿ ನೈಜ್ಯ ರೈತರಿಗೆ ಭದ್ರತೆ ಒದಗಿಸಲಾಗುತ್ತದೆ.

ಪಿರಿಯಾಪಟ್ಟಣ, ರಾಮನಾಥಪುರ, ಅರಕಲಗೂಡು, ಹೆಗ್ಗಡದೇವನ ಕೋಟೆ, ಹುಣಸೂರು ಸೇರಿದಂತೆ ಎಲ್ಲಾ ಭಾಗದಲ್ಲೂ ಪಾಸ್‌ ಪುಸ್ತಕ ತಡೆ ಹಿಡಿಯವಾಗಿದೆ. ಇನ್ನು ಸರ್ವೆ ಕಾರ್ಯ ಪ್ರಗತಿಯಲ್ಲಿರುವ ಕಾರಣ ನಿಖರ‌ ಮಾಹಿತಿ ಲಭ್ಯವಾಗಿಲ್ಲ, ಒಂದು ವೇಳೆ ನಿಜವಾದ ರೈತರ ಪಾಸ್‌ ಪುಸ್ತಕ ತಡೆಯಾಗಿದ್ದರೆ ತಮ್ಮ ಪಾಸ್‌ಬುಕ್‌ ಮತ್ತು ಜಮೀನಿನ ಸರ್ವೆ ನಂಬರ್‌ ಸೇರಿದಂತೆ ಇನ್ನಿತರ ಮಾಹಿತಿಯನ್ನು ಅರ್ಜಿಯಲ್ಲಿ ನಮೂದಿಸಿ ಪ್ರಾದೇಶಿಕ ವ್ಯವಸ್ಥಾಪಕರ ಕಚೇರಿಗೆ ದೂರು ಸಲ್ಲಿಸಿದರೆ ಪುಸ್ತಕ ನೀಡಲಾಗುವುದು.

ಈ ಕುರಿತು ಮಧ್ಯವರ್ತಿಗಳು ಬೆದರಿಕೆ ಹಾಕಿದರೆ 9448280151, 9448495502 ಇವರನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಪ್ರವಾಸಿಗರ ಸ್ವರ್ಗ ಎತ್ತಿನಭುಜ

ಪ್ರವಾಸಿಗರ ಸ್ವರ್ಗ ಎತ್ತಿನಭುಜ

ಶ್ರೀಲಂಕಾದ ಮೊದಲ ಟೆಸ್ಟ್ ನಾಯಕ ಬಂದುಲಾ ವರ್ಣಾಪುರ ನಿಧನ

ಶ್ರೀಲಂಕಾದ ಮೊದಲ ಟೆಸ್ಟ್ ನಾಯಕ ಬಂದುಲಾ ವರ್ಣಾಪುರ ನಿಧನ

ಮೈಶುಗರ್ ಕಾರ್ಖಾನೆ ಖಾಸಗೀಕರಣ ನಿರ್ಧಾರದಿಂದ ಹಿಂದೆ ಸರಿದ ರಾಜ್ಯ ಸರ್ಕಾರ

ಮೈಶುಗರ್ ಕಾರ್ಖಾನೆ ಖಾಸಗೀಕರಣ ನಿರ್ಧಾರದಿಂದ ಹಿಂದೆ ಸರಿದ ರಾಜ್ಯ ಸರ್ಕಾರ

ಮಡಿಕೇರಿ: ವಿಷ ಸೇವಿಸಿ ನಾಲ್ಕು ದಿನದ ಬಳಿಕ ಸಾವೀಗೀಡಾದ ಗ್ರಾಮ ಪಂಚಾಯತ್ ಸದಸ್ಯೆ.!

ಮಡಿಕೇರಿ: ವಿಷ ಸೇವಿಸಿ ನಾಲ್ಕು ದಿನದ ಬಳಿಕ ಸಾವಿಗೀಡಾದ ಗ್ರಾಮ ಪಂಚಾಯತ್ ಸದಸ್ಯೆ.!

ದೇಶವಾಸಿಗಳನ್ನು ಭಿಕ್ಷುಕರನ್ನಾಗಿಸಿದ್ದಾರೆ: ಪಿಎಂ ಮೋದಿ ವಿರುದ್ಧ ಕಾಂಗ್ರೆಸ್ ಟ್ವೀಟಾಸ್ತ್ರ

ದೇಶವಾಸಿಗಳನ್ನು ಭಿಕ್ಷುಕರನ್ನಾಗಿಸಿದ್ದಾರೆ: ಪಿಎಂ ಮೋದಿ ವಿರುದ್ಧ ಕಾಂಗ್ರೆಸ್ ಟ್ವೀಟಾಸ್ತ್ರ

14

ಕನ್ನಡದ ಹಿರಿಯ ನಟ ಶಂಕರ್ ರಾವ್ ವಿಧಿವಶ

ರೈತರಿಂದ ರೈಲು ತಡೆ, ಪ್ರತಿಭಟನೆ; ಉತ್ತರಪ್ರದೇಶದ ಹಲವೆಡೆ ರೈಲು ಸಂಚಾರ ವ್ಯತ್ಯಯ

ರೈತರಿಂದ ರೈಲು ತಡೆ, ಪ್ರತಿಭಟನೆ; ಉತ್ತರಪ್ರದೇಶದ ಹಲವೆಡೆ ರೈಲು ಸಂಚಾರ ವ್ಯತ್ಯಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಭಿಮನ್ಯು ನೇತೃತ್ವದ ಗಜಪಡೆ ತವರಿಗೆ

ಅಭಿಮನ್ಯು ನೇತೃತ್ವದ ಗಜಪಡೆ ತವರಿಗೆ

ಅಧಿಕಾರ ಮೊಟಕುಗೊಳಿಸಲು ಪ್ರತಾಪ್ ಸಿಂಹ, ಕೆ.ಮಹದೇವ್ ಒಳ ಒಪ್ಪಂದ:ಮಾಜಿ ಶಾಸಕ ಕೆ.ವೆಂಕಟೇಶ

ಅಧಿಕಾರ ಮೊಟಕುಗೊಳಿಸಲು ಪ್ರತಾಪ್ ಸಿಂಹ, ಕೆ.ಮಹದೇವ್ ಒಳ ಒಪ್ಪಂದ:ಮಾಜಿ ಶಾಸಕ ಕೆ.ವೆಂಕಟೇಶ

Untitled-1

ಮಾಹಿತಿ ನೀಡಲು ವಿಫಲವಾದ ಹುಣಸೂರು ನಗರಸಭೆ ಅಧಿಕಾರಿಗೆ ಎರಡನೇ ಬಾರಿಗೆ 5 ಸಾವಿರ ರೂ ದಂಡ

Untitled-1

ಅತ್ತಿಕುಪ್ಪೆಯಲ್ಲಿ ಪಡಿತರ ಉಪಕೇಂದ್ರ ಉದ್ಘಾಟನೆ,ಡೇರಿ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ

ವಾರದಲ್ಲಿ ವಿದ್ಯುತ್ ಸಂಪರ್ಕಕ್ಕೆ  ಶಾಸಕ ಮಂಜುನಾಥ್ ಆದೇಶ

ವಾರದಲ್ಲಿ ವಿದ್ಯುತ್ ಸಂಪರ್ಕಕ್ಕೆ ಶಾಸಕ ಮಂಜುನಾಥ್ ಆದೇಶ

MUST WATCH

udayavani youtube

ಅಕಾಲಿಕ ಮಳೆಗೆ ನೆಲಕ್ಕಚ್ಚಿದ ಭತ್ತದ ಪೈರುಗಳು : ಸಂಕಷ್ಟದಲ್ಲಿ ರೈತರು

udayavani youtube

ವಿಶೇಷ ಚೇತನ ಅಭಿಮಾನಿಯೊಬ್ಬನನ್ನು ಕಾಣಲು ಬಂದ ರಿಯಲ್ ಸ್ಟಾರ್ ಉಪೇಂದ್ರ!

udayavani youtube

ಅರರೆ… ಬಾಳೆ ಕಾಯಿ ಶ್ಯಾವಿಗೆ.. ರುಚಿ ಬಾಯಿಗೆ, ಉತ್ತಮ ಆರೋಗ್ಯಕ್ಕೆ

udayavani youtube

ದಾಂಡೇಲಿ : ಜನಮನ ಸೂರೆಗೊಂಡ ದನಗರ ಗೌಳಿ ನೃತ್ಯ

udayavani youtube

ಭತ್ತದ ಕೃಷಿ ಭರಪೂರ ಲಾಭ ತಂದು ಕೊಡುತ್ತಾ ?

ಹೊಸ ಸೇರ್ಪಡೆ

20

ಕುರುಬ ಸಮಾಜದ ಬೃಹತ್‌ ಪ್ರತಿಭಟನೆ

ಪ್ರವಾಸಿಗರ ಸ್ವರ್ಗ ಎತ್ತಿನಭುಜ

ಪ್ರವಾಸಿಗರ ಸ್ವರ್ಗ ಎತ್ತಿನಭುಜ

19

ಗ್ರಾಮದಲ್ಲಿ ಸಮರ್ಪಕ ಚರಂಡಿ ನಿರ್ಮಾಣಕ್ಕೆ ಒತ್ತಾಯ

ಸತ್ಕಾರ ಪುರುಷ ಸಕ್ಕರೆ ಕರಡೀಶ ಚಿತ್ರೀಕರಣಕ್ಕೆ ಚಾಲನೆ

ಸತ್ಕಾರ ಪುರುಷ ಸಕ್ಕರೆ ಕರಡೀಶ ಚಿತ್ರೀಕರಣಕ್ಕೆ ಚಾಲನೆ

ಶ್ರೀಲಂಕಾದ ಮೊದಲ ಟೆಸ್ಟ್ ನಾಯಕ ಬಂದುಲಾ ವರ್ಣಾಪುರ ನಿಧನ

ಶ್ರೀಲಂಕಾದ ಮೊದಲ ಟೆಸ್ಟ್ ನಾಯಕ ಬಂದುಲಾ ವರ್ಣಾಪುರ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.