ಹುಣಸೂರು: ಐದು ರೂಪಾಯಿ ನಾಣ್ಯ ನುಂಗಿದ ಮಗು ಸಾವು

Team Udayavani, Sep 6, 2021, 11:45 AM IST

ಹುಣಸೂರು: ಐದು ರೂಪಾಯಿ ನಾಣ್ಯ ನುಂಗಿದ ಮಗು ಸಾವು

ಮೈಸೂರು: ಐದು ರೂಪಾಯಿ ನಾಣ್ಯ ನುಂಗಿದ ಮಗು ಮೃತಪಟ್ಟಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಹುಣಸೂರು ತಾಲೂಕಿನ ಆಯರಹಳ್ಳಿ ಗ್ರಾಮದ ನಾಲ್ಕು ವರ್ಷದ ಹೆಣ್ಣು ಮಗು ಖುಷಿ ಮೃತ ದುರ್ದೈವಿ.

ಇದನ್ನೂ ಓದಿ:ಮೈಸೂರು ಯುವತಿ ಕೇಸ್ ಗೆ ಟ್ವಿಸ್ಟ್: ಇದು ಅತ್ಯಾಚಾರ ಯತ್ನವಲ್ಲ, ಪ್ರೇಮಪುರಾಣ…!

ಈಕೆ ಹಿರಿಕ್ಯಾತನಹಳ್ಳಿಯ ಅಜ್ಜಿ ಮನೆಯಲ್ಲಿದ್ದು, ಶುಕ್ರವಾರ ನಾಣ್ಯದೊಂದಿಗೆ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ 5 ರೂಪಾಯಿ ನಾಣ್ಯ ನುಂಗಿದ್ದಾಳೆ. ಬಳಿಕ ಚಿಕತ್ಸೆಗೆ ಮಗುವನ್ನ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ನಂತರ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಮಗು ಮೃತಪಟ್ಟಿದೆ.

ಟಾಪ್ ನ್ಯೂಸ್

1

Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

1—-wqwqeqwewqeq

India-born ಸುನೀತಾ ವಿಲಿಯಮ್ಸ್‌ ಇಂದು 3ನೇ ಬಾರಿ ನಭಕ್ಕೆ!: ಗಣೇಶನ ವಿಗ್ರಹ ಬಾಹ್ಯಾಕಾಶಕ್ಕೆ!

ಪ್ರಜ್ವಲ್‌ ವೀಡಿಯೋ ಪ್ರಕರಣಕ್ಕೆ ತಿರುವು ಡಿಕೆಶಿ ವಿರುದ್ಧ ಆಡಿಯೋ ಬಾಂಬ್‌

Prajwal Revanna ವೀಡಿಯೋ ಪ್ರಕರಣಕ್ಕೆ ತಿರುವು ಡಿಕೆಶಿ ವಿರುದ್ಧ ಆಡಿಯೋ ಬಾಂಬ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeeqw

Hunsur: ಹಣ್ಣಿನ ತೋಟ ಸೇರಿಕೊಂಡಿದ್ದ ಹೆಣ್ಣುಹುಲಿ ಸೆರೆ

1-ewqqwe

Revanna Case; ಸಾಲ ತೀರಿಸೋಕೆ ಕೂಲಿಗೆ ಬಂದಿದ್ದೀನಿ ಅಂತ ಮಹಿಳೆ ಹೇಳಿದ್ಲು

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

1

Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.