ಅವೈಜ್ಞಾನಿಕ ರಸ್ತೆ-ಚರಂಡಿ ಕಾಮಗಾರಿ

Team Udayavani, Nov 8, 2017, 12:16 PM IST

m5-mori.jpg

ಪಿರಿಯಾಪಟ್ಟಣ: ಕೆಆರ್‌ಡಿಸಿಎಲ್‌ನಿಂದ ನಿರ್ಮಿಸುತ್ತಿರುವ ಪಿರಿಯಾಪಟ್ಟಣ-ಹಾಸನ ರಾಜ್ಯ ರಸ್ತೆ ಮತ್ತು ಚರಂಡಿ ಕಾಮಗಾರಿ ಎಂಜಿನಿಯರ್‌ಗಳ ಬೇಜವಾಬ್ದಾರಿತನದಿಂದ ವ್ಯವಸ್ಥಿತವಾಗಿ ನಿರ್ಮಾಣವಾಗಿಲ್ಲ ಎಂದು ತಾಲೂಕು ಯುವ ಜೆಡಿಎಸ್‌ ಅಧ್ಯಕ್ಷ ಸುರಗಳ್ಳಿ ವಿದ್ಯಾಶಂಕರ್‌ ಆರೋಪಿಸಿದರು.

ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿ, ತಾಲೂಕಿನ ಸುರಗಳ್ಳಿ ಗ್ರಾಮದಲ್ಲಿ ರಾಜ್ಯ ರಸ್ತೆ ಹಾದು ಹೋಗಿದೆ. ರಾಜ್ಯ ಹೆದ್ದಾರಿಯಲ್ಲಿ ಒಂದು ಸೇತುವೆ ನಿರ್ಮಿಸಿ ಚರಂಡಿ ನಿರ್ಮಿಸದೆ, ಎರಡು ಕಡೆ ನೀರು ಸರಾಗವಾಗಿ ಹರಿಯದೆ ಸಂಗ್ರಹವಾಗುತ್ತಿದೆ. ಹೆಚ್ಚು ನೀರು ವಾಸದ ಮನೆಗಳಿಗೆ ನುಗ್ಗುತ್ತಿದೆ, ಇದರಿಂದ ಸೋಳ್ಳೆಗಳು ಉತ್ಪತ್ತಿಯಾಗುತ್ತಿವೆ ಎಂದು ದೂರಿದ್ದಾರೆ.

ಗ್ರಾಮದೊಳಗೆ ಹಾದು ಹೋಗುವ ರಸ್ತೆಗೆ ಚರಂಡಿ ಮತ್ತು ಕಿರು ಸೇತುವೆ ನಿರ್ಮಿಸದೆ ಹಾಗೆ ಬಿಟ್ಟಿದ್ದು, ನೀರು ಹರಿಯಲು ಜಾಗವಿಲ್ಲದೆ ನಿಂತು ಬಹಳ ತೊಂದರೆಯಾಗಿದೆ. ಕಿರು ಸೇತುವೆ ಮತ್ತು ಚರಂಡಿ ನಿರ್ಮಿಸದಿದ್ದರೆ ಗ್ರಾಮದೊಳಗೆ ಒಂದು ವಾಹನ, ಅಥವಾ ಲಾರಿಗಳು ಹೋಗಲು ಸಾಧ್ಯವಿಲ್ಲ.

ಇಲ್ಲಿ ತಂಬಾಕು ಬೆಳೆಗಾರರು ಹೆಚ್ಚಿರುವುದರಿಂದ ಸೌದೆ ಲಾರಿಗಳು, ರೈತ ಬೆಳೆದ ಜೋಳ ತುಂಬಲು ದಿನಕ್ಕೆ ಹತ್ತಾರು ಲಾರಿಗಳು ಬರುವುದರಿಂದ ಈ ಸೇತುವೆಯನ್ನು ನಿರ್ಮಿಸಲೇಬೇಕು ಎಂದು ಜನಪ್ರತಿನಿಧಿಗಳಿಗೆ ಹಾಗೂ ಕೆಆರ್‌ಡಿಸಿಎಲ್‌ ಎಂಜಿನಿಯರ್‌ಗಳಿಗೆ ಆಗ್ರಹಿಸಿದ್ದಾರೆ. ಶಿವೇಗೌಡ, ಶಿವನಂಜೇಗೌಡ, ಕುಮಾರ, ಚಂದ್ರೇಗೌಡ, ಲವ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.