ಚಾಮುಂಡೇಶ್ವರಿ ದರ್ಶನ ಪಡೆದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ


Team Udayavani, Aug 17, 2021, 9:10 AM IST

ಚಾಮುಂಡೇಶ್ವರಿ ದರ್ಶನ ಪಡೆದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಮೈಸೂರು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಇಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿ ದರ್ಶನ ಪಡೆದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ವರ್ಷ ಆಷಾಢ ಮಾಸದಲ್ಲಿ ಚಾಮುಂಡಿ ಬೆಟ್ಟದ ಮೆಟ್ಟಿಲುಗಳನ್ನು ಹತ್ತುತ್ತಿದ್ದೆ. ಆದರೆ ಈ ವರ್ಷ ಸಚಿವರೆಲ್ಲ ದೇಹಲಿಯಲ್ಲೇ ಇರಬೇಕೆಂಬ ಆದೇಶ ಬಂದಿತ್ತು. ಈ ಹಿನ್ನೆಲೆಯಲ್ಲಿ ಆಷಾಢಕ್ಕೆ ಬರಲು ಸಾಧ್ಯವಾಗಿರಲಿಲ್ಲ. ಮುಂದೆ ನವರಾತ್ರಿಗೆ ಬಂದು ಮೆಟ್ಟಿಲು ಹತ್ತುತ್ತೇನೆ ಎಂದರು.

ತಾಯಿ ಚಾಮುಂಡೇಶ್ವರಿ ನನಗೆ ಎಲ್ಲಾ ಬಗೆಯ ಶಕ್ತಿ ತುಂಬಿದ್ದಾಳೆ. ನಾನು ಮೊದಲು ಮೈಸೂರಿಗೆ ಬಂದಾಗ ಎಲ್ಲರೂ ಗೇಲಿ ಮಾಡಿದ್ದರು. ದಸರಾ ಆಚರಣೆ ಮಾಡುವುದು ಗೊತ್ತಿಲ್ಲವೆಂದು ಗೇಲಿ ಮಾಡಿದ್ದರು. ಆದರೆ ತಾಯಿ ಕೃಪೆಯಿಂದ ಅದನ್ನು ಮಾಡಿ ತೋರಿಸಿದ್ದೇನೆ ಎಂದು ಹೇಳಿದರು.

ಇದನ್ನೂ ಓದಿ:ಹೊಸ ಆವಿಷ್ಕಾರಗಳಿಂದ ಕೃಷಿ ಸಮಸ್ಯೆಗೆ ಪರಿಹಾರ ಅಗತ್ಯ: ವೆಂಕಯ್ಯ ನಾಯ್ಡು 

ಕೇಂದ್ರ ಕೃಷಿ ಸಚಿವೆಯಾದ ನಂತರ ರಾಜ್ಯದಲ್ಲಿ ಎಲ್ಲಾ ಜಿಲ್ಲೆಗಳಿಗೂ ಪ್ರವಾಸ ಮಾಡುವೆ. ಒಂದೊಂದು ಜಿಲ್ಲೆಯ ರೈತರ ಸಮಸ್ಯೆ ಬೇರೆಯದಾಗಿದೆ. ಅಯಾ ಜಿಲ್ಲೆಗಳಿಗೆ ತೆರಳಿ ಅಲ್ಲಿನ ಬೆಳೆ, ಸಮಸ್ಯೆಗಳನ್ನು ಪರಿಹಾರ ಮಾಡುವ ಕೆಲಸ ಮಾಡುತ್ತೇನೆ ಎಂದು ಶೋಭಾ ಕರಂದ್ಲಾಜೆ ಹೇಳಿದರು.

ಕೋವಿಡ್ ನಿಂದ ಕೃಷಿಗೆ ತೊಡಕಾಗಿದೆ ಎಂದೇನಿಲ್ಲ. ದೇಶದಲ್ಲಿ ದಾಖಲೆ ಪ್ರಮಾಣದಲ್ಲಿ ಆಹಾರ ಪದಾರ್ಥಗಳ ಶೇಖರಣೆ ಆಗಿರುವುದನ್ನು ವರದಿಗಳು ಹೇಳುತ್ತಿವೆ. ಕೋವಿಡ್ ಸಂದರ್ಭದಲ್ಲೂ ದೇಶದಲ್ಲಿ ದಾಖಲೆ ಪ್ರಮಾಣದ ಕೃಷಿ ಉತ್ಪನ್ನ ಶೇಖರಣೆಯಾಗಿದೆ. ಅದೇ ರೀತಿ ದಾಖಲೆ ಪ್ರಮಾಣದಲ್ಲಿ ಹಣ್ಣು ತರಕಾರಿ ಬೆಳೆಯಲಾಗಿದೆ. ನಗರಗಳಲ್ಲಿ ಇದ್ದ ನಮ್ಮ ಯುವಕರು ಹಳ್ಳಿಗೆ ಹೋಗಿ ಕೃಷಿ ಮಾಡಿದರ ಪರಿಣಾಮ ಇದು ಸಾಧ್ಯವಾಗಿದೆ ಎಂದರು.

ಆಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರ ಅಟ್ಟಹಾಸ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಕೇಂದ್ರ ಸಚಿವೆ, ಇದೊಂದು ತೀರ್ವ ಖಂಡನೀಯ ವಿಚಾರ. ಪ್ರಜಾಪ್ರಭುತ್ವ ರಾಷ್ಟ್ರಗಳ ಮೇಲೆ ಇಂತಹ ದಾಳಿ ನಡೆಯುತ್ತಿರುವುದು ಆತಂಕ ತಂದಿದೆ. ಆಫ್ಘಾನಿಸ್ತಾನದ ಪಕ್ಕದಲ್ಲೇ ಪಾಕಿಸ್ತಾನ ಇದೆ. ಈ ವಿಚಾರದಲ್ಲಿ ಎಲ್ಲಾ ದೇಶಗಳು ಒಟ್ಟಾಗಿ ದನಿ ಎತ್ತಬೇಕು. ವಿಶ್ವಸಂಸ್ಥೆ ಮೇಲೆ ಒತ್ತಡ ಏರಿ ಸಮಸ್ಯೆ ಬಗೆ ಹರಿಸಬೇಕು ಎಂದರು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.