Udayavni Special

ಇಂದು ಮೌಂಟ್‌ ಎವರೆಸ್ಟ್ ಏರಿದ ವಿಕ್ರಂ ಆಗಮನ


Team Udayavani, May 25, 2018, 2:45 PM IST

m5-indu.jpg

ಹುಣಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನದ ವೀರನಹೊಸಹಳ್ಳಿ ವಲಯದ ಅರಣ್ಯ ರಕ್ಷಕ ಸಿ.ವಿಕ್ರಂ ವಿಶ್ವದ ಅತಿ ಎತ್ತರದ ಶಿಖರ ಮೌಂಟ್‌ ಎವರೆಸ್ಟ್ನ್ನು ಯಶಸ್ವಿಯಾಗಿ ಏರಿ ವಿಜಯ ಸಾಧಿಸಿದ ಕರ್ನಾಟಕದ ಪ್ರಥಮ ಸಾಧಕ ಶುಕ್ರವಾರ ಬೆಂಗಳೂರಿಗೆ ಆಗಮಿಸುತ್ತಿದ್ದಾರೆಂದು ನಾಗರಹೊಳೆ ಹುಲಿಯೋಜನೆ ಕ್ಷೇತ್ರ ನಿರ್ದೇಶಕ ಆರ್‌.ರವಿಶಂಕರ್‌ ತಿಳಿಸಿದ್ದಾರೆ.

ಹುಣಸೂರಿನಿಂದ ಏ.14ರಂದು ಹೊರಟು ಏ.18ರಂದು ನೇಪಾಳದ ಕಠ್ಮಂಡುವಿನ ಮೂಲಕ ಹೈದರಾಬಾದಿನ ಟ್ರಾಂಜೆಂಟ್‌ ಅಡ್ವೆಂಚರ್‌ ಕ್ಲಬ್‌ನ ಮೂಲಕ ವಿವಿಧ ರಾಜ್ಯಗಳ 20 ಮಂದಿ ತಂಡದೊಂದಿಗೆ ಕರ್ನಾಟಕದ ಏಕೈಕ ಪ್ರತಿನಿಧಿಯಾಗಿ ತೆರಳಿದ್ದರು,

ಇದೀಗ ಗುರುವಾರ ನೇಪಾಳದ ಬೇಸ್‌ ಕ್ಯಾಂಪ್‌ಗೆ ತಲುಪಿದ್ದು, ಶುಕ್ರವಾರ ದೆಹಲಿ ಮೂಲಕ ಬೆಂಗಳೂರಿಗೆ ಆಗಮಿಸಲಿದ್ದು, ಬೆಂಗಳೂರಿನ ಅರಣ್ಯ ಭವನದಲ್ಲಿ ಶನಿವಾರ ಬೆಳಗ್ಗೆ 11ಕ್ಕೆ ನಡೆಯುವ ಸಮಾರಂಭದಲ್ಲಿ ವಿಜಯ ಸಾಧಿಸಿದ ಸಿ.ವಿಕ್ರಂರನ್ನು ಸನ್ಮಾನಿಸಲಾಗುವುದೆಂದು ತಿಳಿಸಿದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಎಲ್ಲಾ ಮೂರು ರೈತ ಮಸೂದೆಗಳಿಗೆ ರಾಷ್ಟ್ರಪತಿ ಅಂಕಿತ

ಎಲ್ಲಾ ಮೂರು ರೈತ ಮಸೂದೆಗಳಿಗೆ ರಾಷ್ಟ್ರಪತಿ ಅಂಕಿತ

arjkala

ಕಾರ್ಕಳ: ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

smith

ಪಂಜಾಬ್–ರಾಜಸ್ಥಾನ್ ಮುಖಾಮುಖಿ: ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಸ್ಮಿತ್ ಪಡೆ

ಇಲ್ಲಿ ರಾತ್ರಿ ಚಿರತೆ ಸಂಚಾರ ! ಹಟ್ಟಿಯಲ್ಲಿದ್ದ ಕರು ಸಾವು, ಆತಂಕದಲ್ಲಿ ಗ್ರಾಮಸ್ಥರು

ರಾತ್ರಿ ವೇಳೆ ಚಿರತೆ ಸಂಚಾರ! ಹಟ್ಟಿಯಲ್ಲಿದ್ದ ಕರುವಿನ ಮೇಲೆ ದಾಳಿ, ಆತಂಕದಲ್ಲಿ ಗ್ರಾಮಸ್ಥರು

rock-1

ಮಾನವ ನಿರ್ಮಿತ ರಾಕ್ ಗಾರ್ಡನ್: ಇದರ ಸೌಂದರ್ಯಕ್ಕೆ ಮನಸೋಲದವರಿಲ್ಲ !

riga-1

ಮನಮೋಹಕ ಪ್ರವಾಸಿ ತಾಣ: ಚಿಕ್ಕದಾದರೂ ಚೊಕ್ಕದಾದ ದೇಶ ರೀಗಾ ಲಾಟ್ಟಿಯಾ !

ಸಾಲಭಾದೆ ತಾಳಲಾರದೆ ನೊಂದ ರೈತ ಹೊಲದಲ್ಲೇ ವಿಷ ಸೇವಿಸಿ ಆತ್ಮಹತ್ಯೆ

ಸಾಲಭಾದೆ ತಾಳಲಾರದೆ ನೊಂದ ರೈತ ತನ್ನ ಹೊಲದಲ್ಲೇ ವಿಷ ಸೇವಿಸಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಲ್ಲಿ ರಾತ್ರಿ ಚಿರತೆ ಸಂಚಾರ ! ಹಟ್ಟಿಯಲ್ಲಿದ್ದ ಕರು ಸಾವು, ಆತಂಕದಲ್ಲಿ ಗ್ರಾಮಸ್ಥರು

ರಾತ್ರಿ ವೇಳೆ ಚಿರತೆ ಸಂಚಾರ! ಹಟ್ಟಿಯಲ್ಲಿದ್ದ ಕರುವಿನ ಮೇಲೆ ದಾಳಿ, ಆತಂಕದಲ್ಲಿ ಗ್ರಾಮಸ್ಥರು

cn-tdy-2

ಎನ್‌ಇಪಿ ಪರಿಣಾಮಕಾರಿ ಜಾರಿಗೆ ವಿವಿ ನಿರ್ಧಾರ

ದಳ್ಳಾಳಿ ವ್ಯವಸ್ಥೆಯಿಂದ ರೈತರನ್ನ ಮುಕ್ತ ಮಾಡುವುದು ತಪ್ಪಾ? : ಪ್ರತಾಪ್ ಸಿಂಹ

ದಳ್ಳಾಳಿ ವ್ಯವಸ್ಥೆಯಿಂದ ರೈತರನ್ನ ಮುಕ್ತ ಮಾಡುವುದು ತಪ್ಪಾ? : ಪ್ರತಾಪ್ ಸಿಂಹ

ಬಾವಿಯಲ್ಲಿ ಆಶ್ರಯ ಪಡೆದಿದ್ದ ಬರೋಬ್ಬರಿ 750 ಕೆಜೆ ತೂಕದ ಮೊಸಳೆ ಸೆರೆ

ಬಾವಿಯಲ್ಲಿ ಆಶ್ರಯ ಪಡೆದಿದ್ದ ಬರೋಬ್ಬರಿ 750 ಕೆಜಿ ತೂಕದ ಮೊಸಳೆ ಸೆರೆ

ಮನೆಯ ಸಂಪುಗಳಿಗೆ ಅಳವಡಿಸಿದ ನೀರಿನ ಪಂಪುಗಳೇ ಈತನ ಟಾರ್ಗೆಟ್!

ಮನೆಯ ಸಂಪುಗಳಿಗೆ ಅಳವಡಿಸಿದ ನೀರಿನ ಪಂಪುಗಳೇ ಈತನ ಟಾರ್ಗೆಟ್!

MUST WATCH

udayavani youtube

ಕರಿಮೆಣಸು ಕೃಷಿಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ

udayavani youtube

ಕೋವಿಡ್ ‌ನಿಂದ ಶಬರಿಮಲೆಗೂ ಕೋಟಿ ಕೋಟಿ ನಷ್ಟ!

udayavani youtube

A girl sticthes 300 masks for Indian Army Soldiers | Covid Warrior | Udayavani

udayavani youtube

ಪೊಲೀಸರಿಗೆ ಮುಂದೆಯೂ ಸಹಕಾರ ಕೊಡುತ್ತೇನೆ: ನಾಲ್ಕು ಗಂಟೆ ಸಿಸಿಬಿ ವಿಚಾರಣೆ ಎದುರಿಸಿದ ಅನುಶ್ರೀ

udayavani youtube

Padma Shri SPB: A journey of Legendary Singer | S P Balasubrahmanyamಹೊಸ ಸೇರ್ಪಡೆ

ಪ್ರವಾಸಿ ತಾಣಗಳ ವೈಶಿಷ್ಟ್ಯ ಸಾರಲು ಯೋಜನೆ

ಪ್ರವಾಸಿ ತಾಣಗಳ ವೈಶಿಷ್ಟ್ಯ ಸಾರಲು ಯೋಜನೆ

ಕೋವಿಡ್ ತಡೆ ನಿಯಮ ಉಲ್ಲಂಘನೆ: 18,500 ರೂ. ದಂಡ ಸಂಗ್ರಹ

ಕೋವಿಡ್ ತಡೆ ನಿಯಮ ಉಲ್ಲಂಘನೆ: 18,500 ರೂ. ದಂಡ ಸಂಗ್ರಹ

MNG-TDY-1

ಪಾಲಿಕೆ ಪಟ್ಟಿ ಅಂತಿಮ; ಮುಡಾದಲ್ಲಿ ಆಕಾಂಕ್ಷಿಗಳ ಪೈಪೋಟಿ

“ಭಾರತವು ವಿಶ್ವದ ಜ್ಞಾನದ ಕೇಂದ್ರವಾಗಬೇಕು’

“ಭಾರತವು ವಿಶ್ವದ ಜ್ಞಾನದ ಕೇಂದ್ರವಾಗಬೇಕು’

kund-tdy-1

ಚರಂಡಿ ಅವ್ಯವಸ್ಥೆ, ಸಂಚಾರ ಸಂಕಷ್ಟ; ದುರಸ್ತಿಗೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.