ಮತದಾರರೇ, ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳಿ


Team Udayavani, Jan 29, 2021, 7:30 PM IST

Voters, develop an attitude of questioning

ಎಚ್‌.ಡಿ.ಕೋಟೆ: ಚುನಾವಣಾ ಆಯೋಗದಿಂದ ವಿತರಿಸಿರುವ ಗುರುತಿನ ಚೀಟಿ ಕೇವಲ ಸಿಮ್‌ ಕಾರ್ಡ್‌ ಖರೀದಿಗೆ ಸೀಮಿತವಾಗಬಾರದು. ಮತದಾನದ ಮಹತ್ವ, ಆಡಳಿತ ವ್ಯವಸ್ಥೆ, ಸರ್ಕಾರದ ಯೋಜನೆಗಳು ಮತ್ತಿತರ ಸಂಗತಿ ಗಳನ್ನು ತಿಳಿದುಕೊಳ್ಳಬೇಕು ಎಂದು ಸಿವಿಲ್‌ ನ್ಯಾಯಾಧೀಶ ಮೊಹಮ್ಮದ್‌ ಶಾಯಿದ್‌ ಚೌತಾಯಿ ಸಲಹೆ ನೀಡಿದರು. ಪಟ್ಟಣದ ಪದವಿ ಪೂರ್ವ ಕಾಲೇಜಿನಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ಸಹಾಯಕ ಸರ್ಕಾರಿ ಅಭಿಯೋಜಕರು ಮತ್ತು ತಾಲೂಕು ವಕೀಲರ ಸಂಘದಿಂದ ಆಯೋಜಿಸಿದ್ದ ರಾಷ್ಟ್ರೀಯ ಮತದಾರರ ಹಕ್ಕು ದಿನ ಹಾಗೂ ಸcತ್ಛತಾ ದಿನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸಂಸದರು, ಶಾಸಕರು ಮತ್ತು ವಿಧಾನ ಪರಿಷತ್‌ ಸದಸ್ಯ ಪಾತ್ರಗಳೇನು?, ಯಾವ ಸಮಸ್ಯೆ ಯಾರ ಬಳಿ ಚರ್ಚಿಸಿಬೇಕು, ಯಾರ ಬಳಿ ಯಾವ ಪ್ರಶ್ನೆ ಗಳನ್ನು ಕೇಳಬೇಕು ಎಂಬ ಜ್ಞಾನ ಬೆಳೆಸಿಕೊಳ್ಳಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಮಂಜೂ ರಾಗುವ ಅನುದಾನ, ಸದ್ಬಳಕೆ ಕುರಿತು ಪ್ರಶ್ನಿಸಬೇಕು. ಹಣ ಆಮಿಷಗಳಿಗೆ ಬಲಿಯಾಗದೇ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶುದ್ಧವಾದ ಮತದಾನ ಚಲಾಯಿಸಿದಾಗ ಮಾತ್ರ ವ್ಯವಸ್ಥೆ ಸುಧಾರಿಸಲಿದೆ ಎಂದು ಕಿವಿಮಾತು ಹೇಳಿದರು.

ಇದನ್ನೂ ಓದಿ:ರಾಜಕೀಯ ಲಾಭಕ್ಕೆ ಗೋಹತ್ಯೆ ನಿಷೇಧ

ತಾಲೂಕು ವಕೀಲರ ಸಂಘದ ಅಧ್ಯಕ್ಷ ಡಿ.ಆರ್‌. ಮಹೇಶ್‌ ಮಾತನಾಡಿ, ಸ್ವತ್ಛತೆಯಲ್ಲಿ ತಾಲೂಕಿಗೆ ಪ್ರಶಸ್ತಿ ಲಭಿಸಲು ಪೌರಕಾರ್ಮಿಕರ ಪರಿಶ್ರಮ ಅವಿಸ್ಮರಣೀಯ. ಈ ಕೀರ್ತಿ ಕಾರ್ಮಿರಿಗೆ ಸಲ್ಲ ಬೇಕು. ವಿದ್ಯಾರ್ಥಿಗಳು, ನೆರೆಹೊರೆಯವರು ಶುಚಿತ್ವಕ್ಕೆ ಹೆಚ್ಚು ಆದ್ಯತೆ ನೀಡಬೇಕು. ಹಕ್ಕು ಮತ್ತು ಕರ್ತವ್ಯದ ಬಗ್ಗೆ ಯುವ ಪೀಳಿಗೆ ತಿಳಿದುಕೊಳ್ಳ ಬೇಕು. 18 ವರ್ಷ ತುಂಬಿದ ಪ್ರತಿಯೊಬ್ಬರೂ ಮತದಾನಕ್ಕೆ ಅರ್ಜಿ ಸಲ್ಲಿಸಬೇಕು. ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಬೇಕು ಎಂದು ಹೇಳಿದರು.

ಸಂಪನ್ಮೂಲ ವ್ಯಕ್ತಿ ವಕೀಲ ನಾರಾಯಣೇಗೌಡ ಮಾತನಾಡಿ, ಚುನಾವಣಾ ಆಯೋಗ ಪ್ರಸ್ತುತ ಪಡಿಸಿದ ವೇಳೆಯಲ್ಲಿ ಆನ್‌ಲೈನ್‌ ಮೂಲಕ ಮತದಾನದ ಹಕ್ಕು ಪಡೆಯಲು ನೋಂದಾ ಯಿಸಿಕೊಳ್ಳಬೇಕು ಎಂದು ಮನವಿ ಮಾಡಿದರು. ಕಾಲೇಜಿನ ಪ್ರಾಚಾರ್ಯ ಜಯದೇವರಾಜೇ ಅರಸ್‌, ಉಪನ್ಯಾಸಕರಾದ ಕಾಳಿಂಗೇಗೌಡ, ಚಿಕ್ಕಣ್ಣ, ವಕೀಲರಾದ ದೊರೆಸ್ವಾಮಿ, ರಾಮ ನಾಯ್ಕ, ಎಸ್‌.ಉಮೇಶ್‌, ಮಹದೇವಸ್ವಾಮಿ, ಮಹದೇವಪ್ಪ ಸೇರಿದಂತೆ ಮತ್ತಿತರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.