ಗಡಿ ವಿಚಾರವಾಗಿ ನಮ್ಮ ನಿಲುವನ್ನು ಕೇಂದ್ರದ ಮುಂದೆ ತಿಳಿಸುತ್ತೇವೆ: ಸಿಎಂ ಬೊಮ್ಮಾಯಿ

Team Udayavani, Dec 13, 2022, 11:58 AM IST

ಗಡಿ ವಿಚಾರವಾಗಿ ನಮ್ಮ ನಿಲುವನ್ನು ಕೇಂದ್ರದ ಮುಂದೆ ತಿಳಿಸುತ್ತೇವೆ: ಸಿಎಂ ಬೊಮ್ಮಾಯಿ

ಮೈಸೂರು: ಕರ್ನಾಟಕ- ಮಹಾರಾಷ್ಟ್ರ ಗಡಿ ವಿಚಾರವಾಗಿ ಗೃಹ ಸಚಿವರು ಎರಡು ರಾಜ್ಯಗಳ ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡಿದ್ದಾರೆ. ನಾವು ನಮ್ಮ ನಿಲುವಿನ ಬಗ್ಗೆ ತಿಳಿಸುತ್ತೇವೆ. ಪ್ರಕರಣದ ಕುರಿತು ಸುಪ್ರೀಂ ಕೋರ್ಟ್ ನಲ್ಲಿರುವ ವರದಿ, ಗಡಿ ವಿಚಾರದ ಕಾನೂನು ನಿಯಮಗಳನ್ನು ಗೃಹ ಸಚಿವರ ಮುಂದಿಡುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಗಡಿ ವಿವಾದ ವಿಚಾರವಾಗಿ ಎರಡು ರಾಜ್ಯಗಳ ಸಿಎಂಗಳ ಕೇಂದ್ರ ಗೃಹ ಸಚಿವರ ಭೇಟಿ ವಿಚಾರವಾಗಿ ಮಾತನಾಡಿದ ಅವರು, ಇದೇ ವೇಳೆ ಸಚಿವ ಸಂಪುಟ ವಿಸ್ತರಣೆ ವಿಚಾರದ ಬಗ್ಗೆ ನಾನು ಎಲ್ಲಾ ಸಿದ್ಧತೆ ನಡೆಸಿಯೇ ತೆರಳುತ್ತೇನೆ. ಗೃಹ ಸಚಿವರು ಈ ಬಗ್ಗೆ ಪ್ರಸ್ತಾಪ ಮಾಡಿದರೆ ನಾನು ಚರ್ಚಿಸುತ್ತೇನೆ. ಮೊದಲು ಗಡಿ ವಿಚಾರವಾಗಿ ಚರ್ಚೆ ಮಾಡಲು ಆಹ್ವಾನ ನೀಡಿದ್ದಾರೆ ಎಂದರು.

ಇದನ್ನೂ ಓದಿ:26 ವರ್ಷದ ಬಳಿಕ ಜಪಾನ್‌ನಲ್ಲಿದ್ದ ರಜಿನಿಕಾಂತ್‌ ʼಮುತ್ತುʼ ದಾಖಲೆ ಮುರಿದ ರಾಜಮೌಳಿಯ ʼRRRʼ

ಚಾಮರಾಜನಗರ ಭೇಟಿಯ ಕುರಿತು ಮಾತನಾಡಿದ ಅವರು, ಚಾಮರಾಜನಗರಕ್ಕೆ ಇದು ನನ್ನ ಮೂರನೇ ಭೇಟಿ, ಹೊಸದೇನಲ್ಲ. ಚಾಮರಾಜನಗರ ಒಂದು ಐತಿಹಾಸಿಕ ನಗರ, ಭೂಮಿ ಎಲ್ಲಾ ಒಂದೆ, ವಿಶೇಷ ಏನೂ ಇಲ್ಲ. ರಾಜ್ಯದ 31 ಜಿಲ್ಲೆಗಳಲ್ಲಿ ಚಾಮರಾಜನಗರ ಕೂಡ ಒಂದು ಮಹತ್ವದ ಜಿಲ್ಲೆ. ಅಲ್ಲಿಗೆ ಹೋಗಿತ್ತಿದ್ದೇನಷ್ಟೇ, ಬೇರೇನು ನನ್ನ ತಲೆಯಲ್ಲಿಲ್ಲ ಎಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಹೇಳಿದರು.

ಟಾಪ್ ನ್ಯೂಸ್

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.