ಮದುವೆಗೆ ಅಡ್ಡಿಯಾದ ಪ್ರಿಯತಮೆಯ ಮಗುವನ್ನೇ ಅನಾಥವೆಂದು ಬಿಂಬಿಸಿ ಪೊಲೀಸರಿಗೊಪ್ಪಿಸಿದ ಪ್ರಿಯಕರ!

ಯುವಕನ ಕೈಗೆ ಮಗು ಕೊಟ್ಟು ಪರಾರಿಯಾದ ಮಹಿಳೆ ಪ್ರಕರಣಕ್ಕೆ ಹೊಸ ತಿರುವು

Team Udayavani, May 24, 2022, 5:38 PM IST

ಮದುವೆಗೆ ಅಡ್ಡಿಯಾದ ಪ್ರಿಯತಮೆಯ ಮಗುವನ್ನೇ ಅನಾಥವೆಂದು ಬಿಂಬಿಸಿ ಪೊಲೀಸರಿಗೊಪ್ಪಿಸಿದ ಪ್ರಿಯಕರ!

ಮೈಸೂರು: ಮಹಿಳೆಯೊಬ್ಬಳು ಯುವಕನ ಕೈಗೆ ಮಗು ಕೊಟ್ಟು ನಾಪತ್ತೆಯಾದ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ಪ್ರೀತಿಗೆ ಮಗು ಅಡ್ಡಿಯಾಗಿದ್ದಕ್ಕೆ ಅನಾಥ ಮಗು ಎಂದು ಬಿಂಬಿಸಿರುವುದು ಬೆಳಕಿಗೆ ಬಂದಿದೆ.

ಕಳೆದ 15 ದಿನಗಳ ಹಿಂದೆ ರಾಯಚೂರು ಬಸ್‌ ನಿಲ್ದಾಣದಲ್ಲಿ ಅಪರಿಚಿತ ಮಹಿಳೆಯೊಬ್ಬರು ತನ್ನ ಕೈಗೆ ಗಂಡು ಮಗು ಕೊಟ್ಟು ಪರಾರಿ ಆಗಿದ್ದಾರೆ ಎಂದು ಎಚ್. ಕೋಟೆಯ ಯುವಕ ರಘು ಕಥೆಕಟ್ಟಿ, ಆ ಮಗುವನ್ನು ಮೈಸೂರಿನ ಲಷ್ಕರ್‌ ಠಾಣೆಯ ಪೊಲೀಸರಿಗೆ ಒಪ್ಪಿಸಿದ್ದ.

ತನಿಖೆ ಕೈಗೊಂಡಾಗ ಪೊಲೀಸರಿಗೆ ಆ ಮಗು ತಂದುಕೊಟ್ಟಿದ್ದ ರಘು ಹಾಗೂ ಆ ಮಗುವಿನ ತಾಯಿಯ ನಿಜವಾದ ಸಂಬಂಧ ಗೊತ್ತಾಗಿದೆ.

ಮಗುವಿನ ತಾಯಿಗೆ ರಘು ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯವಾಗಿದ್ದು, ಕಳೆದ ಒಂದೂವರೆ ವರ್ಷದಿಂದ ಆತನಿಗೆ ರಾಯಚೂರಿನ ಮಹಿಳೆಯೊಂದಿಗೆ ಒಡನಾಟ ಇತ್ತು. ಇದು ಮಹಿಳೆಯ ಗಂಡನಿಗೂ ಕೂಡ ಗೊತ್ತಾಗಿತ್ತು. ಅವರ ಪ್ರೀತಿಗೆ ಅಡ್ಡಿಯಾಗುವ ಈ ಮಗುವನ್ನು ದೂರ ಮಾಡುವ ಯೋಜನೆ ಮಾಡಿದ ರಘು, ಈ ಕಥೆಯನ್ನು ಸೃಷ್ಟಿಸಿದ್ದ. ಈತನ ನಡೆಯಿಂದ ಅನುಮಾನಗೊಂಡ ಪೊಲೀಸರು, ಮಗುವಿನ ತಂದೆಯನ್ನು ಪತ್ತೆ ಮಾಡಿ ವಿಚಾರಿಸಿದಾಗ ಇವರಿಬ್ಬರ ಸಂಬಂಧ, ನಾಟಕ ಬಯಲಾಗಿದೆ. ಬಳಿಕ ಇಬ್ಬರನ್ನು ಲಷ್ಕರ್‌ ಠಾಣೆ ಪೊಲೀಸರು ಬಂಧಿಸಿದ್ದು, ಮಗುವನ್ನು ಪುನರ್ವಸತಿ ಕೇಂದ್ರದಲ್ಲಿ ಇರಿಸಲಾಗಿದೆ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.