ಮಹಿಳೆಯರು ಸ್ವ ಉದ್ಯೋಗ ಕೈಗೊಂಡು ಅಭಿವೃದ್ದಿ ಹೊಂದಿ: ರಾಜು

Team Udayavani, Jan 17, 2022, 6:06 PM IST

ಮಹಿಳೆಯರು ಸ್ವ ಉದ್ಯೋಗ ಕೈಗೊಂಡು ಅಭಿವೃದ್ದಿ ಹೊಂದಿ: ರಾಜು

ಹುಣಸೂರು: ಮಹಿಳಾ ಸ್ವಸಹಾಯ ಸಂಘದ ಒಕ್ಕೂಟದ ಸದಸ್ಯರಿಗೆ ಸರಕಾರದ ವಿವಿಧ ಸೌಲಭ್ಯಗಳು ಹಾಗೂ ತರಬೇತಿ ಕುರಿತು ಸಮಗ್ರ ಮಾಹಿತಿ ನೀಡಲಾಯಿತು.

ತಾಲೂಕಿನ ಗಾವಡಗೆರೆ ಹೋಬಳಿ ಹಿರೀಕ್ಯಾತನಹಳ್ಳಿ ಗ್ರಾಮ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ  ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಆರ್.ಜಿ.ಎಸ್.ಎ. ಯೋಜನೆಯಡಿ ಗ್ರಾಮೀಣ ಬಡತನ ನಿವಾರಣೆಯ ಯೋಜನೆ, ಮಿಷನ್ ಅಂತ್ಯೋದಯ, ಮತ್ತು ಸರಕಾರದ ಜನೋಪಯೋಗಿ ಯೋಜನೆ, ಅಭಿವೃದ್ಧಿ ಕುರಿತು ತರಬೇತಿ ನೀಡಲಾಯಿತು.

ತರಬೇತಿ ಕಾರ್ಯಾಗಾರದಲ್ಲಿ ಬಿ.ಎಂ.ಕೆ .ಸಂಸ್ಥೆಯ ಸಂಪನ್ಮೂಲ ವ್ಯಕ್ತಿ ರಾಜು ಮಾತನಾಡಿ ಬಡತನ ನಿವಾರಣೆಗಾಗಿ ಸ್ವಸಹಾಯ ಸಂಘದ ಸದಸ್ಯರು ಅಣಬೆ ಬೇಸಾಯ, ರಾಗಿ ಖರೀದಿಸಿ ಅದರಲ್ಲಿ ರಾಗಿ ಹಿಟ್ಟು ಮತ್ತು ಹಲವು ಪದಾರ್ಥಗಳ ತಯಾರಿಸಿ ಮಾರಾಟ ಮಾಡಿದಲ್ಲಿ ಬೇಡಿಕೆ ಇದೆ. ಹಾಗೂ ತರಕಾರಿಗಳು ಬೆಲೆ ಕಡಿಮೆ ಇದ್ದಾಗ ಟಮೋಟೋ ಸಾಸ್, ಚಿಲ್ಲಿ ಸಾಸ್‌ಗಳನ್ನು ತಯಾರಿಸಿ ಮಾರಾಟ ಮಾಡುವುದರಿಂದಲೂಲಾಭ ಗಳಿಸಬಹುದು ಇಂತಹ ಯೋಜನೆಗಳಿಗೆ ಸರ್ಕಾರ ಸಹಾಯ ಧನ ನೀಡಲಿದೆ. ಇದರಿಂದ ಆರ್ಥಿಕ ವಾಗಿ ಅಭಿವೃದ್ದಿ ಹೊಂದಬಹುದಾಗಿದೆ. ಸರಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದರು.

ಅಧ್ಯಕ್ಷತೆವಹಿಸಿದ್ದ ಗ್ರಾಮ ಪಂಚಾಯಿತಿ ಅಧ್ಯಕ್ಷ ಜವರೇಗೌಡ ಮಾತನಾಡಿ ಸರಕಾರವು ಸ್ವಸಹಾಯ ಸಂಗಗಳಿಗೆ ಸಾಕಷ್ಟು ಯೋಜನೆಗಳನ್ನು ಕಲ್ಪಿಸಿದ್ದು, ಸಬ್ಸಿಡಿ ಪಡೆದು ಸ್ವ ಉದ್ಯೋಗ ಆರಂಭಿಸಿದಲ್ಲಿ ಇತರರಿಗೂ ಉದ್ಯೋಗ ನೀಡಬಹುದಾಗಿದ್ದು, ಇಂತಹ ಕಾರ್ಯಾಗಾರದಲ್ಲಿ ಬಾಗವಹಿಸಿ ಮಾಹಿತಿ ಪಡೆದುಕೊಳ್ಳಿರೆಂದರು.

ಕಾರ್ಯಕ್ರಮದಲ್ಲಿ ಗ್ರಾ.ಪಂ.ಉಪಾಧ್ಯಕ್ಷೆ ವತ್ಸಲ, ಪಿ.ಡಿ.ಒ.ಶ್ರೀನಿವಾಸ್, ಸದಸ್ಯರಾದ ಸುಜಾತಸತೀಶ್, ರುಕ್ಮಿಣಿ, ಸಣ್ಣಶೆಟ್ಟಿ, ಅಭಿ, ಕುಚೇಲೇಗೌಡ, ಬೀರೇಗೌಡ, ಕುಮಾರಿ, ಫಾರೂಕ್ ಮಹಮ್ಮದ್, ಲೆಕ್ಕ ಸಹಾಯಕ ಮಹದೇವ್, ಸಂಜೀವಿನಿ ಮಹಿಳಾ ಸ್ವಸಹಾಯ ಸಂಘದ ಸದಸ್ಯರುಗಳು ಹಾಜರಿದ್ದರು.

ಟಾಪ್ ನ್ಯೂಸ್

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.