![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
ಯಡಿಯೂರಪ್ಪಗೆ ನಾಲಿಗೆ ಮೇಲೆ ಹಿಡಿತವಿಲ್ಲ: ಸಿಎಂ
Team Udayavani, Apr 9, 2017, 3:45 AM IST
![CM09.jpg](https://www.udayavani.com/wp-content/uploads/2017/04/8/CM09.jpg)
ಮೈಸೂರು: “ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ರಾಜಕೀಯ ಸಂಸ್ಕೃತಿಯೇ ಗೊತ್ತಿಲ್ಲ. ನಾಲಿಗೆ ಮೇಲೆ ಹಿಡಿತ ಇಲ್ಲದ ವ್ಯಕ್ತಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಯಡಿಯೂರಪ್ಪ ಅವರು ತಮ್ಮನ್ನು ಅಯೋಗ್ಯ ಎಂದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. “ನನಗೂ ಯಡಿಯೂರಪ್ಪ ಅವರಿಗಿಂತ ಕೆಟ್ಟ ಪದ ಬಳಸಿ ಮಾತನಾಡಲು ಬರುತ್ತದೆ. ಆದರೆ, ನಾನು ಅವರ ಮಟ್ಟಕ್ಕೆ ಇಳಿದು ಮಾತನಾಡಲ್ಲ. ಉಪ ಚುನಾವಣೆ ಸೋಲಿನ ಭೀತಿಯಿಂದ ಹತಾಶರಾಗಿ ಹೀಗೆಲ್ಲಾ ಮಾತನಾಡುತ್ತಿದ್ದಾರೆ’ ಎಂದರು.
ಚುನಾವಣೆ ಗಿಮಿಕ್: ಗುಂಡ್ಲುಪೇಟೆ ತಾಲೂಕಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತರೊಬ್ಬರ ಕುಟುಂಬದ ಮಹಿಳೆಗೆ ಯಡಿಯೂರಪ್ಪ ಹಣ ನೀಡಿರುವುದು ಚುನಾವಣೆ ಗಿಮಿಕ್. ಚುನಾವಣೆ ಇರುವುದರಿಂದ ರೈತ ಮಹಿಳೆಗೆ ಹಣ ನೀಡಿದ್ದಾರೆ. ಅದನ್ನು ಬಿಟ್ಟರೆ ಇನ್ನಾ$Âವ ರೈತರ ಮನೆಗೆ ಇವರು ಹೋಗಿದ್ದಾರೆ ಹೇಳಲಿ ಎಂದು ಪ್ರಶ್ನಿಸಿದರು. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಾಗ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ಒಂದು ರೂಪಾಯಿಯನ್ನೂ ನೀಡಲಿಲ್ಲ. ಆದರೆ, ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಕ್ಕೆ ತಮ್ಮ ಸರ್ಕಾರ 5 ಲಕ್ಷ ರೂ.ಪರಿಹಾರ ನೀಡುತ್ತಿದೆ. ರೈತರ ಸಾಲಮನ್ನಾ ಮಾಡುತ್ತೇವೆ ಎಂದು ಘೋಷಣೆ ಮಾಡಿ ಓಡಿಹೋದರು. ತಮ್ಮ ಸರ್ಕಾರ ಬಂದ ಮೇಲೆ ಹಣ ಬಿಡುಗಡೆ ಮಾಡಿ ಸಾಲ ತೀರಿಸಿದ್ದೇವೆ ಎಂದರು.
ಟಾಪ್ ನ್ಯೂಸ್
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
MUST WATCH
ಹೊಸ ಸೇರ್ಪಡೆ
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.