66 ಸಾವಿರ ಕ್ಯೂಸೆಕ್‌ ನೀರು ಕೃಷ್ಣಾ ನದಿಗೆ

Team Udayavani, Sep 4, 2019, 4:05 PM IST

Septmeber-26

ನಾರಾಯಣಪುರ: ಬಸವಸಾಗರ ಜಲಾಶಯದ 7 ಕ್ರಸ್ಟ್‌ಗೇಟ್ ತೆರದು 66 ಸಾವಿರ ಕ್ಯೂಸೆಕ್‌ ನೀರನ್ನು ಕೃಷ್ಣಾ ನದಿಗೆ ಹರಿಬಿಡಲಾಯಿತು.

ನಾರಾಯಣಪುರ: ಬಸವಸಾಗರಕ್ಕೆ ಸೋಮವಾರ ಬೆಳಗ್ಗೆ 15 ಸಾವಿರ ಕ್ಯೂಸೆಕ್‌ನಷ್ಟಿದ್ದ ಒಳ ಹರಿವಿನ ಪ್ರಮಾಣ ಮಂಗಳವಾರ ಬೆಳಗ್ಗೆ ಅಷ್ಟೋತ್ತಿಗೆ 70 ಸಾವಿರ ಕ್ಯೂಸೆಕ್‌ಗೆ ತಲುಪಿದ್ದರಿಂದ ಜಲಾಶಯ ಗರಿಷ್ಠ ಮಟ್ಟಕ್ಕೂ ಮೀರಿ ಬರುತ್ತಿರುವ ಹೆಚ್ಚುವರಿ ನೀರನ್ನು ಜಲಾಶಯದ 7 ಮುಖ್ಯ ಕ್ರಸ್ಟ್‌ಗೇಟ್ ತೆರೆದು 66 ಸಾವಿರ ಕ್ಯೂಸೆಕ್‌ನಷ್ಟು ಭಾರೀ ಪ್ರಮಾಣದ ನೀರನ್ನು ಕೃಷ್ಣಾ ನದಿಗೆ ಹರಿಬಿಡಲಾಗಿದೆ.

ಪುನಃ ಮಹಾರಾಷ್ಟದ ಕೊಯ್ನಾ, ಕೃಷ್ಣಾ, ಘಟಪ್ರಭಾ ಜಲಾನಯನದಲ್ಲಿ ಅಪಾರ ಪ್ರಮಾಣದ ಮಳೆ ಸುರಿಯುತ್ತಿರುವುದರಿಂದ ಮತ್ತೆ ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯಕ್ಕೆ ಒಳಹರಿವು ಹರಿದು ಬರುತ್ತಿರುವುದರಿಂದಲೇ ಉಭಯ ಜಲಾಶಯದಿಂದ ಕೃಷ್ಣಾ ನದಿ ಪಾತ್ರಕ್ಕೆ ನೀರು ಹರಿಬಿಡಲಾಗುತ್ತಿದೆ ಎಂದು ಅಣೆಕಟ್ಟು ಅಧಿಕಾರಿಗಳು ತಿಳಿಸಿದ್ದಾರೆ.

ಸೆ. 10ರಂದು 6.30 ಲಕ್ಷ ಕ್ಯೂಸೆಕ್‌ ದಾಖಲೆ ಪ್ರಮಾಣದಲ್ಲಿ ನೀರನ್ನು ಹರಿಬಿಟ್ಟಿದ್ದರಿಂದ ಭೀಕರ ಪ್ರವಾಹದ ನೀರು ಉತ್ತರದ ಜಿಲ್ಲೆಗಳಾದ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಯಾದಗಿರಿ, ರಾಯಚೂರು ಜಿಲ್ಲೆಗಳ ಹಲವಾರು ಗ್ರಾಮಗಳಿಗೆ ನೆರೆಹಾವಳಿ ಉಂಟಾಗಿ ಜನತೆಯನ್ನು ಕಂಗಾಲು ಮಾಡುವುದರ ಜೊತೆಗೆ ನೆರೆ ಸಂತ್ರಸ್ತರಾಗಿ ಅಪಾರ ಪ್ರಮಾಣದ ಹಾನಿ ಅನುಭವಿಸಿದ್ದ ಕಹಿಗಳಿಗೆ ಇನ್ನೂ ಮಾಸುವ ಮುನ್ನವೆ ಪುನಃ ಆಲಮಟ್ಟಿ, ನಾರಾಯಣಪುರ ಉಭಯ ಜಲಾಶಯಗಳಿಗೆ ಒಳಹರಿವು ಬರುತ್ತಿರುವುದು ನದಿ ತೀರದ ಜನತೆಗೆ ಮತ್ತೂಮ್ಮೆ ಆತಂಕ ಉಂಟು ಮಾಡಿದೆ.

ಮಂಗಳವಾರ ಬಸವಸಾಗರ ಜಲಾಶಯ ಒಳ ಹರಿವು 70 ಸಾವಿರ ಕ್ಯೂಸೆಕ್‌ ಇದ್ದು, 7 ಕ್ರಸ್ಟಗೇಟ್ ತೆರದು 66 ಸಾವಿರ ಕ್ಯೂಸೆಕ್‌ ಪ್ರಮಾಣದಲ್ಲಿ ನೀರು ನದಿ ಪಾತ್ರಕ್ಕೆ ಹರಿಬಿಡಲಾಗಿದೆ. ಇದು ಮತ್ತೂಮ್ಮೆ ನದಿ ತೀರದ ಗ್ರಾಮಗಳ ಜನತೆಗೆ, ನಡುಗಡ್ಡೆ ಜನತೆ ಸೇರಿದಂತೆ ನದಿ ಪಾತ್ರದಲ್ಲಿ ಕೆಳ ಹಂತದ ಸೇತುವೆಗಳಿಗೆ ಪ್ರವಾಹದ ನೀರು ತೊಂದರೆ ಉಂಟು ಮಾಡುವ ಸಾಧ್ಯತೆಗಳು ಮರುಕಳಿಸುವಂತಾಗಿದೆ.

ಟಾಪ್ ನ್ಯೂಸ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

14-uv-fusion

Role: ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ನಮ್ಮ ಪಾತ್ರ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

13-sister

Elder Sister: ಅಕ್ಕ ಅನ್ನೋ ಮಾತೃ ಸ್ವರೂಪಿಣಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.