ಶುದ್ಧ ನೀರಿನ ಘಟಕ ಸ್ಥಗಿತ

ನೀರು ಒದಗಿಸಲು ಮನವಿ ಸಲ್ಲಿಸಿದರೂ ಕ್ರಮ ಕೈಗೊಳ್ಳದ ಗ್ರಾಪಂ

Team Udayavani, Jun 9, 2019, 1:15 PM IST

Udayavani Kannada Newspaper

ಸೈದಾಪುರ: ಸ್ಥಗಿತಗೊಂಡ ಶುದ್ಧ ನೀರನ ಘಟಕ.

ಸೈದಾಪುರ: ಪ್ಲೋರೈಡ್‌ಯುಕ್ತ ನೀರು ಇರುವ ಸೈದಾಪುರ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಸುಮಾರು 10 ಗ್ರಾಮಗಳ ಜನರಿಗೆ ಶುದ್ಧ ನೀರು ಒದಗಿಸುವ ಉದ್ದೇಶದಿಂದ ಪ್ರಾರಂಭವಾದ ಶುದ್ಧ ನೀರಿನ ಘಟಕ ಇದಿಗ ನೀರಿನ ಕೊರತೆಯಿಂದ ಹಲವು ದಿನಗಳಿಂದ ಸ್ಥಗಿತಗೊಂಡಿದೆ.

ಪಟ್ಟಣದಲ್ಲಿ ಎರಡು ವರ್ಷದ ಹಿಂದೆ ಪ್ರಾರಂಭವಾದ ಇಲ್ಲಿನ ಘಟಕ, ಅಧಿಕಾರಿಗಳ ನಿಷ್ಕಾಳಜಿಯಿಂದ ಜನರಿಗೆ ಶುದ್ಧ ನೀರು ದೊರೆಯದೆ ಪ್ಲೋರೈಡ್‌ಯುಕ್ತ ನೀರನ್ನು ಕುಡಿಯುವುದು ಅನಿವಾರ್ಯವಾಗಿದೆ.

ಪಟ್ಟಣದಲ್ಲಿ ಸತತವಾಗಿ 2-3 ವಾರಗಳಿಂದ ನೀರಿನ ಸರಬರಾಜು ನಿಂತಿದೆ. ನೀರು ನೀಡುವ ಬೋರವೆಲ್ಗಳ ನಿರ್ವಹಣೆ ಕೊರತೆ ಮತ್ತು ಇದ್ದ ಬೋರವೆಲ್ಗಳಲ್ಲಿ ನೀರಿನ ಮಟ್ಟ ಕಡಿಮೆಯಾಗುತ್ತಿರುವುದರಿಂದ ಸಮಸ್ಯೆ ಉಂಟಾಗಿದೆ. ಇದರ ಬಗ್ಗೆ ಹಲವು ಬಾರಿ ಅಧಿಕಾರಿಗಳಿಗೆ ತಿಳಿಸಿದರು ಯಾವುದೇ ಕ್ರಮ ಕೈಗೊಂಡಿಲ್ಲ ಎಂಬವುದು ಇಲ್ಲಿನ ಜನರ ಅಳಲು. ಪಟ್ಟಣಕ್ಕೆ ನೀರು ಸರಬರಾಜು ಮಾಡುವ ಬೋರವೆಲ್ಗಳು ನೀಲಹಳ್ಳಿ ಕ್ರಾಸ್‌ ಬಳಿ ಇವೆ. ಅಲ್ಲಿ ನೂತನವಾಗಿ ಯಾದಗಿರಿ ಮತ್ತು ರಾಯಚೂರು ನಡುವೆ ರಾಷ್ಟೀಯ ಹೆದ್ದಾರಿ ನಿರ್ಮಾಣ ಆಗುತ್ತಿರುವುದರಿಂದ ಸರಬರಾಜು ಮಾಡುವ ಪೈಪ್‌ಗ್ಳು ತೆಗೆಯಲಾಗಿದ್ದು. ನಂತರ ರಸ್ತೆ ನಿರ್ಮಾಣ ಮಾಡುವ ಗುತ್ತಿಗೆದಾರರು ನೀರಿನ ಪೈಪ್‌ಗ್ಳ ದುರಸ್ತಿ ಮಾಡದಿರುವುದರಿಂದ ಪಟ್ಟಣಕ್ಕೆ ನೀರಿನ ಕೊರತೆ ಹೆಚ್ಚಾಗಿದೆ ಎನ್ನುತ್ತಾರೆ ಇಲ್ಲಿನ ಗ್ರಾಮ ಪಂಚಾಯತ ಸಿಬ್ಬಂದಿ.

ಪಟ್ಟಣದಲ್ಲಿ ದಿನದಿಂದ ದಿನಕ್ಕೆ ಜನಸಂಖ್ಯೆ ಹೆಚ್ಚುತ್ತಿರುವ ಕಾರಣ ಜನರಿಗೆ ಶುದ್ಧ ನೀರು ಒದಗಿಸುವುದು ಕಷ್ಟಕರವಾಗಿದೆ. ಮತ್ತು ಬೋರವೆಲ್ನಲ್ಲಿ ನೀರು ಗಣನೀಯ ಪ್ರಮಾಣದಲ್ಲಿ ಕುಸಿದಿದೆ. ಈ ಸಮಸ್ಯೆ ಕುರಿತು ಈಗಾಗಲೇ ಮೇಲಧಿಕಾರಿಗಳ ಗಮನಕ್ಕೆ ತಂದಿದ್ದು, ಮುಂದಿನ 2-3ದಿನಗಳಲ್ಲಿ ಸಮಸ್ಯೆಗೆ ಸೂಕ್ತ ಪರಿಹಾರ ಕಂಡು ಹಿಡಿದು ಸಾರ್ವಜನಿಕರಿಗೆ ಶುದ್ಧ ನೀರು ಕಲ್ಪಿಸಲು ಪ್ರಯತ್ನಿಸುತ್ತೇನೆ.
ಶೇಖರ, ಪಿಡಿಒ ಸೈದಾಪುರ

ಈ ಶುದ್ಧ ನೀರು ಘಟಕ ಪ್ರಾರಂಭದಿಂದ ಯಾವುದಾರು ಒಂದು ತಾಂತ್ರಿಕ ಕಾರಣಗಳಿಂದ ನೀರು ಸರಿಯಾಗಿ ಶುದ್ಧ ಆಗುತ್ತಿಲ್ಲ ಮತ್ತು ತಿಂಗಳಿಗೆ ಒಂದರಿಂದ ಎರಡು ಬಾರಿ ಸ್ಥಗಿತ ಆಗುತ್ತಿದೆ. ಇದಕ್ಕೆಲ್ಲಾ ಕಾರಣ ಇಲ್ಲಿನ ಗ್ರಾಪಂ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯ ಹಾಗೂ ಪಟ್ಟಣದಲ್ಲಿ ಸತತವಾಗಿ ನೀರಿನ ಸಂಕಷ್ಟ ಎದರಾದರು ಜನಪ್ರತಿನಿಧಿಗಳು ಗಮನ ಹರಿಸದಿರುವುದು ಬೇಜಾರಿನ ಸಂಗತಿಯಾಗಿದೆ. ಮುಂದಿನ ದಿನಗಳಲ್ಲಿ ಶೀಘ್ರದಲ್ಲಿ ಸಮಸ್ಯೆ ಪರಿಹರಿಸಬೇಕು. ಇಲ್ಲದಿದ್ದರೆ ಗ್ರಾಪಂಗೆ ಬೀಗ ಹಾಕಿ ಪ್ರತಿಭಟಿಸಲಾಗುವುದು.
ಚಂದ್ರಶೇಖರ ಕರಣಿಗಿ,
ಸ್ಥಳೀಯ ನಿವಾಸಿ

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.