ಸಿಎಂ ಪರಿಹಾರ ನಿಧಿಗೆ ಮಂತ್ರಾಲಯ ಮಠದಿಂದ 10 ಲಕ್ಷ ರೂಪಾಯಿ

Team Udayavani, Aug 11, 2019, 3:40 PM IST

ರಾಯಚೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಪ್ರವಾಹದಿಂದಾಗಿರುವ ಹಾನಿ ಭರಿಸಲು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಮಂತ್ರಾಲಯ ಮಠದಿಂದ 10 ಲಕ್ಷ ರೂಪಾಯಿ ಸಹಾಯಧನ ನೀಡಲಾಗಿದೆ.

ಮಂತ್ರಾಲಯದಲ್ಲಿ ರವಿವಾರ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರಿಂದ ಈ ನೆರವು ಘೋಷಣೆ ಮಾಡಿದರು.

ಕೃಷ್ಣಾ ಪ್ರವಾಹ ಪೀಡಿತ ಪ್ರದೇಶಗಳಿಗೆ ತಮ್ಮ‌ ಚಾತುರ್ಮಾಸ ವ್ರತ ಪೂರ್ಣ ನಂತರ ಅಂದರೆ ಸೆಪ್ಟಂಬರ್ ನಲ್ಲಿ ಭೇಟಿ ನೀಡಲಿರುವುದಾಗಿ ಶ್ರೀಗಳು ಹೇಳಿದರು.

ಈಗಾಗಲೇ ಬೆಳಗಾವಿ, ಬಾಗಲಕೋಟೆ ಸೇರಿ ವಿವಿಧ ಶಾಖಾ ಮಠಗಳ ಮೂಲಕ ಸಂತ್ರಸ್ತರಿಗೆ ಆಹಾರ ಧಾನ್ಯ ವಿತರಣೆ ಆರಂಭವಾಗಿದೆ ಎಂದು ಶ್ರೀಗಳು ಹೇಳಿದರು.

ಆಗಸ್ಟ್‌ 14 ರಿಂದ ರಾಯರ ಆರಾಧನಾ ಮಹೋತ್ಸವ ಇರುವ ಹಿನ್ನೆಲೆಯಲ್ಲಿ ಮಠದಲ್ಲಿ ಕಾರ್ಯಕ್ರಮಕ್ಕೆ ಸಿದ್ದತೆ ನಡೆಸಲಾಗುತ್ತಿದೆ ಎಂದು ಶ್ರೀ ಸುಬುಧೇಂದ್ರ ತೀರ್ಥರು ಇಂದು ಹೇಳಿದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ