1,432 ವರದಿ ಬಾಕಿ

Team Udayavani, Jun 11, 2020, 7:56 AM IST

1,432 ವರದಿ ಬಾಕಿ

ರಾಯಚೂರು: ಜಿಲ್ಲೆಯಿಂದ ಬುಧವಾರ 125 ಕೋವಿಡ್ ಶಂಕಿತರ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಬುಧವಾರ ಕೂಡ ಯಾವುದೇ ಪಾಸಿಟಿವ್‌ ಪ್ರಕರಣ ದೃಢಪಟ್ಟಿಲ್ಲ. ದೇವದುರ್ಗ ತಾಲೂಕಿನಿಂದ 9, ಲಿಂಗಸುಗೂರು ತಾಲೂಕಿನಿಂದ 25, ಮಾನ್ವಿ ತಾಲೂಕಿನಿಂದ 5, ಸಿಂಧನೂರು ತಾಲೂಕಿನಿಂದ 23 ಮತ್ತು ರಾಯಚೂರು ತಾಲೂಕಿನಿಂದ 63 ಜನ ಸೋಂಕಿತರ ಮಾದರಿ ಕಳುಹಿಸಲಾಗಿದೆ.

ಈ ಹಿಂದೆ ಕಳುಹಿಸಿದ್ದ ಮಾದರಿಗಳಲ್ಲಿ 214 ವರದಿ ನೆಗೆಟಿವ್‌ ಬಂದಿವೆ. ಈವರೆಗೆ 17,757 ಮಾದರಿಯನ್ನು ಕೋವಿಡ್ ಪರೀಕ್ಷೆಗಾಗಿ ಕಳುಹಿಸಿದ್ದು, ಅವುಗಳಲ್ಲಿ 15,960 ವರದಿಗಳು ನೆಗೆಟಿವ್‌ ಆಗಿವೆ. 1,432 ಮಾದರಿಗಳ ಫಲಿತಾಂಶ ಬರಬೇಕಿದೆ. ಫೀವರ್‌ ಕ್ಲಿನಿಕ್‌ಗಳಲ್ಲಿಂದು 210 ಜನರನ್ನು ಥರ್ಮಲ್‌ ಸ್ಕ್ರೀನಿಂಗ್‌ಗೆ ಒಳಪಡಿಸಲಾಗಿದೆ. ಜಿಲ್ಲೆಯಲ್ಲಿ 359 ಪಾಸಿಟಿವ್‌ ಪ್ರಕರಣಗಳು ವರದಿಯಾಗಿದ್ದು, ಅದರಲ್ಲಿ 82 ಜನ ಗುಣಮುಖರಾದ ಕಾರಣ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಆರ್‌. ವೆಂಕಟೇಶ ಕುಮಾರ ತಿಳಿಸಿದ್ದಾರೆ.

ಟಾಪ್ ನ್ಯೂಸ್

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.