ನಗರೋತ್ಥಾನ ಯೋಜನೆಯಡಿ 25.50 ಕೋಟಿ ರೂ.

Team Udayavani, May 21, 2022, 3:10 PM IST

10govt

ಸಿಂಧನೂರು: ತಾಲೂಕಿನಲ್ಲಿ ಕುಡಿಯುವ ನೀರು, ರಸ್ತೆ, ಶಾಲೆ ಕೊಠಡಿಗಳ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಇದೀಗ ನಗರದಲ್ಲಿ ಅಭಿವೃದ್ಧಿ ಕೆಲಸಕ್ಕಾಗಿ 25.50 ಕೋಟಿ ರೂ. ಸರಕಾರದಿಂದ ಬಿಡುಗಡೆಯಾಗಿದೆ ಎಂದು ಮಾಜಿ ಸಚಿವ ಹಾಗೂ ಶಾಸಕ ವೆಂಕಟರಾವ್‌ ನಾಡಗೌಡ ಹೇಳಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ನಗರದಲ್ಲಿ 13ರಿಂದ 15 ಕೋಟಿ ರೂ. ಅಂದಾಜು ಮೊತ್ತದಲ್ಲಿ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕೆಲಸಗಳು ಸಾಗಿವೆ. ವಿಶೇಷ ಅಭಿವೃದ್ಧಿ ಯೋಜನೆಯಡಿ 4 ಕೋಟಿ ರೂ.ಬಂದಿದೆ. ಹೊಸದಾಗಿ ಮತ್ತೆ 25.50 ಕೋಟಿ ರೂ. ನಗರೋತ್ಥಾನ ಯೋಜನೆ 4ರಲ್ಲಿ ದೊರಕಿರುವುದರಿಂದ ಸಮಗ್ರ ಅಭಿವೃದ್ಧಿಗೆ ಅನುಕೂಲವಾಗಲಿದೆ ಎಂದರು.

ವಾರದಲ್ಲಿ ಟೆಂಡರ್ಗೆ ಸೂಚನೆ: ನಗರೋತ್ಥಾನ ಯೋಜನೆಯಡಿ ಅನುದಾನಕ್ಕೆ ಪೂರಕವಾಗಿ ಅಂದಾಜು ಪ್ರತಿಗಳನ್ನು ರೂಪಿಸಿ, ಟೆಂಡರ್‌ ಕರೆಯಲು ಲೋಕೋಪಯೋಗಿ ಇಲಾಖೆಗೆ ವಹಿಸಲು ಸೂಚನೆ ನೀಡಲಾಗಿದೆ. ವಾರದಲ್ಲಿ ಈ ಪ್ರಕ್ರಿಯೆ ಆರಂಭವಾಗಲಿವೆ. ನಗರದಲ್ಲಿ ಒಡೆದ ಕೆರೆ ಒಡ್ಡು ನಿರ್ಮಾಣಕ್ಕೆ ಸಂಬಂಧಿಸಿ ನಗರಾಭಿವೃದ್ಧಿ ಇಲಾಖೆಯಿಂದ 98 ಲಕ್ಷ ರೂ. ಅನುದಾನ ಬಿಡುಗಡೆಯಾಗಿದೆ. ಈ ಮೊದಲು ನಗರಸಭೆಯಲ್ಲಿ ಲಭ್ಯ ಹಣ ಜೋಡಿಸಲಾಗಿದ್ದು, ಅದನ್ನು ವಾರ್ಡ್‌ಗಳಿಗೆ ಬಳಸಿಕೊಳ್ಳಲು ಸೂಚಿಸಲಾಗಿದೆ ಎಂದರು.

ಸೂರ್ಯಕಾಂತಿ ಬೀಜ ಪೂರೈಕೆ: ಮುಂಗಾರು ಮುನ್ನವೇ ಪ್ರವೇಶವಾಗಿ ಉತ್ತಮ ಮಳೆಯಾಗಿರುವುದರಿಂದ ರೈತರು ಸೂರ್ಯಕಾಂತಿ ಬಿತ್ತನೆಗೆ ಸಿದ್ಧತೆ ನಡೆಸಿದ್ದಾರೆ. ಬೀಜದ ಕೊರತೆಯ ಬಗ್ಗೆ ರೈತರಿಂದು ದೂರುಗಳು ಬಂದಿದ್ದು, ಅದನ್ನು ಸರಿಪಡಿಸಲು ತಿಳಿಸಲಾಗಿದೆ. ರೈತರು ಗೊಂದಲಕ್ಕೆ ಒಳಗಾಗಬಾರದು. ಅಗತ್ಯ ಬಿತ್ತನೆ ಬೀಜಗಳನ್ನು ಕೃಷಿ ಇಲಾಖೆ ಮೂಲಕ ವ್ಯವಸ್ಥೆ ಮಾಡಲಾಗುವುದು. ಇಫ್ಕೋ ಸಂಸ್ಥೆಯು ಸಹಕಾರಿ ಸಂಘಗಳಿಗೆ 15-20 ದಿನಗಳ ಉದ್ರಿ ರೂಪದಲ್ಲಿ ರಸಗೊಬ್ಬರವನ್ನು ಪೂರೈಸಲು ಮುಂದೆ ಬಂದಿರುವುದರಿಂದ ರಸಗೊಬ್ಬರ ಕೊರತೆಯೂ ನಿವಾರಣೆಯಾಗುತ್ತದೆ ಎಂದರು.

ಮುಖಂಡರಾದ ಬಸವರಾಜ ನಾಡಗೌಡ, ಎಂ.ಡಿ. ನದಿಮುಲ್ಲಾ, ಚಂದ್ರುಭೂಪಾಲ ನಾಡಗೌಡ, ಅಶೋಕಗೌಡ ಗದ್ರಟಗಿ, ಧರ್ಮನಗೌಡ ಮಲ್ಕಾಪುರ, ಶರಣಬಸವ ಗೋರೆಬಾಳ, ಸತ್ಯನಾರಾಯಣ ದಾಸರಿ, ಕೆ.ಹನುಮೇಶ, ಅಲ್ಲಂಪ್ರಭು ಪೂಜಾರ್‌ ಇದ್ದರು.

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.