ಗುಣಮಟ್ಟ ಶಿಕ್ಷಣದಿಂದ ಉಜ್ವಲ ಭವಿಷ್ಯ

Team Udayavani, Sep 20, 2022, 5:46 PM IST

12-education

ರಾಯಚೂರು: ಒಂದು ದೇಶದ ಸರ್ವಾಂಗೀಣ ಪ್ರಗತಿಗೆ ಅಲ್ಲಿನ ಶೈಕ್ಷಣಿಕ ವ್ಯವಸ್ಥೆ ಬಹಳ ಮಹತ್ವದ ಪಾತ್ರ ನಿರ್ವಹಿಸುತ್ತದೆ ಎಂದು ಮಾಜಿ ಸಚಿವ ಬಸವರಾಜ ರಾಯರೆಡ್ಡಿ ತಿಳಿಸಿದರು.

ನಗರದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಅಂಜುಮನ್‌ ಎ ರಾಯಚೂರು ಸಂಸ್ಥೆಯಿಂದ ಶಿಕ್ಷಕರ ದಿನಾಚರಣೆ ನಿಮಿತ್ತ ಹಮ್ಮಿಕೊಂಡಿದ್ದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ದೇಶ ಹಾಗೂ ಉತ್ತಮ ವ್ಯಕ್ತಿಯನ್ನು ರೂಪಿಸುವುದು ಶಿಕ್ಷಣ ಮಾತ್ರ. ಉತ್ತಮ ನಾಗರಿಕತೆ ಅಡಿಪಾಯವೇ ಶಿಕ್ಷಣ. ಇಂಥ ಶಿಕ್ಷಣವನ್ನು ಅತ್ಯುತ್ತಮ ಶಿಕ್ಷಕರಿಂದ ನೀಡಲು ಮಾತ್ರ ಸಾಧ್ಯ. ಶಿಕ್ಷಣವೆಂದರೆ ಕೇವಲ ಅಕ್ಷರದ ಜ್ಞಾನವಲ್ಲ. ಉತ್ತಮ ಸಂಸ್ಕಾರ ರೂಢಿಸಿಕೊಳ್ಳುವುದಾಗಿದೆ. ಶಿಕ್ಷಣದಲ್ಲಿ ಧಾರ್ಮಿಕತೆ ಹಾಗೂ ಪ್ರಾದೇಶಿಕತೆ ಅತ್ಯಂತ ಮಹತ್ವದ್ದಾಗಿದೆ ಎಂದರು.

ಧಾರ್ಮಿಕ ಶಿಕ್ಷಣ ಸಂಸ್ಥೆಗಳು ಮೂಲ ಶಿಕ್ಷಣ ಸಂಸ್ಥೆಗಳಾಗಿವೆ. ಆದರೆ, ಈಚೆಗೆ ಗುರುಕುಲ, ಕಾನ್ವೆಂಟ್‌ ಹಾಗೂ ಮದರಸಾಗಳಲ್ಲಿ ಉತ್ತಮ ಶಿಕ್ಷಣ ಸಿಗುತ್ತಿಲ್ಲ ಎನ್ನುವ ದೂರುಗಳು ಕೇಳಿಬರುತ್ತಿರುವುದು ಒಳ್ಳೆಯ ಬೆಳವಣಿಗೆ ಅಲ್ಲ. ಯಾವುದೇ ಶಿಕ್ಷಣ ಸಂಸ್ಥೆಗಳಲ್ಲಿ ಭಯೋತ್ಪಾದನೆ ಹಾಗೂ ಇತರೆ ಕೆಟ್ಟ ವಿಚಾರಗಳನ್ನು ಹೇಳಿಕೊಡುವುದಿಲ್ಲ. ಆದರೆ, ಧರ್ಮಾಧಾರಿತ ವಿಚಾರದಲ್ಲಿ ಜನರನ್ನು ಎತ್ತಿ ಕಟ್ಟುವ ಮೂಲಕ ಸಮಾಜದ ಸ್ವಾಸ್ಥ್ಯ ಹಾಳು ಮಾಡಲಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಕುಷ್ಟಗಿ ಶಾಸಕ ಅಮರೇಗೌಡ ಬಯ್ನಾಪುರ ಮಾತನಾಡಿ, ಸರ್ಕಾರಿ ಶಾಲೆಗಳ ಬಗ್ಗೆ ಮಧ್ಯಮ ವರ್ಗ, ಶ್ರೀಮಂತರಿಗೆ ಅಸಡ್ಡೆ ಭಾವನೆ ಇದೆ. ಇದರಿಂದ ಬಡವರು ಮಾತ್ರ ಸರ್ಕಾರಿ ಶಾಲೆಗಳಿಗೆ ಹೋಗಬೇಕು ಎನ್ನುವ ವ್ಯವಸ್ಥೆ ನಿರ್ಮಾಣಗೊಂಡಿರುವುದು ಶೈಕ್ಷಣಿಕ ತಾರತಮ್ಯಕ್ಕೆ ಕಾರಣವಾಗುತ್ತಿದೆ. ಮಧ್ಯಮ ವರ್ಗ, ಶ್ರೀಮಂತರು ಖಾಸಗಿ ಶಾಲೆಗೆ ಮಕ್ಕಳನ್ನು ಸೇರಿಸುವುದರಿಂದ ಇದರಿಂದ ಸರ್ಕಾರಿ ಶಾಲೆಗಳ ಶಿಕ್ಷಣದ ಗುಣಮಟ್ಟದ ಕುಸಿಯುವಂತಾಗಿದೆ ಎಂದರು.

ಅಂಜುಮನ್‌ ಎ ಸಂಸ್ಥೆಯ ಅಧ್ಯಕ್ಷ ರಝಾಕ್‌ ಉಸ್ತಾದ್‌, ಮಹ್ಮದ್‌ ರಫಿ, ಫಿರೋಜ್‌ ಹಾಗೂ ವಿವಿಧ ಶಾಲೆಗಳ ಶಿಕ್ಷಕರು ಸೇರಿ ಇತರರಿದ್ದರು.

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.