ಅದಾಲತ್‌ನಿಂದ ಉಭಯ ಕಕ್ಷಿದಾರರಿಗೆ ಗೆಲುವು

Team Udayavani, Mar 13, 2022, 3:17 PM IST

18win

ರಾಯಚೂರು: ವಿವಿಧ ವ್ಯಾಜ್ಯಗಳಡಿ ನ್ಯಾಯಾಲಯಗಳಿಗೆ ಅಲೆಯುವ ಜನರಿಗೆ ಲೋಕ ಅದಾಲತ್‌ನಲ್ಲಿ ಕಕ್ಷಿದಾರರ ಸಮಕ್ಷಮದಲ್ಲೇ ಪ್ರಕರಣ ಇತ್ಯರ್ಥವಾಗುವುರಿಂದ ಉಭಯ ಕಕ್ಷಿದಾರರಿಗೆ ಗೆಲುವು ಸಿಕ್ಕಂತಾಗಲಿದೆ ಎಂದು ಪ್ರಭಾರ ಜಿಲ್ಲಾ ಸತ್ರ ನ್ಯಾಯಾಧೀಶ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಮಹಾದೇವಪ್ಪ ಜಿ. ಕೂಡವಕ್ಕಲಿಗರ್‌ ತಿಳಿಸಿದರು.

ನಗರದ ಜಿಲ್ಲಾ ಪ್ರಧಾನ ಸತ್ರ ನ್ಯಾಯಾಲಯದಲ್ಲಿ ಶನಿವಾರ ನಡೆದ ಮೆಗಾ ಲೋಕ ಅದಾಲತ್‌ ಉದ್ದೇಶಿಸಿ ಮಾತನಾಡಿದರು.

ರಾಜ್ಯ ಕಾನೂನು ಪ್ರಾಧಿಕಾರದ ಆದೇಶದ ಮೇರೆಗೆ ತಾಲೂಕು ಮತ್ತು ಜಿಲ್ಲಾ ನ್ಯಾಯಾಲಯದಲ್ಲಿ ಲೋಕ ಅದಾಲತ್‌ ನಡೆಸಲಾಗುತ್ತಿದೆ. ರಾಯಚೂರು ಜಿಲ್ಲಾ ಕಾನೂನು ಸೇವೆ ಪ್ರಕಾರ ಸುಮಾರು 40 ವರ್ಷಗಳ ಎಲ್ಲ ಪ್ರಕರಣಗಳನ್ನು ಪರಿಶೀಲನೆ ಮಾಡಿ ಲೋಕ ಅದಾಲತ್‌ನಲ್ಲಿ ಇತ್ಯರ್ಥವಾಗುವ 15 ಸಾವಿರ ಪ್ರಕರಣಗಳನ್ನು ಗುರುತಿಸಿದೆ. ಈ ಎಲ್ಲ ಪ್ರಕರಣಗಳು ಉಭಯ ಕಕ್ಷಿದಾರರಿಗೆ ಮಾಹಿತಿ ನೀಡಿಲಾಗಿತ್ತು. ಈ ಅದಾಲತ್‌ ಸೌಲಭ್ಯವನ್ನು ಜಿಲ್ಲೆಯ ಜನ ಸರಿಯಾಗಿ ಬಳಸಿಕೊಳ್ಳಬೇಕು ಎಂದರು.

ಈ ಲೋಕ ಅದಾಲತ್‌ನಲ್ಲಿ ಇತ್ಯರ್ಥಗೊಂಡ ಪ್ರಕರಣಗಳಿಗೆ ಮೇಲ್ಮನವಿಗೆ ಅವಕಾಶ ಇರುವುದಿಲ್ಲ. ಒಪ್ಪಂದ ಮೇರೆಗೆ ಸಮಕ್ಷಮದಲ್ಲಿಯೇ ಪ್ರಕರಣ ಇತ್ಯರ್ಥ ಮಾಡುವುದರಿಂದ ಜನ ನ್ಯಾಯಾಲಯಗಳಿಗೆ ಅಲೆಯುವ ತಾಪತ್ರಯ ತಪ್ಪಲಿದೆ ಎಂದರು.

ನಗರದ ಕೋರ್ಟ್‌ ಮುಂಭಾಗದ ಶೇಖ್‌ ರಸೂಲ್‌ ಸಾಭ್‌ ಅವರ ಸ್ಥಳಕ್ಕೆ ಸಂಬಂಧಿಸಿದ 41 ವರ್ಷದ ಪ್ರಕರಣವನ್ನು ರಾಜೀ ಸಂಧಾನ ಮೂಲಕ ಇತ್ಯರ್ಥಪಡಿಸಲಾಯಿತು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾಜನ್‌. ಆರ್‌, 2ನೇ ಸಿವಿಲ್‌ ನ್ಯಾಯಾಧೀಶ ನರಸಿಂಹ ಮೂರ್ತಿ ಎಂ., ವಕೀಲ ಇಂದುದರ್‌ ಪಾಟೀಲ್‌, ಅವಿನಾಶ್‌ ತಾರಾನಾಥ್‌ ಇದ್ದರು.

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.