Udayavni Special

ಐಐಟಿ ಆಯ್ತು  ಈಗ ಏಮ್ಸ್‌ ಗೂ ಕೊಕ್ಕೆ ?

ಮತ್ತೆ ಮುನ್ನೆಲೆಗೆ ಬಂತು ಏಮ್ಸ್ ಸ್ಥಾಪನೆ ಚರ್ಚೆ­! ಆರಂಭ ಶೂರತ್ವ  ತೋರಿದರೆ ಜಿಲ್ಲಾ ಹೋರಾಟಗಾರರು?

Team Udayavani, Feb 10, 2021, 5:17 PM IST

AIIMS

ರಾಯಚೂರು : ಪ್ರಾದೇಶಿಕ ಅಸಮತೋಲನೆ ಎದುರಿಸುತ್ತಿರುವ ರಾಯಚೂರು ಜಿಲ್ಲೆಗೆ ಸಿಗಬಹುದು ಎಂಬ  ನಿರೀಕ್ಷೆಯಲ್ಲಿದ್ದ ಏಮ್ಸ್‌ ಕೂಡ ಕೈ ತಪ್ಪುವ ಲಕ್ಷಣ ದಟ್ಟವಾಗಿದೆ. ಏಮ್ಸ್‌ ಹುಬ್ಬಳ್ಳಿಯತ್ತ ಮುಖ ಮಾಡಿದೆ ಎಂಬ ಸಂಗತಿಯಿಂದ ಜಿಲ್ಲೆಗೆ ಮತ್ತೂಮ್ಮೆ ಹಿನ್ನಡೆಯಾಗಿದೆ.

ಅಭಿವೃದ್ಧಿ ತಾರತಮ್ಯ ನಿವಾರಣೆ ಆಗಬೇಕಾದರೆ ಈ ಭಾಗಕ್ಕೆ ಐಐಟಿ, ಏಮ್ಸ್‌ನಂಥ ಸಂಸ್ಥೆ ಬರಬೇಕು ಎಂಬ ಅಂಶ ಡಾ| ಡಿ.ಎಂ.ನಂಜುಂಡಪ್ಪ ವರದಿಯಲ್ಲಿ ಉಲ್ಲೇಖವಾಗಿದೆ. ಆ ದಿಸೆಯಲ್ಲಿ ಪ್ರಯತ್ನ ಪಟ್ಟರೂ ಐಐಟಿಯನ್ನು ಜಿಲ್ಲೆಗೆ ದಕ್ಕಿಸಿಕೊಳ್ಳುವಲ್ಲಿ ಯಶಸ್ವಿಯಾಗಲಿಲ್ಲ. ಹೋಗಲಿ ಏಮ್ಸ್‌ನಂಥ ಉನ್ನತ ಶಿಕ್ಷಣ ಸಂಸ್ಥೆಯನ್ನಾದರೂ ಕೊಡಿ ಎಂಬ ಹಕ್ಕೊತ್ತಾಯ ಕೂಡ ಸರ್ಕಾರಕ್ಕೆ ಕೇಳಿದಂತೆ ಕಾಣಿಸುತ್ತಿಲ್ಲ. ಏಮ್ಸ್‌ ಸ್ಥಾಪನೆಗೆ ಹುಬ್ಬಳ್ಳಿಯಲ್ಲಿ ಸ್ಥಳ ಪರಿಶೀಲಿಸಲಾಗಿದೆ ಎನ್ನುವ ಮಾಹಿತಿಯನ್ನು ಕೇಂದ್ರ ಸರ್ಕಾರವೇ ನೀಡಿದೆ. ಇದರಿಂದ ಏಮ್ಸ್‌ ಚಿತ್ತ ಬೇರೆಡೆಯೇ ಇದೆ ಎಂಬುದು ಗೊತ್ತಾಗಿದೆ.

ಇದನ್ನೂ ಓದಿ :ರಾತ್ರೋರಾತ್ರಿ ಜೋಳದ ತೆನೆ ಕಳ್ಳತನ: ಆತಂಕ

ಗೌಣವಾಯಿತೇ ಹೋರಾಟ?: ಐಐಟಿಗಾಗಿ ಸುದೀರ್ಘ‌ ಹೋರಾಟ ನಡೆಸಿದರೂ ರಾಜಕೀಯ ಷಡ್ಯಂತ್ರದಿಂದ ಅದು ಕೈ ತಪ್ಪಿತ್ತು. ಅದೇ ರೀತಿಯ ಅನ್ಯಾಯ ಮತ್ತೂಮ್ಮೆ ಆಗದಂತೆ ತಡೆಯಲು ಸಂಘಟಿತ ಹೋರಾಟ ಅಗತ್ಯ ಎಂಬ ನಿಲುವು ವ್ಯಕ್ತವಾಗಿತ್ತು. ಈ ನಿಟ್ಟಿನಲ್ಲಿ ಹೋರಾಟ ಸಮಿತಿ ರಚಿಸಿ ಒಂದೆರಡು ಸಭೆ ಕೂಡ ನಡೆಸಲಾಯಿತು.

ನಿರಂತರ ಹೋರಾಟ ನಡೆಸುವ ಮೂಲಕ ಏಮ್ಸ್‌ ಪಡೆದೇ ತೀರುತ್ತೇವೆ ಎಂಬ ವೀರಾವೇಷದ ಮಾತುಗಳು ಸಭೆಯಲ್ಲಿ ನೆರೆದವರಿಂದ ವ್ಯಕ್ತವಾಗಿತ್ತು. ಆದರೆ, ಅದೆಲ್ಲ ಕೇವಲ ಆರಂಭ ಶೂರತ್ವವೇ ಎನ್ನುವ ಸಂದೇಹ ಮೂಡತ್ತಿದೆ. ತರುವಾಯ ಅದಕ್ಕೆ ಸಂಬಂಧಿ ಸಿದ ಯಾವುದೇ ಹೋರಾಟವಾಗಲಿ, ರಾಜಕೀಯ ಬೆಳೆವಣಿಗೆಗಳಾಗಲಿ ಕಂಡು ಬಂದಿಲ್ಲ. ಪ್ರಬಲ ಒತ್ತಡವಿಲ್ಲದೇ ಯಾವ ಸೌಲಭ್ಯವು ದಕ್ಕದು ಎಂದು ಅರಿತ ಮೇಲೆಯೂ ಪರಿಣಾಮಕಾರಿ ಹೋರಾಟ  ರೂಪುಗೊಳ್ಳದಿರುವುದೇ  ?

ಟಾಪ್ ನ್ಯೂಸ್

ವಿಜಯ್‌ ಹಜಾರೆ ಏಕದಿನ: ಸೆಮಿಫೈನಲ್‌ಗೆ ಲಗ್ಗೆಯಿರಿಸಿದ ಕರ್ನಾಟಕ

ವಿಜಯ್‌ ಹಜಾರೆ ಏಕದಿನ: ಸೆಮಿಫೈನಲ್‌ಗೆ ಲಗ್ಗೆಯಿರಿಸಿದ ಕರ್ನಾಟಕ

ಜೆಇಇ ಮುಖ್ಯ‌ ಫ‌ಲಿತಾಂಶ ಪ್ರಕಟ

ಜೆಇಇ ಮುಖ್ಯ‌ ಫ‌ಲಿತಾಂಶ ಪ್ರಕಟ

ನಂಬರ್‌ ವನ್‌ ಸ್ಥಾನದಲ್ಲಿದ್ದ ಫೆಡರರ್‌ ದಾಖಲೆ ಜೊಕೋ ಪಾಲು

ನಂಬರ್‌ ವನ್‌ ಸ್ಥಾನದಲ್ಲಿದ್ದ ಫೆಡರರ್‌ ದಾಖಲೆ ಜೊಕೋ ಪಾಲು

IPL 2021 : ಚೆನ್ನೈ ಸೂಪರ್‌ ಕಿಂಗ್ಸ್‌ಗೆ ನೂತನ ಜೆರ್ಸಿ

IPL 2021 : ಚೆನ್ನೈ ಸೂಪರ್‌ ಕಿಂಗ್ಸ್‌ಗೆ ನೂತನ ಜೆರ್ಸಿ

ಸ್ಯಾಂಡಲ್‌ವುಡ್ ಡ್ರಗ್ಸ್‌ ಪ್ರಕರಣ : ನಿರ್ಮಾಪಕ ಶಂಕರ್‌ ಗೌಡ ಕಚೇರಿ ಮೇಲೆ ಪೊಲೀಸರ ದಾಳಿ

ಸ್ಯಾಂಡಲ್‌ವುಡ್ ಡ್ರಗ್ಸ್‌ ಪ್ರಕರಣ : ನಿರ್ಮಾಪಕ ಶಂಕರ್‌ ಗೌಡ ಕಚೇರಿ ಮೇಲೆ ಪೊಲೀಸರ ದಾಳಿ

ನ್ಯಾಯಪೀಠ ನೀಡಿದ್ದ ಹೇಳಿಕೆಯನ್ನು ತಪ್ಪಾಗಿ ವರದಿ ಮಾಡಲಾಗಿದೆ: ಸುಪ್ರೀಂ ಸ್ಪಷ್ಟನೆ

ನ್ಯಾಯಪೀಠ ನೀಡಿದ್ದ ಹೇಳಿಕೆಯನ್ನು ತಪ್ಪಾಗಿ ವರದಿ ಮಾಡಲಾಗಿದೆ: ಸುಪ್ರೀಂ ಸ್ಪಷ್ಟನೆ

ಭವಿಷ್ಯ ನಿಧಿ ಖಾತೆಯಲ್ಲಿ ರಿಲೀವಿಂಗ್‌ ದಿನಾಂಕ ಖುದ್ದಾಗಿ ಅಪ್‌ಡೇಟ್‌ ಮಾಡಿ!

ಭವಿಷ್ಯ ನಿಧಿ ಖಾತೆಯಲ್ಲಿ ರಿಲೀವಿಂಗ್‌ ದಿನಾಂಕ ಖುದ್ದಾಗಿ ಅಪ್‌ಡೇಟ್‌ ಮಾಡಿ!ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜೆಇಇ ಮುಖ್ಯ‌ ಫ‌ಲಿತಾಂಶ ಪ್ರಕಟ

ಜೆಇಇ ಮುಖ್ಯ‌ ಫ‌ಲಿತಾಂಶ ಪ್ರಕಟ

ಶಿಡ್ಲಘಟ್ಟ ತಾಲೂಕಿನ ಕರಿಯಪ್ಪನಹಳ್ಳಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ ಗ್ರಾಮಸ್ಥರ ಆತಂಕ!

ಶಿಡ್ಲಘಟ್ಟ ತಾಲೂಕಿನ ಕರಿಯಪ್ಪನಹಳ್ಳಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ ಗ್ರಾಮಸ್ಥರಲ್ಲಿ ಆತಂಕ!

ದಂಪತಿ ಅಡ್ಡಗಟ್ಟಿ ಚಿನ್ನದ ಸರ ದೋಚಿದ ದುಷ್ಕರ್ಮಿಗಳು : ಒಂದೇ ವಾರದಲ್ಲಿ ನಡೆದ 5 ನೇ ಪ್ರಕರಣ

ದಂಪತಿಗಳನ್ನು ತಡೆದು ಚಿನ್ನದ ಸರ ದೋಚಿದ ದುಷ್ಕರ್ಮಿಗಳು: ಒಂದು ವಾರದಲ್ಲಿ ನಡೆದ 5 ನೇ ಪ್ರಕರಣ

Murder

ಯುವತಿಯ ರುಂಡಮುಂಡ ಕತ್ತರಿಸಿ ಕೊಲೆ ಪ್ರಕರಣ : ಐದು ತಿಂಗಳ ಬಳಿಕ ಆರೋಪಿಗಳ ಸೆರೆ

ಮಲ್ಪೆ ಬೀಚ್‌ನಿಂದ ಸೈಂಟ್‌ಮೇರಿ ದ್ವೀಪಕ್ಕೆ ಸಮುದ್ರದಲ್ಲಿ ಮಹಿಳೆಯರ ಕಯಾಕಿಂಗ್‌ ಸಾಹಸ ಯಾನ

ಮಲ್ಪೆ ಬೀಚ್‌ನಿಂದ ಸೈಂಟ್‌ಮೇರಿ ದ್ವೀಪಕ್ಕೆ ಸಮುದ್ರದಲ್ಲಿ ಮಹಿಳೆಯರ ಕಯಾಕಿಂಗ್‌ ಸಾಹಸ ಯಾನ

MUST WATCH

udayavani youtube

ಇವಳು ಅಮ್ಮಚ್ಚಿ ಮಹಿಳಾ ದಿನಾಚರಣೆಯ ವಿಶೇಷ ಸಂದರ್ಶನ

udayavani youtube

ಮಹಿಳಾ ದಿನಾಚರಣೆಯಂದು ಜನರೊಂದಿಗೆ ಉದಯವಾಣಿ

udayavani youtube

ಬಿಜೆಪಿ ಸೇರಿದ ನಟ ಮಿಥುನ್ ಚಕ್ರವರ್ತಿ | ಇಂದಿನ ಸುದ್ದಿ ಸಮಾಚಾರ 7- 3- 2021

udayavani youtube

ಸಿದ್ದರಾಮಯ್ಯ ಬಳಿ ಏನೂ ಇಲ್ಲ ಬರೀ ಬೂಟಾಟಿಕೆ ಮಾಡ್ತಾರೆ: ಡಿ.ವಿ. ಸದಾನಂದ ಗೌಡ

udayavani youtube

ಖ್ಯಾತ ಕವಿ ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರುಇನ್ನಿಲ್ಲ | Udayavani News Bulletin 6-3-21

ಹೊಸ ಸೇರ್ಪಡೆ

ವಿಜಯ್‌ ಹಜಾರೆ ಏಕದಿನ: ಸೆಮಿಫೈನಲ್‌ಗೆ ಲಗ್ಗೆಯಿರಿಸಿದ ಕರ್ನಾಟಕ

ವಿಜಯ್‌ ಹಜಾರೆ ಏಕದಿನ: ಸೆಮಿಫೈನಲ್‌ಗೆ ಲಗ್ಗೆಯಿರಿಸಿದ ಕರ್ನಾಟಕ

ಜೆಇಇ ಮುಖ್ಯ‌ ಫ‌ಲಿತಾಂಶ ಪ್ರಕಟ

ಜೆಇಇ ಮುಖ್ಯ‌ ಫ‌ಲಿತಾಂಶ ಪ್ರಕಟ

ನಂಬರ್‌ ವನ್‌ ಸ್ಥಾನದಲ್ಲಿದ್ದ ಫೆಡರರ್‌ ದಾಖಲೆ ಜೊಕೋ ಪಾಲು

ನಂಬರ್‌ ವನ್‌ ಸ್ಥಾನದಲ್ಲಿದ್ದ ಫೆಡರರ್‌ ದಾಖಲೆ ಜೊಕೋ ಪಾಲು

IPL 2021 : ಚೆನ್ನೈ ಸೂಪರ್‌ ಕಿಂಗ್ಸ್‌ಗೆ ನೂತನ ಜೆರ್ಸಿ

IPL 2021 : ಚೆನ್ನೈ ಸೂಪರ್‌ ಕಿಂಗ್ಸ್‌ಗೆ ನೂತನ ಜೆರ್ಸಿ

ಸ್ಯಾಂಡಲ್‌ವುಡ್ ಡ್ರಗ್ಸ್‌ ಪ್ರಕರಣ : ನಿರ್ಮಾಪಕ ಶಂಕರ್‌ ಗೌಡ ಕಚೇರಿ ಮೇಲೆ ಪೊಲೀಸರ ದಾಳಿ

ಸ್ಯಾಂಡಲ್‌ವುಡ್ ಡ್ರಗ್ಸ್‌ ಪ್ರಕರಣ : ನಿರ್ಮಾಪಕ ಶಂಕರ್‌ ಗೌಡ ಕಚೇರಿ ಮೇಲೆ ಪೊಲೀಸರ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.