ಶಾಸಕರ ನಿವಾಸಕ್ಕೆ ಅನ್ನದಾತರ ದಂಡು

Team Udayavani, Jan 17, 2022, 12:53 PM IST

12MLA

ಸಿಂಧನೂರು: ಕೇಂದ್ರ ಸರಕಾರದ ಬೆಂಬಲ ಬೆಲೆ ಯೋಜನೆಯಡಿ ಖರೀದಿ ಮಿತಿ ನಿರ್ಬಂಧ ತೆರವುಗೊಳಿಸಿ ಕೃಷಿ ಉತ್ಪನ್ನವನ್ನು ಖರೀದಿಸುವಂತೆ ರಾಜ್ಯ ಸರಕಾರದ ಗಮನ ಸೆಳೆಯಲು ಬೆಂಗಳೂರಿಗೆ ತೆರೆಳುತ್ತಿರುವೆ. ಈ ಹೋರಾಟದಲ್ಲಿ ಯಶಸ್ಸು ಲಭಿಸಲಿದ್ದು, ಅನಿವಾರ್ಯವಾದರೆ ಹೋರಾಟಕ್ಕೆ ಇಳಿಯುತ್ತೇನೆ ಎಂದು ಶಾಸಕ ವೆಂಕಟರಾವ್‌ ನಾಡಗೌಡ ಹೇಳಿದರು.

ನಗರದ ತಮ್ಮ ನಿವಾಸದಲ್ಲಿ ಭಾನುವಾರ ರೈತ ಮುಖಂಡರೊಂದಿಗೆ ಮಾತುಕತೆ ನಡೆಸಿ, ಅವರು ಈ ಭರವಸೆ ನೀಡಿದರು. ಈ ಮೊದಲು ರಾಜ್ಯ ಸರಕಾರದ ಮನವೊಲಿಸಲು ಎಲ್ಲ ರೀತಿಯ ಪ್ರಯತ್ನ ಮಾಡಿದ್ದೇನೆ. ನಾನು ಮತ್ತು ಕೃಷಿ ಬೆಲೆ ಆಯೋಗದ ಅಧ್ಯಕ್ಷ ಹನುಮನಗೌಡ ಬೆಳಗುರ್ಕಿ ನೇತೃತ್ವದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದಾಗ, ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಖರೀದಿಗೆ ಮಿತಿ ತೆರವುಗೊಳಿಸುವ ವಿಶ್ವಾಸ ಇದೆ. ಕೋವಿಡ್‌ ಮತ್ತು ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಮತ್ತೆ ಮುಖ್ಯಮಂತ್ರಿಗಳ ಭೇಟಿ ಸಾಧ್ಯವಾಗಿರಲಿಲ್ಲ. ನಾಳೆಯೇ ಬೆಂಗಳೂರಿಗೆ ಹೊರಡುತ್ತಿದ್ದು, ಈ ಬಗ್ಗೆ ಮಾತನಾಡಲಾಗುವುದು. ಆಹಾರ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರಿಗೂ ಮನವರಿಕೆ ಮಾಡಲಾಗಿದೆ. ಯಾವುದೇ ಕಾರಣಕ್ಕೂ ಹಿಂದೇಟು ಹಾಕುವುದಿಲ್ಲ. ಒಂದು ವೇಳೆ ಸರಕಾರ ಖರೀದಿ ಮಿತಿಯನ್ನು ತೆಗೆಯದಿದ್ದರೆ, ನಾನೇ ಮುಂದೆ ನಿಂತು ರೈತರ ಪರವಾಗಿ ದೊಡ್ಡ ಮಟ್ಟದ ಹೋರಾಟಕ್ಕೆ ಇಳಿಯುತ್ತೇನೆ ಎಂದರು.

ಬಾದರ್ಲಿ, ಅಲಬನೂರು, ಮಾಡಿಸಿರವಾರ, ಗೋಮರ್ಸಿ, ಉದ್ನಾಳ್‌ ಸೇರಿದಂತೆ ಅನೇಕ ಗ್ರಾಮದ ರೈತರು ಇದ್ದರು.

ಟಾಪ್ ನ್ಯೂಸ್

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.