ರಾಯಚೂರಿನಲ್ಲಿ ಕೋವಿಡ್ ಸೋಂಕಿಗೆ ಮತ್ತೊಂದು ಬಲಿ: ಏಳಕ್ಕೇರಿದ ಸಾವಿನ ಸಂಖ್ಯೆ

Team Udayavani, Jul 10, 2020, 12:43 PM IST

ರಾಯಚೂರಿನಲ್ಲಿ ಕೋವಿಡ್ ಸೋಂಕಿಗೆ ಮತ್ತೊಂದು ಬಲಿ: ಏಳಕ್ಕೇರಿದ ಸಾವಿನ ಸಂಖ್ಯೆ

ರಾಯಚೂರು: ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಆರ್ಭಟ ಮುಂದುವರಿದಿದ್ದು, ಶುಕ್ರವಾರ ಓರ್ವ ವೃದ್ಧ ಸೋಂಕಿನ ಕಾರಣದಿಂದ ಸಾವನ್ನಪ್ಪಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ.

ಲಿಂಗಸಗೂರು ಮೂಲದ ವೃದ್ಧನಿಗೆ ಕೋವಿಡ್-19 ಸೋಂಕು ಪಾಸಿಟಿವ್ ಎಂದು ದೃಡಪಟ್ಟಿತ್ತು. ಗುರುವಾರ ಬೆಳಗ್ಗೆ ಓಪೆಕ್ ಆಸ್ಪತ್ರೆಯ ಐಸೊಲೇಶನ್ ವಾರ್ಡ್ ಗೆ ದಾಖಲಿಸಲಾಗಿತ್ತು. ಈತ ಹೈಪರ್ ಟೆನ್ಶನ್, ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಎನ್ನಲಾಗಿದೆ. ಇಂದು ಆಸ್ಪತ್ರೆಯಲ್ಲಿ ಮೃತರಾಗಿದ್ದಾರೆ.

ಕೋವಿಡ್-19 ನಿಯಮಾನುಸಾರ ಅಂತ್ಯಕ್ರಿಯೆ ನೆರವೇರಿಸಲು ಜಿಲ್ಲಾಡಳಿತ ಕ್ರಮ ಕೈಗೊಂಡಿದೆ.

ಜಿಲ್ಲೆಯಲ್ಲಿ ಈವರೆಗೆ 631 ಕೋವಿಡ್-19 ಪಾಸಿಟಿವ್ ಪ್ರಕರಣ ದೃಡಪಟ್ಟಿದ್ದು, ಇನ್ನೂ 183 ಸಕ್ರಿಯ ಪ್ರಕರಣಗಳಿವೆ.

ಟಾಪ್ ನ್ಯೂಸ್

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.