ಕೋವಿಡ್ ಜಾಗೃತಿ ವಹಿಸದಿದ್ದರೆ ಅಪಾಯ

Team Udayavani, Oct 20, 2020, 6:21 PM IST

rc-tdy-01

ಸಿಂಧನೂರು: ವಿಶ್ವದಲ್ಲಿ ಮಾರಕ ರೋಗವಾಗಿರುವ ಕೋವಿಡ್ ಬಗ್ಗೆ ಸಾರ್ವಜನಿಕರು ಜಾಗೃತಿ ವಹಿಸದೆಹೋದರೆ ಮುಂದೆ ದೊಡ್ಡ ಅನಾಹುತಕ್ಕೆತುತ್ತಾಗಬೇಕಾಗುತ್ತದೆ ಎಂದು ಮಾಜಿ ಶಾಸಕ ಹಂಪನಗೌಡ ಬಾದರ್ಲಿ ಹೇಳಿದರು.

ನಗರದ ಅನ್ನದಾನೇಶ್ವರ ಕಲ್ಯಾಣ ಮಂಟಪದಲ್ಲಿ ನಗರ ಹಾಗೂ ಗ್ರಾಮೀಣಬ್ಲಾಕ್‌ ಕಾಂಗ್ರೆಸ್‌ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಆರೋಗ್ಯ ಹಸ್ತಕಾರ್ಯಕ್ರಮ ಹಾಗೂ ಸ್ವಯಂಸೇವಕರಿಗೆ ಕೋವಿಡ್‌ 19 ತಪಾಸಣಾತರಬೇತಿ ಮತ್ತು ಯುವ ಕಾಂಗ್ರೆಸ್‌ ಚುನಾವಣೆ ಸದಸ್ಯತ್ವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಾರಕ ರೋಗದಿಂದಆರೋಗ್ಯವಾಗಿರಲು ಮೊದಲು ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅವಶ್ಯಕ. ಪರಿಸರದಬಗ್ಗೆ ಪ್ರತಿಯೊಬ್ಬರು ಕಾಳಜಿ ವಹಿಸಬೇಕು. ಒಳ್ಳೆಯ ಆಹಾರ ಸೇವನೆ ಮಾಡುವುದರಿಂದಆರೋಗ್ಯವಂತ ರಾಗಿರಲು ಸಾಧ್ಯ ಎಂದರು.

ಯುವ ಕಾಂಗ್ರೆಸ್‌ ಕಾರ್ಯಕರ್ತರು ಸದಸ್ಯತ್ವ ಅಭಿಯಾನ ಪ್ರಾರಂಭವಾಗಿರುತ್ತದೆ. ಪ್ರತಿಯೊಬ್ಬರು ಸದಸ್ಯತ್ವ ಪಡೆದು ಪಕ್ಷ ಸಂಘಟನೆಗೆ ಮುಂದಾಗಬೇಕುಎಂದರು. ತಾಲೂಕು ಆರೋಗ್ಯ ವೈದ್ಯ ಅಧಿ ಕಾರಿಡಾ.ನಾಗರಾಜ ಪಾಟೀಲ್‌ ಮಾತನಾಡಿ, ಆರೋಗ್ಯದ ಬಗ್ಗೆ ಈಗಾಗಲೇ ಆರೋಗ್ಯಇಲಾಖೆಯಿಂದ ಅನೇಕ ಕಾರ್ಯಕ್ರಮಗಳ ಆಯೋಜನೆ ಮಾಡಲಾಗಿದೆ. ಆದರೂ ಮಾಸ್ಕ್ ಧರಿಸದೆ ಸಾಮಾಜಿಕ ಅಂತರಸಾರ್ವಜನಿಕರು ಕಾಪಾಡದೆ ಆರೋಗ್ಯಕ್ಕೆ ಹಾನಿ ಉಂಟು ಮಾಡಿಕೊಳ್ಳುತ್ತಿದ್ದಾರೆ ಎಂದರು.

ನಗರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಖಾಜಿಮಲ್ಲಿಕ್‌ ವಕೀಲ, ನಗರಸಭಾ ಮಾಜಿ ಅಧ್ಯಕ್ಷ ಜಾಫರ್‌ ಸಾಬ್‌, ಜಿಪಂ ಸದಸ್ಯ ಬಾಬುಗೌಡ ಬಾದರ್ಲಿ, ಅಮರೇಶ ಗುರಿಕಾರ್‌, ಅನಿಲ್‌ ಇತರರು ಇದ್ದರು.

ಟಾಪ್ ನ್ಯೂಸ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

Raichur Lok sabha: “35 ವರ್ಷದ ಸೇವಾನುಭವದಿಂದ ಕಾಲಮಿತಿಯೊಳಗೆ ಹೆಗುರುತು ಮೂಡಿಸುವೆ’

Raichur Lok sabha: “35 ವರ್ಷದ ಸೇವಾನುಭವದಿಂದ ಕಾಲಮಿತಿಯೊಳಗೆ ಹೆಗ್ಗುರುತು ಮೂಡಿಸುವೆ’

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

16

Crime: ಸುಳ್ಯ ಭಾಗದ ಅಪರಾಧ ಸುದ್ದಿಗಳು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.