ಕಳ್ಳನ ಬಂಧನ: 33 ಸಾವಿರ ರೂ. ಜಪ್ತಿ

Team Udayavani, Dec 11, 2021, 12:20 PM IST

10theft

ಶಹಾಪುರ: ರಾತ್ರಿ ಸಮಯದಲ್ಲಿ ನಗರದ ಅಂಗಡಿ ಮುಂಗಟ್ಟುಗಳ ಸರದಿ ಕಳ್ಳತನಕ್ಕೆ ಹೊಂಚು ಹಾಕಿ ಅಂಗಡಿ ಮತ್ತು ಬೇಕರಿ ಕಳ್ಳತನ ಮಾಡುತ್ತಿದ್ದ ಹೊಸಪೇಟೆ ಮೂಲದ ಆರೋಪಿ ಮಲ್ಲಿಕಾರ್ಜುನ ಕೃಷ್ಣಪ್ಪ ಎನ್ನುವನನ್ನು ಪೊಲೀಸರು ಬಂಧಿಸಿದ್ದಾರೆ.

ಈಚೆಗೆ ನಗರದ ಬೇಕರಿಯೊಂದರಲ್ಲಿ ಕಳ್ಳತನ ಮಾಡಿ ಮಲ್ಲಿಕಾರ್ಜುನ ಪರಾರಿಯಾಗಿದ್ದ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾದಗಿರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ, ಡಿವೈಎಸ್ಪಿ ಮಾರ್ಗದರ್ಶನದಲ್ಲಿ ನಗರ ಠಾಣೆ ಪಿಐ ಶ್ರೀನಿವಾಸ ಅಲ್ಲಾಪುರೆ ನೇತೃತ್ವದಲ್ಲಿ ಪಿಎಸ್‌ಐಗಳಾದ ಚಂದ್ರಕಾಂತ ಮೆಕಾಲೆ, ಶಾಮಸುಂದರ್‌ ನಾಯಕ ಮತ್ತು ಕಾನ್ಸಟೇಬಲ್‌ಗ‌ಳಾದ ಬಾಬು ನಾಯ್ಕಲ್‌, ನಾರಾಯಣ, ಭಾಗಣ್ಣ, ಧರ್ಮರಾಜ ಆರೋಪಿಯನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಪೊಲೀಸರು ರಾತ್ರಿ ಗಸ್ತಿನಲ್ಲಿ ಸಂಚರಿಸುವಾಗ ಸಂಶಯಾಸ್ಪದವಾಗಿ ಸುತ್ತಾಡುತ್ತಿದ್ದ ಯುವಕನೊಬ್ಬನನ್ನು ಠಾಣೆಗೆ ಕರೆ ತಂದು ವಿಚಾರಣೆಗೆ ಒಳಪಡಿಸಿದಾಗ ಬೇಕರಿ ಕಳುವು ಮಾಡಿರುವುದಾಗಿ ತಿಳಿಸಿದ್ದಾನೆ. ಅಲ್ಲದೇ ಆರೋಪಿತನಿಂದ 33,000ರೂ.ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಯನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ ಎಂದು ಪಿಐ ಅಲ್ಲಾಪುರೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.