8 ಅಂಗಡಿಗಳಲ್ಲಿ ಸರಣಿ ಕಳ್ಳತನಕ್ಕೆ ಯತ್ನ

Team Udayavani, Jul 4, 2022, 6:02 PM IST

23theft

ಲಿಂಗಸುಗೂರು: ಪಟ್ಟಣದ ವಿವಿಧೆಡೆಯಲ್ಲಿ ಎಂಟು ಅಂಗಡಿಗಳಲ್ಲಿ ಕೀಲಿ ಮುರಿದು ಕಳುವಿಗೆ ಯತ್ನ ನಡೆದ ಘಟನೆ ರವಿವಾರ ಬೆಳಗಿನ ಜಾವ ನಡೆದಿದೆ.

ಪಟ್ಟಣದ ಅಂಚೆ ಕಚೇರಿ, ಸರ್ಕಾರಿ ಆಸ್ಪತ್ರೆ, ಕಲಬುರಗಿ ರಸ್ತೆಯಲ್ಲಿರುವ ಅಂಗಡಿಗಳಲ್ಲಿ ಕಳ್ಳತನಕ್ಕೆ ಯತ್ನ ನಡೆದಿದೆ. ಬಾಲಾಜಿ ಕೃಷಿ ಕೇಂದ್ರದ ಕೀಲಿಮುರಿದು ಅದರಲ್ಲಿ ಒಂದು ಖಾಲಿ ಕ್ಯಾಶ್‌ ಬ್ಯಾಗ ತೆಗೆದುಕೊಂಡು ಹೋಗಿದ್ದಾರೆ. ಯಾವುದೇ ವಸ್ತುಗಳ ಕಳ್ಳತನವಾಗಿಲ್ಲವೆಂದು ಅಂಗಡಿ ಮಾಲೀಕರು ತಿಳಿಸಿದ್ದಾರೆ.

ಮ್ಯಾಂಗೊಕಿಡ್ಸ್‌ ಬಟ್ಟೆ ಅಂಗಡಿ, ಶ್ರೀ ಸಾಯಿ ಕ್ಲಿನಿಕ್‌ನ ಔಷಧ ಅಂಗಡಿ, ಸಿಮೆಂಟ್‌ ಅಂಗಡಿ ಸರಕಾರಿ ಆಸ್ಪತ್ರೆಯ ಹತ್ತಿರದ ಔಷಧ ಅಂಗಡಿ ಕಲಬುರಗಿ ರಸ್ತೆಯ ಪಕ್ಕದಲ್ಲಿರುವ ಸಾವುಜಿ ಖಾನಾವಳಿ ಹೀಗೆ ಹಲವಾರು ಕಡೆಯಲ್ಲಿ ಸರಣಿ ಕಳ್ಳತನ ಯತ್ನ ನಡೆದಿದೆ. ಅಂಗಡಿಯೊಂದರಲ್ಲಿ ಒಂದೂವರೆ ಲಕ್ಷ ಹಣ ಡ್ರಾದಲ್ಲಿ ಇಡಲಾಗಿತ್ತು. ಆದರೆ, ಕಳ್ಳರು ಅದನ್ನು ತೆಗೆಯಲು ಸಾಧ್ಯವಾಗದೆ ಹಣ ಉಳಿದುಕೊಂಡಿರುವುದರಿಂದ ಅದರ ಮಾಲೀಕರು ನಿಟ್ಟಿಸಿರು ಬಿಡುವಂತಾಗಿದೆ.

ಸಾವುಜಿ ಖಾನಾವಳಿಯಲ್ಲಿ ಕಳ್ಳತನಕ್ಕೆ ಯತ್ನಿಸಿ ದೇವರ ಕಾಣಿಕೆ ಡಬ್ಬವನ್ನು ಎತ್ತಿಕೊಂಡು ಹೋಗಿದ್ದಾರೆಂದು ಹೇಳಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಟಾಪ್ ನ್ಯೂಸ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.