ವಿದ್ಯುತ್‌ ಪರಿವರ್ತಕ ಸ್ಥಳಾಂತರಿಸಲು ಆಗ್ರಹ

ಟಿಸಿ ಮರೆಯಲ್ಲೇ ಮೂತ್ರ ವಿಸರ್ಜನೆ ಎಚ್ಚರ ತಪ್ಪಿದರೆ ಅಪಾಯ ಖಚಿತ

Team Udayavani, Feb 7, 2020, 5:07 PM IST

7-February-27

ಬಳಗಾನೂರು: ಪಟ್ಟಣದ ಪೊಲೀಸ್‌ ಠಾಣೆ ಎದುರಿಗೆ ಇರುವ ಮಸ್ಕಿ ಮುಖ್ಯ ರಸ್ತೆಯಲ್ಲಿನ ಜೋಡಿ ವಿದ್ಯುತ್‌ ಪರಿವರ್ತಕಗಳಿದ್ದು, ಇದರ ಮರೆಯಲ್ಲೇ ಪುರುಷರು ಮೂತ್ರ ವಿಸರ್ಜನೆ ಮಾಡುತ್ತಿದ್ದಾರೆ. ಅಪಾಯ ಸಂಭವಿಸುವ ಮುನ್ನ ಇವುಗಳನ್ನು ಸ್ಥಳಾಂತರಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಪಟ್ಟಣದ ಪೊಲೀಸ್‌ ಠಾಣೆ ಎದುರಿಗೆ ಬಸ್‌ ತಂಗುದಾಣವಿದ್ದು, ಇದರ ಪಕ್ಕದೇ ವಿದ್ಯುತ್‌ ಜೋಡಿ ವಿದ್ಯುತ್‌ ಪರಿವರ್ತಕಗಳಿವೆ. ಈ ಭಾಗದಲ್ಲಿ ಮೂತ್ರಾಲಯ ಇಲ್ಲದ್ದರಿಂದ ಪುರುಷರು ವಿದ್ಯುತ್‌ ಪರಿವರ್ತಕ ಮರೆಯಲ್ಲಿಯೇ ಮೂತ್ರ ವಿಸರ್ಜಿಸುತ್ತಾರೆ. ಇಲ್ಲಿ ಸುತ್ತಲಿನ ನಿವಾಸಿಗಳು, ಅಂಗಡಿಕಾರರು ತ್ಯಾಜ್ಯ ಎಸೆಯುತ್ತಿದ್ದು ರಸ್ತೆ ತಿಪ್ಪೆಗುಂಡಿಯಂತಾಗಿದೆ. ಪುರುಷರು ವಿದ್ಯುತ್‌ ಪರಿವರ್ತಕ ಕಂಬಗಳ ಮರೆಯಲ್ಲಿ ಮೂತ್ರ ವಿಸರ್ಜಿಸುವುದರಿಂದ ಈ ರಸ್ತೆಯಲ್ಲಿ ಸಂಚರಿಸುವ ಮತ್ತು ತಂಗುದಾಣದಲ್ಲಿ ನಿಲ್ಲುವ ಮಹಿಳೆಯರು, ವಿದ್ಯಾರ್ಥಿನಿಯುರು ಮುಜುಗರ ಎದುರಿಸುವಂತಾಗಿದೆ.

ವಿದ್ಯುತ್‌ ಪರಿವರ್ತಕಗಳಿಗೆ ಸೂತ್ತಲೂ ತಂತಿ ಬೇಲಿ ಸಹ ಇಲ್ಲ. ಇದನ್ನು ಲೆಕ್ಕಿಸದೇ ಪುರುಷರು ಟಿಸಿಗಳ ಮರೆಯಲ್ಲೇ ಮೂತ್ರ ವಿಸರ್ಜನೆ ಮಾಡುತ್ತಾರೆ. ಆದ್ದರಿಂದ ಅಪಾಯ ಸಂಭವಿಸುವ ಮುನ್ನವೇ ಈ ವಿದ್ಯುತ್‌ ಪರಿವರ್ತಕಗಳನ್ನು ಸ್ಥಳಾಂತರಿಸುವಂತೆ ಹಲವು ಬಾರಿ ಜೆಸ್ಕಾಂ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಸ್ಪಂದಿಸಿಲ್ಲ ಎಂದು ಪಪಂ ಸದಸ್ಯ ಮಂಜುನಾಥ ಕರಡಕಲ್‌ ಆರೋಪಿಸಿದ್ದಾರೆ.

ಇನ್ನಾದರೂ ಈ ಪರಿವರ್ತಕಗಳನ್ನು ಸ್ಥಳಾಂತರಿಸುವ ಜೊತೆಗೆ ಸ್ವತ್ಛತೆ ಕಾಪಾಡಲು ಮತ್ತು ಮೂತ್ರಿಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ವಿದ್ಯುತ್‌ ಪರಿವರ್ತಕಗಳಿಂದ ಸುತ್ತಲಿನ ವಾರ್ಡ್‌ಗಳಿಗೆ ಸಂಪರ್ಕ ಒದಗಿಸಲಾಗಿದೆ. ಈ ಪರಿವರ್ತಕಗಳನ್ನು ಸ್ಥಳಾಂತರಿಸಲು ಸ್ಥಳ ಒದಗಿಸಿದರೆ ಶೀಘ್ರ ಸ್ಥಳಾಂತರಿಸಲಾಗುವುದು. ಅಲ್ಲದೆ ಕೆಲ ವಾರ್ಡ್‌ಗಳಲ್ಲಿ ಇಲಾಖೆಯಡಿ ಕೈಗೊಂಡ ಕಾಮಗಾರಿಗೆ ಅಡಚಣೆಯಾಗುತ್ತಿದೆ. ಸಾರ್ವಜನಿಕರು, ಪಪಂ ಅಧಿಕಾರಿಗಳು ಸಹಕಾರ ನೀಡಬೇಕು.
. ಶ್ರೀಶೈಲ ಪಾಟೀಲ, ಜೆಸ್ಕಾಂ ಶಾಖಾ ಅಧಿಕಾರಿ

ಟಾಪ್ ನ್ಯೂಸ್

ಬೆಳ್ತಂಗಡಿ ತಾಲೂಕಿಗೆ ಜಿಲ್ಲಾಧಿಕಾರಿ ಭೇಟಿ: ಚಾರ್ಮಾಡಿ ಘಾಟಿ, ಭೂಕುಸಿತ ಪ್ರದೇಶ ಪರಿಶೀಲನೆ

ಬೆಳ್ತಂಗಡಿ ತಾಲೂಕಿಗೆ ಜಿಲ್ಲಾಧಿಕಾರಿ ಭೇಟಿ: ಚಾರ್ಮಾಡಿ ಘಾಟಿ, ಭೂಕುಸಿತ ಪ್ರದೇಶ ಪರಿಶೀಲನೆ

ಈಡನ್‌ನಲ್ಲಿ ಆರ್‌ಸಿಬಿ ರಜತ ವೈಭವ; ಹೊರಬಿದ್ದ ಲಕ್ನೋ

ಈಡನ್‌ನಲ್ಲಿ ಆರ್‌ಸಿಬಿ ರಜತ ವೈಭವ; ಹೊರಬಿದ್ದ ಲಕ್ನೋ ಸೂಪರ್‌ ಜೈಂಟ್ಸ್‌

cmಸಿಎಂ ದಾವೋಸ್‌ ಆರ್ಥಿಕ ಶೃಂಗಸಭೆ ಭೇಟಿ ಯಶಸ್ವಿ; 52 ಸಾವಿರ ಕೋ. ರೂ.ಬಂಡವಾಳ ಹೂಡಿಕೆಗೆ ಒಪ್ಪಂದ

ಸಿಎಂ ದಾವೋಸ್‌ ಆರ್ಥಿಕ ಶೃಂಗಸಭೆ ಭೇಟಿ ಯಶಸ್ವಿ; 52 ಸಾವಿರ ಕೋ. ರೂ.ಬಂಡವಾಳ ಹೂಡಿಕೆಗೆ ಒಪ್ಪಂದ

ತಪ್ಪುಗಳನ್ನು ಸರಿಪಡಿಸಲು ಪರ್ಯಾಯ ಕಾರ್ಯಕ್ರಮ

ತಪ್ಪುಗಳನ್ನು ಸರಿಪಡಿಸಲು ಪರ್ಯಾಯ ಕಾರ್ಯಕ್ರಮ

ಹಾಲು ಉತ್ಪಾದನೆಯಲ್ಲಿ ಕೆಎಂಎಫ್ ಹೊಸ ಮೈಲುಗಲ್ಲು; 91.07 ಲಕ್ಷ ಕೆ.ಜಿ. ಹಾಲು ಶೇಖರಣೆ

ಹಾಲು ಉತ್ಪಾದನೆಯಲ್ಲಿ ಕೆಎಂಎಫ್ ಹೊಸ ಮೈಲುಗಲ್ಲು; 91.07 ಲಕ್ಷ ಕೆ.ಜಿ. ಹಾಲು ಶೇಖರಣೆ

ರಾಜ್ಯದಲ್ಲಿ ಕಾಂಗ್ರೆಸ್‌ “ಚಿಂತನ ಶಿಬಿರ’: ಕೆಪಿಸಿಸಿ ಸಮಿತಿ ರಚನೆ

ರಾಜ್ಯದಲ್ಲಿ ಕಾಂಗ್ರೆಸ್‌ “ಚಿಂತನ ಶಿಬಿರ’: ಕೆಪಿಸಿಸಿ ಸಮಿತಿ ರಚನೆ

ಢಾಕಾ ಟೆಸ್ಟ್‌: ಶ್ರೀಲಂಕಾ ಬ್ಯಾಟಿಂಗ್‌ ಹೋರಾಟ

ಢಾಕಾ ಟೆಸ್ಟ್‌: ಶ್ರೀಲಂಕಾ ಬ್ಯಾಟಿಂಗ್‌ ಹೋರಾಟಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13problem

ನೀರಿನ ಸಮಸ್ಯೆ ಪರಿಹಾರಕ್ಕೆ ಅಗತ್ಯ ಕ್ರಮ

12water

ನೀರು ಶುದ್ಧೀಕರಣ ಘಟಕಕ್ಕೆ ಬಾದರ್ಲಿ ಭೇಟಿ

11rain

ಮಳೆ ಹಾನಿಗೆ ಸರ್ಕಾರದಿಂದ ಪರಿಹಾರ ವಿತರಣೆ

15dam

ಒಂದೇ ಮಳೆಗೆ ಮಾರಲದಿನ್ನಿ ಡ್ಯಾಂ ಭರ್ತಿ!

12chaild

ವಿಕಲಚೇತನರ ವಿಶೇಷ ಕೌಶಲ ಬೆಳಗಲಿ: ಡಾ| ಪಾಟೀಲ್

MUST WATCH

udayavani youtube

ಮಣಿಪಾಲ : ಡಿವೈಡರ್ ಗೆ ಬೈಕ್ ಢಿಕ್ಕಿ, ವಿದ್ಯಾರ್ಥಿ ಸಾವು… ಇನ್ನೋರ್ವ ಗಂಭೀರ

udayavani youtube

IPL ಬೆಟ್ಟಿಂಗ್ ಗಾಗಿ ಠೇವಣಿದಾರರ ಹಣವನ್ನೇ ಬಳಸಿಕೊಂಡ ಪೋಸ್ಟ್ ಮಾಸ್ಟರ್

udayavani youtube

Wheel Chair Romeo actor exclusive interview | RELEASING ON MAY 27TH

udayavani youtube

ಶಿರಸಿ : ಬಲೆಯಲ್ಲಿ ಸಿಲುಕಿ ಒದ್ದಾಡುತ್ತಿದ್ದ ನಾಗರ ಹಾವಿನ ರಕ್ಷಣೆ

udayavani youtube

ಪುತ್ರನಿಗೆ ತಪ್ಪಿದ ಪರಿಷತ್ ಟಿಕೆಟ್ : ಬಿಎಸ್ ವೈ ಹೇಳಿದ್ದೇನು?

ಹೊಸ ಸೇರ್ಪಡೆ

ಬೆಳ್ತಂಗಡಿ ತಾಲೂಕಿಗೆ ಜಿಲ್ಲಾಧಿಕಾರಿ ಭೇಟಿ: ಚಾರ್ಮಾಡಿ ಘಾಟಿ, ಭೂಕುಸಿತ ಪ್ರದೇಶ ಪರಿಶೀಲನೆ

ಬೆಳ್ತಂಗಡಿ ತಾಲೂಕಿಗೆ ಜಿಲ್ಲಾಧಿಕಾರಿ ಭೇಟಿ: ಚಾರ್ಮಾಡಿ ಘಾಟಿ, ಭೂಕುಸಿತ ಪ್ರದೇಶ ಪರಿಶೀಲನೆ

ಈಡನ್‌ನಲ್ಲಿ ಆರ್‌ಸಿಬಿ ರಜತ ವೈಭವ; ಹೊರಬಿದ್ದ ಲಕ್ನೋ

ಈಡನ್‌ನಲ್ಲಿ ಆರ್‌ಸಿಬಿ ರಜತ ವೈಭವ; ಹೊರಬಿದ್ದ ಲಕ್ನೋ ಸೂಪರ್‌ ಜೈಂಟ್ಸ್‌

cmಸಿಎಂ ದಾವೋಸ್‌ ಆರ್ಥಿಕ ಶೃಂಗಸಭೆ ಭೇಟಿ ಯಶಸ್ವಿ; 52 ಸಾವಿರ ಕೋ. ರೂ.ಬಂಡವಾಳ ಹೂಡಿಕೆಗೆ ಒಪ್ಪಂದ

ಸಿಎಂ ದಾವೋಸ್‌ ಆರ್ಥಿಕ ಶೃಂಗಸಭೆ ಭೇಟಿ ಯಶಸ್ವಿ; 52 ಸಾವಿರ ಕೋ. ರೂ.ಬಂಡವಾಳ ಹೂಡಿಕೆಗೆ ಒಪ್ಪಂದ

ತಪ್ಪುಗಳನ್ನು ಸರಿಪಡಿಸಲು ಪರ್ಯಾಯ ಕಾರ್ಯಕ್ರಮ

ತಪ್ಪುಗಳನ್ನು ಸರಿಪಡಿಸಲು ಪರ್ಯಾಯ ಕಾರ್ಯಕ್ರಮ

ಹಾಲು ಉತ್ಪಾದನೆಯಲ್ಲಿ ಕೆಎಂಎಫ್ ಹೊಸ ಮೈಲುಗಲ್ಲು; 91.07 ಲಕ್ಷ ಕೆ.ಜಿ. ಹಾಲು ಶೇಖರಣೆ

ಹಾಲು ಉತ್ಪಾದನೆಯಲ್ಲಿ ಕೆಎಂಎಫ್ ಹೊಸ ಮೈಲುಗಲ್ಲು; 91.07 ಲಕ್ಷ ಕೆ.ಜಿ. ಹಾಲು ಶೇಖರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.