
ಟಿಕೆಟ್ ನೀಡುವುದು ಒಬ್ಬರ ನಿರ್ಧಾರವಲ್ಲ: ಡಿಕೆಶಿ ಹೇಳಿಕೆಗೆ ಬಸವರಾಜ ರಾಯರೆಡ್ಡಿ ಪ್ರತಿಕ್ರಿಯೆ
Team Udayavani, Sep 18, 2022, 3:30 PM IST

ರಾಯಚೂರು: ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದು, ಕೆಲಸ ಮಾಡದವರಿಗೆ ಟಿಕೆಟ್ ಕೊಡುವುದಿಲ್ಲ ಎನ್ನಲು ಅವರಿಗೆ ಅಧಿಕಾರವಿದೆ ಎಂದು ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಅಭಿಪ್ರಾಯ ಪಟ್ಟರು.
ನಗರದಲ್ಲಿ ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮುಂದಿನ ಸಾರ್ವತ್ರಿಕ ಚುವಾವಣೆಗೆ ಟಿಕೆಟ್ ನೀಡುವ ವಿಚಾರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ಯಾವುದೇ ಭಿನ್ನಾಭಿಪ್ರಾಯವಲ್ಲ. ಅಧ್ಯಕ್ಷರಾಗಿ ಡಿಕೆಶಿವಕುಮಾರ್ ಗೆ ಅಧಿಕಾರವಿದ್ದು, ಅವರ ಹೇಳಿಕೆ ತಪ್ಪೇನಿಲ್ಲ. ಸಿಎಲ್ ಪಿ ನಾಯಕರಿದ್ದಾರೆ, ಎಲೆಕ್ಷನ್ ಕಮಿಟಿ ಟಿಕೆಟ್ ನೀಡುವ ನಿರ್ಧಾರ ಮಾಡುತ್ತದೆ. ಇಲ್ಲಿ ಒಬ್ಬರ ನಿರ್ಧಾರ ಅಂತಿಮವಲ್ಲ. ಎಲ್ಲರೂ ಒಟ್ಟಿಗೆ ಕುಳಿತು ನಿರ್ಧಾರ ಮಾಡುತ್ತಾರೆ ಎಂದರು.
ಇದನ್ನೂ ಓದಿ:ವಿಶ್ವಕಪ್ ನಲ್ಲಿ ಕೊಹ್ಲಿ ಓಪನಿಂಗ್ ; ರಾಹುಲ್ ಸ್ಥಾನಕ್ಕೆ ಕುತ್ತು ತಂದ ನಾಯಕ ರೋಹಿತ್ ಹೇಳಿಕೆ
ಸಿದ್ದರಾಮಯ್ಯ ಮಾತನಾಡುವ ರೀತಿ ಬೇರೆ, ಡಿಕೆಶಿ ಮಾತನಾಡುವ ರೀತಿ ಬೇರೆ. ಡಿಕೆಶಿಯವರು ಜೊರಾಗಿ ಮಾತನಾಡುತ್ತಾರೆ. ಅದು ಅವರ ಶೈಲಿ ಅಷ್ಟೇ. ಸಿದ್ದರಾಮೊತ್ಸವ ಯಶಸ್ವಿಯಾಯ್ತು ಆದ್ರೆ ಟ್ರಾಫಿಕ್ ನಿರ್ವಹಣೆ ಆಗಲಿಲ್ಲ ಎಂದು ಸಹಜವಾಗಿ ಹೇಳಿದ್ದಾರೆ. ಅದಕ್ಕೇ ನಾವು ಏನು ಮಾಡಲು ಸಾಧ್ಯ. ಹೆಚ್ಚು ಜನ ಬಂದಿದ್ದಕ್ಕೆ ಪೊಲೀಸರಿಗೂ ಏನೂ ಮಾಡಲು ಆಗಲಿಲ್ಲ. ಅದಕ್ಕೆ ಡಿಕೆಶಿಯವರು ಟ್ರಾಫಿಕ್ ಮ್ಯಾನೇಜ್ ಮಾಡುವಲ್ಲಿ ಸೋತಿದ್ದೇವೆ ಎಂದಿದ್ದಾರೆ ವಿನಃ ಕಾರ್ಯಕ್ರಮ ವಿಫಲವಾಗಿದೆ ಎಂದಲ್ಲ ಎಂದು ರಾಯರೆಡ್ಡಿ ಹೇಳಿದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜೆಡಿಎಸ್ ಅಧಿಕಾರಕ್ಕೆ ಬಂದರೆ ಸ್ತ್ರೀ ಶಕ್ತಿ ಸಂಘಗಳ ಸಾಲ ಮನ್ನಾ : ಕುಮಾರಸ್ವಾಮಿ

ಡಿಕೆಶಿ, ಯುವತಿ ಸೇರಿ ಸಿಡಿ ಗ್ಯಾಂಗ್ ಬಂಧಿಸಲು ರಮೇಶ ಜಾರಕಿಹೊಳಿ ಒತ್ತಾಯ

ಗಾಂಧಿ ಮಾರ್ಗದಲ್ಲಿ ನಡೆಯುವ ಸಂಕಲ್ಪವನ್ನು ಮಾಡಬೇಕು: ಸಿಎಂ ಬಸವರಾಜ ಬೊಮ್ಮಾಯಿ

ಹವಾಮಾನ ವೈಪರೀತ್ಯದಿಂದ ವಿಮಾನ ಹಾರಾಟ ರದ್ದು: ಸಿದ್ದರಾಮಯ್ಯ ಶ್ರೀನಗರ ಪ್ರವಾಸ ರದ್ದು

ಹೈದರಾಬಾದ್: ಖ್ಯಾತ ಕವಿ, ವಿಮರ್ಶಕ, ಕತೆಗಾರ ಕೆ.ವಿ.ತಿರುಮಲೇಶ್ ವಿಧಿವಶ
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan

ಯಾರು ಬೇಕಾದರೂ ಸುಲಭವಾಗಿ ನಂದಿ ಬಟ್ಟಲು ಹೂವಿನಿಂದ ಸುಂದರ ಹಾರ ತಯಾಸಬಹುದು
ಹೊಸ ಸೇರ್ಪಡೆ

ಕಾರ್ಕಳ: ಸರಕಾರಿ-ಖಾಸಗಿ ಚಾಲಕ-ನಿರ್ವಾಹಕ ನಡುವೆ ಹೊಡೆದಾಟ

ಎಲ್ಲಾ ಮಾದರಿಯ ಕ್ರಿಕೆಟಿಗೆ ವಿದಾಯ ಹೇಳಿದ ಮುರಳಿ ವಿಜಯ್

ಸಲಿಂಗ ವಿವಾಹ : ಅರ್ಜಿಗಳ ಸಮೂಹ ಸುಪ್ರೀಂಗೆ ಸಲ್ಲಿಸಿದ ದೆಹಲಿ ಹೈಕೋರ್ಟ್

ಬಿಬಿಸಿ ಸಾಕ್ಷ್ಯಚಿತ್ರ ನಿರ್ಬಂಧ ಪ್ರಶ್ನಿಸಿದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಒಪ್ಪಿಗೆ

ಹಿಮಾಚಲ ಪ್ರದೇಶ ರಾಜ್ಯಪಾಲರ ಹೆಸರಿನಲ್ಲಿ ನಕಲಿ ಇನ್ಸ್ಟಾಗ್ರಾಮ್ ಖಾತೆ ಸೃಷ್ಟಿಸಿ ಹಣಕ್ಕಾಗಿ ಬೇಡಿಕೆ