ಭಾರತೀಯ ನೆಲದಲ್ಲಿ ಜನಿಸಿದ ನಾವೇ ಧನ್ಯರು


Team Udayavani, Dec 7, 2021, 5:24 PM IST

30indian

ಸೈದಾಪುರ: ಯಾವುದೇ ಜಾತಿ, ಮತ ಪಂಥಗಳ ಭಿನ್ನತೆಯಿಲ್ಲದೆ ವಿವಿಧತೆಯಲ್ಲಿ ಏಕತೆ ಸಾರುವ ಭಾರತೀಯ ನೆಲದಲ್ಲಿ ಜನಿಸಿದ ನಾವುಗಳೇ ಧನ್ಯರು ಎಂದು ಖ್ಯಾತ ಪ್ರವಚನಕಾರ ಹಾಗೂ ಜಮಖಂಡಿಯ ಬಸವ ಜ್ಞಾನ ಗುರುಕುಲದ ಶರಣ ಡಾ| ಈಶ್ವರ ಮಂಟೂರ ಅಭಿಪ್ರಾಯಪಟ್ಟರು.

ಸಮೀಪದ ನೆರಡಗಂ ಪಶ್ಚಿಮಾದ್ರಿ ಸಂಸ್ಥಾನ ಮಠದಲ್ಲಿ ಹಮ್ಮಿಕೊಂಡಿದ್ದ ಲಿಂ| ಡಾ| ಸಂಗನಬಸವ ಶ್ರೀಗಳ ಸ್ಮರಣೋತ್ಸವ ಹಾಗೂ ಕಾರ್ತಿಕ ದೀಪೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೀಪಕ್ಕೆ ಯಾವುದೇ ಬೇಧವಿಲ್ಲ. ಅದು ನಮ್ಮ ಸಮಾಜದ ಶಾಂತಿ ಹಾಗೂ ಸಮಾನತೆಯ ಸಂಕೇತವಾಗಿದೆ ಎಂದರು.

ಮಠದ ಪೀಠಾಧ್ಯಕ್ಷ ಪಂಚಮ ಸಿದ್ಧಲಿಂಗ ಸ್ವಾಮಿಗಳು ಆಶೀರ್ವಚನ ನೀಡಿದರು. ಶಾಂತವೀರ ಮುರುಘರಾಜೇಂದ್ರ ಮಹಾಸ್ವಾಮಿಗಳು, ಶಂಭುಲಿಂಗ ಸ್ವಾಮಿಗಳು ಕಲ್ಲೂರು, ಆದಿತ್ಯಪರಾಶ್ರೀ ಸ್ವಾಮಿಗಳು ಬಿಜ್ವಾರ, ಲಿಂಗಪ್ಪ ತಾತಾ ಗುರ್ಲಾಪಲ್ಲಿ, ಮಖ್ತಲ್‌ ಶಾಸಕ ಚಿಟ್ಟೆಂ ರಾಮಮೋಹನರೆಡ್ಡಿ, ಚಿಂತಕರಾದ ಅಪ್ಪಲ್‌ ಪ್ರಸಾದ, ಬಿ.ಕೊಂಡಯ್ಯ, ಬಸವರಾಜಯ್ಯ ಸ್ವಾಮಿ ಬದ್ದೇಪಲ್ಲಿ ಶಿವರಾಜ ಪಾಟೀಲ್‌ ಕೃಷ್ಣಾ, ಅಶೋಕಗೌಡ, ವಿದ್ಯಾಸಾಗರ, ಯಲ್ಲಾರೆಡ್ಡಿ, ಮಹಿಪಾಲರೆಡ್ಡಿ ಇದ್ದರು. ಇದೇ ವೇಳೆ ಸ್ಥಳೀಯ ಸಿದ್ಧಲಿಂಗ ದೇವಸ್ಥಾನದ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು. ಶರಣಕುಮಾರ ವಠಾರ ಸಂಗಡಿಗರು ಸಂಗೀತ ರಸದೌತಣ ಉಣ ಬಡಿಸಿದರು.

ಗುರುವನ್ನು ನೆನೆದು ಶ್ರೀಗಳು ಭಾವುಕ

ಮಣ್ಣಿನ ಮುದ್ದೆಯಂತಿದ್ದ ತಮಗೆ ವಿದ್ಯೆ ಬುದ್ಧಿ ಕಲಿಸಿದ್ದು ಲಿಂ| ಡಾ| ಸಂಗನಬಸವ ಮಹಾಸ್ವಾಮಿಗಳು. ಆರಂಭದಲ್ಲಿ ತಮಗೆ ಹಾಲಕೇರೆ ಶ್ರೀಮಠದ ನೇತೃತ್ವವ ನೀಡುವ ತಯಾರಿಯಲ್ಲಿದ್ದ ಪೂಜ್ಯರು ನೆರಡಗಂ ಭಕ್ತರು ಕೇಳಿಕೊಂಡಾಗ ಈ ಪಶ್ಚಿಮಾದ್ರಿ ಸಂಸ್ಥಾನ ವಿರಕ್ತ ಮಠದ ಪೀಠಾಧಿಪತಿಯಾಗಿ ನೇಮಿಸಿ ಹತ್ತೂಂಬತ್ತನೇ ವಯಸ್ಸಿಗೆ ದೊಡ್ಡ ಜವಾಬ್ದಾರಿ ನೀಡಿದರು. ಅವರ ಆಶೀರ್ವಾದ, ಸಲಹೆ, ಸೂಚನೆ ಹಾಗೂ ಮಾರ್ಗದರ್ಶನದ ಜತೆಗೆ ಭಕ್ತರ ಸಹಕಾರದಿಂದ ಶ್ರೀಮಠದಲ್ಲಿ ನಾನಾ ಸಾಮಾಜಿಕ ಹಾಗೂ ಆಧ್ಯಾತ್ಮಿಕ ಕಾರ್ಯಕ್ರಮ ನಡೆಸುತ್ತ ಬಂದಿದ್ದೇವೆ. ಆದರೆ ಇದೀಗ ತಮ್ಮ ಆರಾಧ್ಯ ದೈವ ಲಿಂಗೈಕ್ಯರಾಗಿದ್ದು ಭೌತಿಕವಾಗಿ ದೂರವಾಗಿದ್ದಾರೆ ಎಂಬುದನ್ನು ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎನ್ನತ್ತಲೇ ಪಂಚಮ ಸಿದ್ಧಲಿಂಗ ಮಹಾಸ್ವಾಮಿಗಳು ಭಾವುಕರಾದರು.

ಟಾಪ್ ನ್ಯೂಸ್

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewq

BJP ಟಿಕೆಟ್ ಕೊಡದಿದ್ದರೆ ನನ್ನ ದಾರಿ ನೋಡಿಕೊಳ್ಳುವೆ: ಬಿ.ವಿ.ನಾಯಕ ಆಕ್ರೋಶ

1-wqewqe

BJP; ರಾಯಚೂರಿನಲ್ಲೂ ‘ಗೋ ಬ್ಯಾಕ್ ಅಮರೇಶ್ವರ ನಾಯಕ’ ಕೂಗು!

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

1-sadasdas

Raichur: ಬಾಲಕಿ ಮೇಲೆ ಹಂದಿ ಮಾರಣಾಂತಿಕ ದಾಳಿ

Raichur; ಸೋನು ಗೌಡ ಕಾರಿಗೆ ಮುತ್ತಿಗೆ ಯತ್ನ

Raichur; ಸೋನು ಗೌಡ ಕಾರಿಗೆ ಮುತ್ತಿಗೆ ಯತ್ನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.