ಉಪಚುನಾವಣೆ: ಮಸ್ಕಿಯಲ್ಲಿ ಶೇ. 11.23ರಷ್ಟು ಮತದಾನ


Team Udayavani, Apr 17, 2021, 9:59 AM IST

percent

ರಾಯಚೂರು: ಮಸ್ಕಿ ಕ್ಷೇತ್ರದಲ್ಲಿ ಮತದಾನ ಶಾಂತಿಯುತವಾಗಿ ನಡೆದಿದ್ದು ಬೆಳಗ್ಗೆ 9.30ರ ವೇಳೆಗೆ ಶೇ.11.23ರಷ್ಟು ಮತದಾನವಾಗಿದೆ. 13115 ಪುರುಷರು, 10,065 ಮಹಿಳೆಯರು ಹಾಗೂ 10 ಇತರೆ ಮತದಾರರು ಮತ ಚಲಾಯಿಸಿದರು.

ಮಸ್ಕಿ ಕ್ಷೇತ್ರದ ವಟಗಲ್ ನ ಮತಗಟ್ಟೆ ಏಳರಲ್ಲಿ 95 ವರ್ಷದ ಅಂಬಮ್ಮ ಮತ ಚಲಾಯಿಸಿದರು. ನಡೆಯಲು ಶಕ್ತರಲ್ಲದ ಅವರು ಸೊಸೆ ನೆರವಿನೊಂದಿಗೆ ಬಂದು ಹಕ್ಕು ಚಲಾಯಿದರು. ಇನ್ನೂ ತುರವಿಹಾಳನ ಮತಗಟ್ಟೆ 217ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರವಿಹಾಳ ಮತ ಚಲಾಯಿಸಿದರು.

ಬಿಸಿಲಿನ ಝಳ ಕಡಿಮೆ ಇದ್ದಾಗ್ಯೂ ಮತಗಟ್ಟೆಯತ್ತ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿಲ್ಲ. ಬೆಳಗ್ಗೆ 10 ಗಂಟೆ ಬಳಿಕ ಮತದಾನ ಪ್ರಮಾಣ ಹೆಚ್ಚಾಗುವ ನಿರೀಕ್ಷೆ ಇದೆ.

ಇದನ್ನೂ ಓದಿ: ಉಪಚುನಾವಣೆ: ಬೆಳಗಾವಿ, ಬಸವಕಲ್ಯಾಣ, ಮಸ್ಕಿಯಲ್ಲಿ ಮತದಾನಕ್ಕೆ ಚಾಲನೆ

ಉಪ ಚುನಾವಣೆ ನಿಮಿತ್ತ ಮಸ್ಕಿಯ ಸರಕಾರಿ ಪಪೂ ಕಾಲೇಜಿನಲ್ಲಿ ಸ್ಥಾಪಿಸಿದ ಸಖಿ ಮತಗಟ್ಟೆಯಲ್ಲಿ ಮೊದಲು ಮತ ಚಲಾಯಿಸಿದ ಮಹಿಳೆಗೆ ಸಸಿ ನೀಡಿ ಅಭಿನಂದಿಸಲಾಯಿತು. ಮಹಿಳಾ ಮತದಾರರನ್ನು ಸೆಳೆಯುವ ನಿಟ್ಟಿಬಲ್ಲಿ ಸಖಿ ಮತಗಟ್ಟೆ ಕೇಂದ್ರವನ್ನು  ಶೃಂಗಾರ ಮಾಡಲಾಗಿದೆ. ಪ್ರಥಮ ಬಾರಿಗೆ ಮತದಾನ ಮಾಡಿದ ಅಕ್ಷತಾ ಮಸ್ಕಿ ಅವರಿಗೆ ಸಹಾಯಕ ಆಯುಕ್ತ ರಾಜಶೇಖರ್ ಡಂಬಳ ಸಸಿ ನೀಡಿ ಅಭಿನಂದಿಸಿದರು.  ಇನ್ನೂ ಪ್ರತಾಪ ಗೌಡ ಪಾಟೀಲ್ ಹೊರತಾಗಿಸಿ ಅವರ ಕುಟುಂಬ ಸದಸ್ಯರು ಮಸ್ಕಿಯಲ್ಲಿ ಹಕ್ಕು ಚಲಾಯಿಸಿದರು.

ಇದನ್ನೂ ಓದಿ: ತಮಿಳು ಚಿತ್ರರಂಗದ ಖ್ಯಾತ ಹಾಸ್ಯ ನಟ ವಿವೇಕ್ ಇನ್ನಿಲ್ಲ

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.