Udayavni Special

ಉಪಚುನಾವಣೆ: ಬೆಳಗಾವಿ, ಬಸವಕಲ್ಯಾಣ, ಮಸ್ಕಿಯಲ್ಲಿ ಮತದಾನಕ್ಕೆ ಚಾಲನೆ


Team Udayavani, Apr 17, 2021, 7:49 AM IST

maski

ರಾಯಚೂರು: ಮಸ್ಕಿ ಕ್ಷೇತ್ರದ ಉಪಚುನಾವಣೆ ಪ್ರಕ್ರಿಯೆಗೆ ಚಾಲನೆ ಸಿಕ್ಕಿದ್ದು, ಬೆಳಗ್ಗೆ  7 ಗಂಟೆಗೆ ಮತದಾನ ಪ್ರಕ್ರಿಯೆಗೆ ಚಾಲನೆ ನೀಡಲಾಯಿತು.

ಕ್ಷೇತ್ರದಲ್ಲಿ 305 ಮತಗಟ್ಟೆಗಳನ್ನು ಸ್ಥಾಪಿಸಿದ್ದು, ಕೊರೊನಾ ಸೋಂಕಿತರಿಗಾಗಿ ಸಂಜೆ ಆರು ಗಂಟೆ ಮೇಲೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಇನ್ನೂ ಮೊದಲಿಗೆ ಮತ ಚಲಾಯಿಸುತ್ತಿದ್ದ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ ರಿಗೆ ಕೋವಿಡ್ ಪಾಸಿಟಿವ್ ಇರುವ ಕಾರಣ ಸಂಜೆ 6ರಿಂದ 7 ಗಂಟೆವರೆಗೂ ಹಕ್ಕು ಚಲಾಯಿಸುತ್ತಿದ್ದಾರೆ.

ಮಸ್ಕಿ ಮತ್ತು ತುರವಿಹಾಳನಲ್ಲಿ ಮಹಿಳೆಯರಿಗಾಗಿ ಎರಡು ಪಿಂಕ್ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.

ಇದನ್ನೂ ಓದಿ:  ತಮಿಳು ಚಿತ್ರರಂಗದ ಖ್ಯಾತ ಹಾಸ್ಯ ನಟ ವಿವೇಕ್ ಇನ್ನಿಲ್ಲ

ಬೆಳಗಾವಿ ಲೋಕಸಭಾ ಕ್ಷೇತ್ರ ಹಾಗೂ ಮಸ್ಕಿ, ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಕಾಂಗ್ರೆಸ್‌ ಮತ್ತು ಬಿಜೆಪಿ ಮಧ್ಯೆ ತೀವ್ರ ಪೈಪೋಟಿಗೆ ಕಾರಣವಾಗಿದೆ. ಸುರೇಶ ಅಂಗಡಿ ನಿಧನದಿಂದ ತೆರವಾದ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ಮಂಗಲಾ ಸುರೇಶ ಅಂಗಡಿ, ಕಾಂಗ್ರೆಸ್‌ ನಿಂದ  ಸತೀಶ ಜಾರಕಿಹೊಳಿ ಸೇರಿದಂತೆ 10 ಮಂದಿ ಕಣದಲ್ಲಿದ್ದಾರೆ.

ಬಸವಕಲ್ಯಾಣ ಶಾಸಕರಾಗಿದ್ದ ಬಿ.ನಾರಾಯಣರಾವ್‌ ಅವರು ಕೋವಿಡ್‌ನಿಂದ ನಿಧನರಾಗಿದ್ದರಿಂದ ಆ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದ್ದು, ಇಲ್ಲಿ ಕಾಂಗ್ರೆಸ್‌ ನಿಂದ ಮಾಲಾ, ಬಿಜೆಪಿಯ ಶರಣು ಸಲಗರ, ಜೆಡಿಎಸ್‌ನ ಸಯ್ಯದ್‌ ಯಸ್ರಬ್ ಅಲಿ ಖಾದ್ರಿ, ಪಕ್ಷೇತರರಾಗಿರುವ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಸೇರಿ 12 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಸಿಂಧನೂರು ತಾಲೂಕಿನ ತುರುವಿಹಾಳ ಪಟ್ಟಣ ಸರಕಾರಿ‌ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆರ್.ಬಸನಗೌಡ ತುರುವಿಹಾಳ ಮತದಾನ ಮಾಡಿದರು

ಟಾಪ್ ನ್ಯೂಸ್

“ಬೇಡಿಕೆ ಈಡೇರುವವರೆಗೆ ಜಿಎಸ್‌ಟಿ ಕಟ್ಟಬೇಡಿ’ : ಪ್ರಧಾನಿ ಸಹೋದರ ಪ್ರಹ್ಲಾದ್‌ ಮೋದಿ ಆಗ್ರಹ

“ಬೇಡಿಕೆ ಈಡೇರುವವರೆಗೆ ಜಿಎಸ್‌ಟಿ ಕಟ್ಟಬೇಡಿ’ : ಪ್ರಧಾನಿ ಸಹೋದರ ಪ್ರಹ್ಲಾದ್‌ ಮೋದಿ ಆಗ್ರಹ

ಅಂತಾರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ರಾಯಭಾರಿಯಾಗಿ ಭಾರತೀಯ ಮೂಲದ ರಶಾದ್‌ ಹುಸೇನ್‌ ನೇಮಕ

ಅಂತಾರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ರಾಯಭಾರಿಯಾಗಿ ಭಾರತೀಯ ಮೂಲದ ರಶಾದ್‌ ಹುಸೇನ್‌ ನೇಮಕ

ಫೈನಾನ್ಸ್ ಮಾಲೀಕ ಅಜೇಂದ್ರ ಶೆಟ್ಟಿ ಕೊಲೆ ಪ್ರಕರಣ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು

ಫೈನಾನ್ಸ್ ಮಾಲೀಕ ಅಜೇಂದ್ರ ಶೆಟ್ಟಿ ಕೊಲೆ ಪ್ರಕರಣ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು

rdffggggf

40 ವರ್ಷಗಳ ಬಳಿಕ ಬ್ರಿಟನ್ ರಾಣಿ ಡಯಾನಾ ಮದುವೆ ಕೇಕ್‌ ತುಂಡು ಹರಾಜು!

ಕಲ್ಲುಗಣಿ  ಪ್ರದೇಶಕ್ಕೆ  ಹೇಮಾವತಿ ನಾಲೆ ನೀರು ನುಗ್ಗಿ ಝರಿ ನಿರ್ಮಾಣ

ಕಲ್ಲುಗಣಿ ಪ್ರದೇಶಕ್ಕೆ ಹೇಮಾವತಿ ನಾಲೆ ನೀರು ನುಗ್ಗಿ ಝರಿ ನಿರ್ಮಾಣ

fgdfgrr

ರಾಜಕೀಯ ನಿವೃತ್ತಿ ಘೋಷಿಸಿದ ಬಿಜೆಪಿ ಸಂಸದ ಬಾಬುಲ್ ಸುಪ್ರಿಯೋ

dsfgsereter

ಲಾಕ್‌ಡೌನ್ ಬೇಕೇ, ಬೇಡವೇ ಎನ್ನುವುದನ್ನು ಜನರೇ ನಿರ್ಧರಿಸಲಿ : ಜಿಲ್ಲಾಧಿಕಾರಿ ಜಿ. ಜಗದೀಶ್







ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dsfgsereter

ಲಾಕ್‌ಡೌನ್ ಬೇಕೇ, ಬೇಡವೇ ಎನ್ನುವುದನ್ನು ಜನರೇ ನಿರ್ಧರಿಸಲಿ : ಜಿಲ್ಲಾಧಿಕಾರಿ ಜಿ. ಜಗದೀಶ್

rreewrre

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಕ್ಕೆ ಕಠಿಣ ಕ್ರಮಕೈಗೊಳ್ಳಲು ಸೂಚಿಸಿದ ಸಿಎಂ 

fghffhf

ಕೋವಿಡ್ :ರಾಜ್ಯದಲ್ಲಿಂದು 1987 ಹೊಸ ಪ್ರಕರಣ ಪತ್ತೆ, 1632 ಸೋಂಕಿತರು ಗುಣಮುಖ

ಕಲ್ಲಿಗೆ ಗುದ್ದಿದ ಬೈಕ್ : ಸವಾರ ಸ್ಥಳದಲ್ಲೇ ಸಾವು

ಕಲ್ಲಿಗೆ ಗುದ್ದಿದ ಬೈಕ್ : ಸವಾರ ಸ್ಥಳದಲ್ಲೇ ಸಾವು

surjewala

ಬಿಜೆಪಿಯಲ್ಲಿ ಕೇವಲ ಭ್ರಷ್ಟಾಚಾರ ಮಾಡುವವರಿಗೆ ಮಾತ್ರ ಅವಕಾಶ : ಸುರ್ಜೆವಾಲಾ ಕಿಡಿ

MUST WATCH

udayavani youtube

ಕೋವಿಡ್ ಹೆಚ್ಚಳಕ್ಕೆ ಪರೋಕ್ಷವಾಗಿ ಜನರೇ ಕಾರಣರಾಗುತ್ತಿದ್ದಾರೆ : ಜಿಲ್ಲಾಧಿಕಾರಿ ಜಿ. ಜಗದೀಶ್

udayavani youtube

ಅತಿವೃಷ್ಟಿ ಹೊಡೆತಕ್ಕೆ ನಲುಗಿದ ರೈತರು

udayavani youtube

ಮನೆಯ ದೀಪ ಆರಿಸಿದವನಿಗೆ ಶಿಕ್ಷೆ ಆಗಲೇ ಬೇಕು: ಅಜೇಂದ್ರ ಶೆಟ್ಟಿ ತಂದೆ ಹೇಳಿಕೆ

udayavani youtube

ಅದು ಹೇಳಿದ್ರೆ ಅವರಿಗೂ , ನನಗೂ ಒಳ್ಳೇದಲ್ಲ !

udayavani youtube

ಸತತ 4ನೇ ದಿನವೂ ಭಾರತದಲ್ಲಿ ಕೋವಿಡ್ ಪ್ರಕರಣ ಹೆಚ್ಚಳ

ಹೊಸ ಸೇರ್ಪಡೆ

“ಬೇಡಿಕೆ ಈಡೇರುವವರೆಗೆ ಜಿಎಸ್‌ಟಿ ಕಟ್ಟಬೇಡಿ’ : ಪ್ರಧಾನಿ ಸಹೋದರ ಪ್ರಹ್ಲಾದ್‌ ಮೋದಿ ಆಗ್ರಹ

“ಬೇಡಿಕೆ ಈಡೇರುವವರೆಗೆ ಜಿಎಸ್‌ಟಿ ಕಟ್ಟಬೇಡಿ’ : ಪ್ರಧಾನಿ ಸಹೋದರ ಪ್ರಹ್ಲಾದ್‌ ಮೋದಿ ಆಗ್ರಹ

ಅಂತಾರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ರಾಯಭಾರಿಯಾಗಿ ಭಾರತೀಯ ಮೂಲದ ರಶಾದ್‌ ಹುಸೇನ್‌ ನೇಮಕ

ಅಂತಾರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ರಾಯಭಾರಿಯಾಗಿ ಭಾರತೀಯ ಮೂಲದ ರಶಾದ್‌ ಹುಸೇನ್‌ ನೇಮಕ

ಫೈನಾನ್ಸ್ ಮಾಲೀಕ ಅಜೇಂದ್ರ ಶೆಟ್ಟಿ ಕೊಲೆ ಪ್ರಕರಣ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು

ಫೈನಾನ್ಸ್ ಮಾಲೀಕ ಅಜೇಂದ್ರ ಶೆಟ್ಟಿ ಕೊಲೆ ಪ್ರಕರಣ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು

rdffggggf

40 ವರ್ಷಗಳ ಬಳಿಕ ಬ್ರಿಟನ್ ರಾಣಿ ಡಯಾನಾ ಮದುವೆ ಕೇಕ್‌ ತುಂಡು ಹರಾಜು!

ಕಲ್ಲುಗಣಿ  ಪ್ರದೇಶಕ್ಕೆ  ಹೇಮಾವತಿ ನಾಲೆ ನೀರು ನುಗ್ಗಿ ಝರಿ ನಿರ್ಮಾಣ

ಕಲ್ಲುಗಣಿ ಪ್ರದೇಶಕ್ಕೆ ಹೇಮಾವತಿ ನಾಲೆ ನೀರು ನುಗ್ಗಿ ಝರಿ ನಿರ್ಮಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.