Udayavni Special

ರಾಯಚೂರು: ಕೂಲಿ-ಕೆಲಸಕ್ಕೆ ತೆರಳುತ್ತಿದ್ದ 27 ಬಾಲಕಾರ್ಮಿಕರ ರಕ್ಷಣೆ


Team Udayavani, Sep 4, 2020, 4:01 PM IST

ರಾಯಚೂರು: ಕೂಲಿ-ಕೆಲಸಕ್ಕೆ ತೆರಳುತ್ತಿದ್ದ 27 ಬಾಲಕಾರ್ಮಿಕರ ರಕ್ಷಣೆ

ರಾಯಚೂರು: ಸಿರವಾರ ಪಟ್ಟಣದ ಮಾರ್ಗವಾಗಿ ವಿವಿಧೆಡೆ ಕೂಲಿ-ಕೆಲಸಕ್ಕೆ ತೆರಳುತ್ತಿದ್ದ ಗೂಡ್ಸ್ ವಾಹನಗಳ ಮೇಲೆ ಶುಕ್ರವಾರ ಅಧಿಕಾರಿಗಳು ದಾಳಿ ನಡೆಸಿ 27ಕ್ಕೂ ಹೆಚ್ಚು ಬಾಲಕಾರ್ಮಿಕರನ್ನು ರಕ್ಷಿಸಿದ್ದಾರೆ.

ಬಾಲ ಕಾರ್ಮಿಕ ಯೋಜನೆ, ಜಿಲ್ಲಾ ಮಕ್ಕಳ ರಕ್ಷ ಣಾ ಘಟಕ, ತಾಲೂಕು ಆಡಳಿತ, ಕಾರ್ಮಿಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ, ಸಾರಿಗೆ ಇಲಾಖೆ, ಮಕ್ಕಳ ಸಹಾಯವಾಣಿ ಹಾಗೂ ಪೊಲೀಸ್ ಇಲಾಖೆಯ ನೇತೃತ್ವದಲ್ಲಿ ದಾಳಿ ನಡೆಸಿಲಾಯಿತು.

ಬಲ್ಲಟಗಿ, ಲಕ್ಕಂದಿನ್ನಿ, ಸಿರವಾರ, ನಾರಬಂಡ ಸೇರಿದಂತೆ ವಿವಿಧೆಡೆಯಿಂದ ಕೂಲಿ ಕೆಲಸಕ್ಕೆ ತೆರಳುತ್ತಿದ್ದ ವಾಹನಗಳ ಮೇಲೆ ದಾಳಿ ನಡೆಸಿದ್ದು ಒಟ್ಟು 9 ವಾಹನಗಳನ್ನು ವಶಪಡಿಸಿಕೊಂಡಿದ್ದು 27 ಮಕ್ಕಳನ್ನು ರಕ್ಷಣೆ ಮಾಡಿದ್ದಾರೆ. ಅವರನ್ನು ಮತ್ತೊಮ್ಮೆ ಕೂಲಿ ಕೆಲಸಕ್ಕೆ ಕಳುಹಿಸದಂತೆ ಎಚ್ಚರಿಸಿ ಪಾಲಕರೊಂದಿಗೆ ವಾಪಸ್ಸು ಕಳುಹಿಸಲಾಗಿದೆ ಎಂದು ಬಾಲ ಕಾರ್ಮಿಕ ಯೋಜನೆಯ ಜಿಲ್ಲಾ ಯೋಜನಾಧಿಕಾರಿ ಮಂಜುನಾಥ ರೆಡ್ಡಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಹೊಸ ಜನಸಂಖ್ಯಾ ನೀತಿ ಜಾರಿಯಾಗಲಿ: ಭಾಗವತ್‌

ಹೊಸ ಜನಸಂಖ್ಯಾ ನೀತಿ ಜಾರಿಯಾಗಲಿ: ಭಾಗವತ್‌

ಪ್ರತೀ ಠಾಣೆಯಲ್ಲೂ ಎಸ್‌ಜೆಪಿಯು ಪುನಶ್ಚೇತನ

ಪ್ರತೀ ಠಾಣೆಯಲ್ಲೂ ಎಸ್‌ಜೆಪಿಯು ಪುನಶ್ಚೇತನ

ಉತ್ತರ ಕರ್ನಾಟಕ ಮಧ್ಯಮ ಭೂಕಂಪ ಹಾನಿ ವಲಯ

ಉತ್ತರ ಕರ್ನಾಟಕ ಮಧ್ಯಮ ಭೂಕಂಪ ಹಾನಿ ವಲಯ

ಕರಾವಳಿ: ಸಂಭ್ರಮದ ನವರಾತ್ರಿ,ದಸರಾ ಸಮಾಪನ

ಕರಾವಳಿ: ಸಂಭ್ರಮದ ನವರಾತ್ರಿ,ದಸರಾ ಸಮಾಪನ

ದೇಗುಲಗಳ ಆಡಳಿತ ಭಕ್ತರ ಬಳಿಯೇ ಇರಲಿ…

ದೇಗುಲಗಳ ಆಡಳಿತ ಭಕ್ತರ ಬಳಿಯೇ ಇರಲಿ…

ರಕ್ಷಣೆಗೆ 7 ಸಂಸ್ಥೆ; 200 ವರ್ಷಗಳ ಹಳೆಯ ಒಎಫ್ ಬಿ ವಿಸರ್ಜನೆ

ರಕ್ಷಣೆಗೆ 7 ಸಂಸ್ಥೆ; 200 ವರ್ಷಗಳ ಹಳೆಯ ಒಎಫ್ ಬಿ ವಿಸರ್ಜನೆ

ಕನ್ನಡದಲ್ಲೂ ಬರೆಯಿರಿ ಐಬಿಪಿಎಸ್‌ ಪರೀಕ್ಷೆ !

ಕನ್ನಡದಲ್ಲೂ ಬರೆಯಿರಿ ಐಬಿಪಿಎಸ್‌ ಪರೀಕ್ಷೆ !

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

ಬೆಲೆ ಕುಸಿತ; ಚೆಂಡು ಹೂ ಬೆಳೆಗಾರರಲ್ಲಿ ಆತಂಕ

ffyt

ದಿವಂಗತ ತಾಯಿಯ ಮೂರ್ತಿಗೆ ನಿತ್ಯವು ಪುತ್ರಿಯ ನಮನ

Untitled-1

ಪೊಲೀಸ್ ಕಚೇರಿಯಲ್ಲಿ ಆಯುಧ ಪೂಜೆ ಸಡಗರ

13

ಅಧಿಕಾರಿಗಳು ಕಡ್ಡಾಯ ಹಾಜರಾಗಲು ತಾಕೀತು

13

ರಾಜ್ಯದಲ್ಲಿ ಕ್ರೈಸ್ತರ ರಕ್ಷಣೆಗೆ ಆಗ್ರಹಿಸಿ ರ್‍ಯಾಲಿ

MUST WATCH

udayavani youtube

ಯಾರಿಗೆ ಒಲಿಯುತ್ತೆ IPL ಟ್ರೋಫಿ|UDAYAVANI NEWS BULLETIN|15/10/2021

udayavani youtube

ನವರಾತ್ರಿ ಸಂಭ್ರಮ: ಶಿರಸಿ ಮಾರಿಕಾಂಬಾ ದೇವಸ್ಥಾನಕ್ಕೆ ಭಕ್ತರ ದಂಡು

udayavani youtube

ಅಂಬಾರಿ ಹೊರುವ ಅಭಿಮನ್ಯುಗೆ ಮತ್ತು ದಸರಾ ಗಜಪಡೆಗೆ ಬಣ್ಣದ ಅಲಂಕಾರ..

udayavani youtube

ಇದೇ ದಸರಾ ಇತಿಹಾಸದಲ್ಲೇ ಮೊದಲ ಬಾರಿಗೆ ಅಂಬಾರಿ‌ಉತ್ಸವ ಮೂರ್ತಿ ಮೆರವಣಿಗೆ…

udayavani youtube

ಮೈಸೂರು ದಸರಾ: ಅಭಿಮನ್ಯು ಕಂಡರೆ ಕಾಡಾನೆಗೆ ಮೈನಡುಕ!

ಹೊಸ ಸೇರ್ಪಡೆ

ಹೊಸ ಜನಸಂಖ್ಯಾ ನೀತಿ ಜಾರಿಯಾಗಲಿ: ಭಾಗವತ್‌

ಹೊಸ ಜನಸಂಖ್ಯಾ ನೀತಿ ಜಾರಿಯಾಗಲಿ: ಭಾಗವತ್‌

ಪ್ರತೀ ಠಾಣೆಯಲ್ಲೂ ಎಸ್‌ಜೆಪಿಯು ಪುನಶ್ಚೇತನ

ಪ್ರತೀ ಠಾಣೆಯಲ್ಲೂ ಎಸ್‌ಜೆಪಿಯು ಪುನಶ್ಚೇತನ

ಉತ್ತರ ಕರ್ನಾಟಕ ಮಧ್ಯಮ ಭೂಕಂಪ ಹಾನಿ ವಲಯ

ಉತ್ತರ ಕರ್ನಾಟಕ ಮಧ್ಯಮ ಭೂಕಂಪ ಹಾನಿ ವಲಯ

ಕರಾವಳಿ: ಸಂಭ್ರಮದ ನವರಾತ್ರಿ,ದಸರಾ ಸಮಾಪನ

ಕರಾವಳಿ: ಸಂಭ್ರಮದ ನವರಾತ್ರಿ,ದಸರಾ ಸಮಾಪನ

ಶೇ.82ರಷ್ಟು ಮಂದಿಗೆ ಲಸಿಕೆ ಪೂರ್ಣ; ಶೇ.18 ಗುರಿ ಮುಟ್ಟುವುದೇ ಸವಾಲು

ಶೇ.82ರಷ್ಟು ಮಂದಿಗೆ ಲಸಿಕೆ ಪೂರ್ಣ; ಶೇ.18 ಗುರಿ ಮುಟ್ಟುವುದೇ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.