ಹೋರಾಟದಲ್ಲಿ ಕಾಂಗ್ರೆಸ್‌ ಪಾತ್ರ ಮುಖ್ಯ: ಬಾದರ್ಲಿ


Team Udayavani, Aug 13, 2022, 4:21 PM IST

6-congress

ಸಿಂಧನೂರು: ಈ ದೇಶಕ್ಕೆ ಸ್ವಾತಂತ್ರ್ಯ ತರುವ ನಿಟ್ಟಿನಲ್ಲಿ ಮಹತ್ವದ ಪಾತ್ರವಹಿಸಿದ ಕಾಂಗ್ರೆಸ್‌ ಹೋರಾಟ, ಇತಿಹಾಸವನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕು ಎಂದು ಮಾಜಿ ಶಾಸಕ ಹಂಪನಗೌಡ ಬಾದರ್ಲಿ ಹೇಳಿದರು.

ಶುಕ್ರವಾರ ತಾಲೂಕಿನ ದಿದ್ದಗಿ ಗ್ರಾಮದಲ್ಲಿ ಬ್ಲಾಕ್‌ ಕಾಂಗ್ರೆಸ್‌ನಿಂದ ಹಮ್ಮಿಕೊಂಡಿದ್ದ ಪಾದಯಾತ್ರೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

1835ರಲ್ಲಿ ಹುಟ್ಟಿದ ಕಾಂಗ್ರೆಸ್‌ ಪಕ್ಷವೂ ಅನೇಕ ಕೊಡುಗೆ ನೀಡಿದೆ. ಸ್ವಾತಂತ್ರ್ಯ ಪೂರ್ವ ಎರಡು ಅಧಿವೇಶನಗಳನ್ನು ನಡೆಸಿ, ಜನರನ್ನು ಸಂಘಟಿಸಿದೆ. ದೇಶದ ಅಭಿವೃದ್ಧಿಯಲ್ಲಿ ಕಾಂಗ್ರೆಸ್‌ವಹಿಸಿರುವ ಪಾತ್ರವನ್ನು ಪ್ರತಿಯೊಬ್ಬರೂ ಗಮನಿಸಬೇಕು. ಜಲಾಶಯಗಳ ನಿರ್ಮಾಣ, ವಿಶ್ವವಿದ್ಯಾಲಯ, ಆಸ್ಪತ್ರೆಗಳು, ರಸ್ತೆ, ರೈಲು, ತಂತ್ರಜ್ಞಾನ, ಬ್ಯಾಂಕ್‌ಗಳ ಸೇವೆ ಸೇರಿದಂತೆ ಅನೇಕ ಸುಧಾರಣಾತ್ಮಕ ಕ್ರಮಗಳನ್ನು ಕೈಗೊಂಡಿರಿಂದಲೇ ಇಂದು ಪ್ರಗತಿಪರ ರಾಷ್ಟ್ರವಾಗಿದೆ ಎಂದರು.

ಶಾಸಕ ಆರ್‌.ಬಸನಗೌಡ ತುರುವಿಹಾಳ ಮಾತನಾಡಿ, ಈ ನಾಡಿಗೆ ಕಾಂಗ್ರೆಸ್‌ ನೀಡಿದಷ್ಟು ಕೊಡುಗೆಯನ್ನು ಬೇರೆ ಯಾವ ಪಕ್ಷವೂ ಕೊಡಲು ಸಾಧ್ಯವಿಲ್ಲ. ಅದನ್ನು ಜನರಿಗೆ ತಿಳಿಸುವ ಕೆಲಸ ಕಾರ್ಯಕರ್ತರಿಂದ ಆಗಬೇಕು ಎಂದರು.

ವಿಧಾನ ಪರಿಷತ್‌ ಮಾಜಿ ಸದಸ್ಯ ಶರಣಪ್ಪ ಮಟ್ಟೂರು, ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಬಿ.ವಿ. ನಾಯಕ, ಮಾಜಿ ಅಧ್ಯಕ್ಷ ಎ.ವಸಂತಕುಮಾರ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಪಂಪನಗೌಡ ಬಾದರ್ಲಿ, ನಗರಸಭೆ ಮಾಜಿ ಅಧ್ಯಕ್ಷ ಜಾಫರ್‌ ಜಾಹಗೀರದಾರ್‌, ಆರ್‌.ತಿಮ್ಮಯ್ಯ ನಾಯಕ್‌, ಲಿಂಗರಾಜ್‌ ಪಾಟೀಲ್‌ ರಾಗಲಪರ್ವಿ, ಬಾಬುಗೌಡ ಬಾದರ್ಲಿ, ಖಾಜಿ ಮಲಿಕ್‌, ಮಹಿಳಾ ಘಟಕದ ಜಿಲ್ಲಾ ಉಪಾಧ್ಯಕ್ಷೆ ಡಾ|ನಾಗವೇಣಿ ಪಾಟೀಲ್‌, ತಾಲೂಕು ಅಧ್ಯಕ್ಷೆ ದಾಕ್ಷಾಯಣಿ ಮಾಲಿ ಪಾಟೀಲ್‌, ಶರಣಗೌಡ ಗದ್ರಟಗಿ ಇದ್ದರು.

ಆರತಿ ಎತ್ತಿ ಸ್ವಾಗತ: ದಿದ್ದಗಿಯಿಂದ ರಾಗಲಪರ್ವಿಯವರೆಗೆ 12 ಕಿ.ಮೀ. ಉದ್ದಕ್ಕೂ ಪಾದಯಾತ್ರೆ ನಡೆಯಿತು. ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ 75 ಮಹಿಳೆಯರು ಆರತಿ ಬೆಳಗಿ ಕಾರ್ಯಕ್ರಮಕ್ಕೆ ಮೆರುಗು ತಂದರು. 75 ಮಹಿಳೆಯರು ಕುಂಭ ಹೊತ್ತು ಪಾಲ್ಗೊಂಡಿದ್ದರು. ಇದೇ ವೇಳೆ 75 ಜನ ಮಹಿಳೆಯರು 75 ಸಹೋದರರಿಗೆ ಏಕಕಾಲದಲ್ಲಿ ರಾಖೀ ಕಟ್ಟುವ ಮೂಲಕ ವಿನೂತನವಾಗಿ ರಕ್ಷಾ ಬಂಧನ ಹಬ್ಬ ಆಚರಿಸಿದರು.

ಟಾಪ್ ನ್ಯೂಸ್

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

1-weewq

BJP ಟಿಕೆಟ್ ಕೊಡದಿದ್ದರೆ ನನ್ನ ದಾರಿ ನೋಡಿಕೊಳ್ಳುವೆ: ಬಿ.ವಿ.ನಾಯಕ ಆಕ್ರೋಶ

1-wqewqe

BJP; ರಾಯಚೂರಿನಲ್ಲೂ ‘ಗೋ ಬ್ಯಾಕ್ ಅಮರೇಶ್ವರ ನಾಯಕ’ ಕೂಗು!

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

1-sadasdas

Raichur: ಬಾಲಕಿ ಮೇಲೆ ಹಂದಿ ಮಾರಣಾಂತಿಕ ದಾಳಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.