ಸರ್ಕಾರದ ನಿರ್ದೇಶನ ಪಾಲಿಸಿ, ಕೋವಿಡ್‌ ನಿಯಂತ್ರಿಸಿ


Team Udayavani, Jan 27, 2022, 10:41 AM IST

4covid

ರಾಯಚೂರು: ಸರ್ಕಾರದ ನಿರ್ದೇಶನಗಳನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ಜಿಲ್ಲೆಯಲ್ಲಿ ಕೋವಿಡ್‌ ಮೂರನೇ ಅಲೆ ಹರಡದಂತೆ ತಡೆಯಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ್‌ ಮುನೇನಕೊಪ್ಪ ಅಧಿಕಾರಿಗಳಿಗೆ ಸೂಚಿಸಿದರು.

ಜಿಪಂ ಸಭಾಂಗಣದಲ್ಲಿ ಬುಧವಾರ ನಡೆದ ಕೋವಿಡ್‌-19ರ ವಸ್ತುಸ್ಥಿತಿ ಹಾಗೂ ಲಸಿಕಾಕರಣದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದರು.

ಅದಕ್ಕೂ ಮುಂಚೆ ಜಿಲ್ಲಾ ಆರೋಗ್ಯಾಧಿಕಾರಿ ಡಾ| ರಾಮಕೃಷ್ಣ ಅವರು ಜಿಲ್ಲೆಯಲ್ಲಿ ಕೋವಿಡ್‌ 19 ಮೂರನೇ ಅಲೆ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಕುರಿತು ವಿವರಿಸಿದರು.

ಜಿಲ್ಲೆಯಲ್ಲಿ ಕೋವಿಡ್‌ ಪರೀಕ್ಷೆಗಳನ್ನು ಹೆಚ್ಚು ಮಾಡಬೇಕು. ಸೋಂಕಿತರನ್ನು ಗುರುತಿಸಿ ಚಿಕಿತ್ಸೆ ನೀಡಬೇಕು. ಕೋವಿಡ್‌ ನಿಯಂತ್ರಣದ ಸರಳ ಮಾರ್ಗಸೂಚಿಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು, ಸ್ಯಾನಿಟೈಸರ್‌ ಗಳ ಬಳಕೆ ಕಡ್ಡಾಯಗೊಳಿಸಬೇಕು. ಆಶಾ, ಅಂಗನವಾಡಿ, ಆರೋಗ್ಯ ಕಾರ್ಯಕರ್ತೆ‌ ಯರು ಮನೆಗೆ ಭೇಟಿ ನೀಡಿ ಸೋಂಕಿತರ ಆರೋಗ್ಯ ತಪ್ಪದೇ ವಿಚಾರಿಸಿ, ಹೆಚ್ಚಿನೆ ‌ ನಿಗಾ ವಹಿಸಬೇಕು ಎಂದು ಸೂಚಿಸಿದರು.

ಜಿಲ್ಲೆಯ ಎಲ್ಲ ತಾಲೂಕಿನಲ್ಲಿ ಕೋವಿಡ್‌ ಸೋಂಕಿತರಿಗೆ ಚಿಕಿತ್ಸೆ ನೀಡಲು ಆಸ್ಪತ್ರೆಗಳಲ್ಲಿ ಬೆಡ್‌ಗಳ ವ್ಯವಸ್ಥೆ, ವೆಂಟಿಲೇಟರ್‌, ಆಕ್ಸಿಜನ್‌ನ ಲಭ್ಯತೆ ‌ ಇರುವ ಹಾಗೆ ವ್ಯವಸ್ಥೆಗಳನ್ನು ಮಾಡಿಕೊಳ್ಳಬೇಕು. ಅಲ್ಲದೆ ಕೊರೊನಾ ಚಿಕಿತ್ಸೆಗೆ ಪೂರಕವಾಗಿರುವ ಔಷಧಗಳು, ಪಿಪಿಇ ಕಿಟ್‌, ಮಾಸ್ಕ್, ಟೆಸ್ಟಿಂಗ್‌ ಕಿಟ್‌ ಸೇರಿದಂತೆ ಮತ್ತಿತರ ಅಗತ್ಯ ಪರಿಕರ ದಾಸ್ತಾನುಗಳ ಬಗ್ಗೆ ಯಾವುದೇ ಕೊರತೆಯಾಗಬಾರದು ಸೂಚಿಸಿದರು.

ನಗರ ಶಾಸಕ ಡಾ| ಶಿವರಾಜ್‌ ಪಾಟೀಲ್‌ ಮಾತನಾಡಿದರು. ಮಾನ್ವಿ ಶಾಸಕ ರಾಜಾ ವೆಂಕಟಪ್ಪ ನಾಯಕ ಮಾತನಾಡಿ, ಮಾನ್ವಿಯ ತಾಲೂಕಿನ ವ್ಯಾಪ್ತಿಯ ತುಂಗಭದ್ರಾ ನದಿ ಆ ದಡದಿಂದಆಂಧ್ರದಜನಬರುತ್ತಿದ್ದು,ಅಲ್ಲಿ ಚೆಕ್‌ ಪೋಸ್ಟ್‌ ಅಗತ್ಯವಿದೆ. ಆಂಬ್ಯುಲೆನ್ಸ್‌ ನೀಡಿದ್ದು, ಚಾಲಕರಿಲ್ಲ ಎಂದರು. ಕೂಡಲೇ ಚೆಕ್‌ ಪೋಸ್ಟ್‌ ಸ್ಥಾಪಿಸಲು ಕ್ರಮ‌ ವಹಿಸಲು ಎಡಿಸಿ ಕೆ.ಆರ್‌ ದುರಗೇಶರಿಗೆ ಸಚಿವರು ಸೂಚಿಸಿದರು. ಸಂಸದ ರಾಜಾ ಅಮರೇಶ್ವರ ನಾಯಕ, ದೇವದುರ್ಗ ಕ್ಷೇತ್ರದ ಶಾಸಕ ಶಿವನಗೌಡ ನಾಯಕ, ಗ್ರಾಮೀಣ ಶಾಸಕ ಬಸನಗೌಡ ದದ್ದಲ್‌, ಜಿಪಂ ಸಿಇಒ ನೂರ್‌ ಜಹಾರ್‌ ಖಾನಂ, ಎಸ್‌ಪಿ ನಿಖೀಲ್‌ ಬಿ, ಎಸಿ ರಜನಿಕಾಂತ್‌ ಸೇರಿ ಇತರರಿದ್ದರು.

ಟಾಪ್ ನ್ಯೂಸ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

10-uv-fusion

Theater: ಅಳಿವು ಉಳಿವಿನ ದವಡೆಯಲ್ಲಿ ರಂಗಭೂಮಿ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

9-fusion

Friendship: ಕೈಜಾರದಿರಲಿ ಗೆಳೆತನವೆಂಬ ಆಪ್ತ ನಿಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.