ಮಾನವಿ:ಶಾರ್ಟ್ ಸರ್ಕ್ಯೂಟ್ನಿಂದ ದಂಪತಿ ಸಜೀವ ದಹನ
Team Udayavani, May 6, 2018, 10:08 AM IST
ರಾಯಚೂರು: ಜಿಲ್ಲೆಯ ಮಾನವಿಯ ಅಮರೇಶ್ವರ ಕ್ಯಾಂಪ್ ನಲ್ಲಿ ಶಾರ್ಟ್ ಸರ್ಕ್ಯೂಟ್ನಿಂದಾಗಿ ಬೆಂಕಿ ಹೊತ್ತಿಕೊಂಡು ದಂಪತಿಗಳಿಬ್ಬರು ಸಜೀವ ದಹನಗೊಂಡ ಘಟನೆ ಶನಿವಾರ ರಾತ್ರಿ ನಡೆದಿದೆ.
ಮಲಗಿದ್ದಲ್ಲೇ ಇಬ್ಬರೂ ಸಜೀವ ದಹನಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಮೃತರು ಗುಲ್ಲೆಬಲು ಮತ್ತು ಕೃಷ್ಣ ವೇಣಿ ಎಂದು ತಿಳಿದು ಬಂದಿದೆ.
ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ