ಬಳಗಾನೂರು: 30 ಜನರಿಗೆ ಕೋವಿಡ್ ಮಹಾಮಾರಿ

Team Udayavani, Aug 10, 2020, 1:49 PM IST

ಬಳಗಾನೂರು: 30 ಜನರಿಗೆ ಕೋವಿಡ್ ಮಹಾಮಾರಿ

ಬಳಗಾನೂರು: ಪಟ್ಟಣದ ಪೊಲೀಸ್‌ ಠಾಣೆಯ ಎಎಸ್‌ಐ ಸೇರಿ ಶನಿವಾರ ಮತ್ತು ರವಿವಾರ ಒಟ್ಟು 30 ಜನರಿಗೆ ಕೋವಿಡ್ ದೃಢಪಟ್ಟಿದೆ ಎಂದು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿ ಕಾರಿ ಡಾ| ದೌಲಾಸಾಬ್‌ ಮುದ್ದಾಪುರ ತಿಳಿಸಿದ್ದಾರೆ.

ಶನಿವಾರ ಮತ್ತು ರವಿವಾರ ದುರ್ಗಾ ಕ್ಯಾಂಪ್‌ 15, ಸುಂಕನೂರು ಗ್ರಾಮದಲ್ಲಿ 10, ಬೆಳ್ಳಿಗನೂರು-2, ಹಂಚಿನಾಳ ಕ್ಯಾಂಪ್‌-1, ಗುಡದೂರು-1 ಪ್ರಕರಣ ದೃಢಪಟ್ಟಿದ್ದು, ಸೋಂಕಿತರನ್ನು ಸಿಂಧನೂರಿನ ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ ದಾಖಲಿಸಲಾಗಿದೆ. ಪಟ್ಟಣದ ಪೊಲೀಸ್‌ ಠಾಣೆ ಸೇರಿ ಕೋವಿಡ್‌ ದೃಢಪಟ್ಟವರ ಮನೆ ಹಾಗೂ ಸುತ್ತಲಿನ ಪ್ರದೇಶವನ್ನು ಸಂಬಂಧಿಸಿದ ಪಪಂ ಹಾಗೂ ಗ್ರಾಪಂ, ಕಂದಾಯ ಇಲಾಖೆ ಅಧಿಕಾರಿಗಳು ಸ್ಯಾನಿಟೈಜೇಷನ್‌ ಮಾಡಿಸಿದ್ದಾರೆ. ಸೋಂಕಿತರ ಕುಟುಂಬದವರು ಮತ್ತು ಪ್ರಾಥಮಿಕ ಸಂಪರ್ಕ ಹೊಂದಿದವರನ್ನು ಕ್ವಾರಂಟೈನ್‌ ಮಾಡಲಾಗಿದೆ. ಅಲ್ಲದೇ ತೀವ್ರ ಉಸಿರಾಟ ತೊಂದರೆ ಇರುವವವರು, ನೆಗಡಿ  -ಜ್ವರದಂತಹ ಲಕ್ಷಣ ಇರುವ ಮತ್ತಿತರರು ಶೀಘ್ರ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಅಧಿಕಾರಿಗಳು ಸೂಚಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಪೊಲೀಸ್‌ ಠಾಣೆಗೆ ಪಪಂ ಕರ ವಸೂಲಿಗಾರ ಪಂಪಾಪತಿ ನಾಯಕ್‌ ನೇತೃತ್ವದಲ್ಲಿ ಸಿಬ್ಬಂದಿ ಅಮರೇಶ ಸ್ಯಾನಿಟೈಸರ್‌ ಸಿಂಪಡಿಸಿದರು.

ಟಾಪ್ ನ್ಯೂಸ್

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

BJP FLAG

400 ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು ಕಷ್ಟ: ಎಬಿಪಿ ಸಮೀಕ್ಷೆ ಭವಿಷ್ಯ

IND VS PAK

ಸಮಸ್ಯೆ ಸೌಹಾರ್ದವಾಗಿ ಬಗೆಹರಿಸಿಕೊಳ್ಳಿ: ಭಾರತ, ಪಾಕ್‌ಗೆ ಅಮೆರಿಕ ಸಲಹೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

Raichur Lok sabha: “35 ವರ್ಷದ ಸೇವಾನುಭವದಿಂದ ಕಾಲಮಿತಿಯೊಳಗೆ ಹೆಗುರುತು ಮೂಡಿಸುವೆ’

Raichur Lok sabha: “35 ವರ್ಷದ ಸೇವಾನುಭವದಿಂದ ಕಾಲಮಿತಿಯೊಳಗೆ ಹೆಗ್ಗುರುತು ಮೂಡಿಸುವೆ’

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

BJP FLAG

400 ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು ಕಷ್ಟ: ಎಬಿಪಿ ಸಮೀಕ್ಷೆ ಭವಿಷ್ಯ

IND VS PAK

ಸಮಸ್ಯೆ ಸೌಹಾರ್ದವಾಗಿ ಬಗೆಹರಿಸಿಕೊಳ್ಳಿ: ಭಾರತ, ಪಾಕ್‌ಗೆ ಅಮೆರಿಕ ಸಲಹೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.