Udayavni Special

ಚಿನ್ನದ ಗಣಿ ನೌಕರ ಸೇರಿ ಮೂವರಿಗೆ ಸೋಂಕು


Team Udayavani, Jul 6, 2020, 9:33 AM IST

ಚಿನ್ನದ ಗಣಿ ನೌಕರ ಸೇರಿ ಮೂವರಿಗೆ ಸೋಂಕು

ಹಟ್ಟಿ ಚಿನ್ನದ ಗಣಿ: ಹಟ್ಟಿ ಚಿನ್ನದ ಗಣಿ ನೌಕರರೊಬ್ಬರು ಸೇರಿದಂತೆ ಪಟ್ಟಣದಲ್ಲಿ 3 ಜನರಿಗೆ ಕೋವಿಡ್ 19 ಸೋಂಕು ತಗುಲಿದ್ದು, ಗಣಿ ಕಂಪನಿ ಕಾರ್ಮಿಕರು ಹಾಗೂ ಸಾರ್ವಜನಿಕರಲ್ಲಿ ಆತಂಕ ಮನೆ ಮಾಡಿದೆ. ಓರ್ವ ಸೋಂಕಿತ ವ್ಯಕ್ತಿ ಕೋವಿಡ್‌ ವರದಿ ಬರುವ ಮುನ್ನವೇ ಹೈದರಾಬಾದ್‌ ಗೆ ತೆರಳಿದ್ದು, ನಂತರ ಪಾಸಿಟಿವ್‌ ಬಂದಿದೆ. ಆತನ ಪತ್ತೆಗಾಗಿ ಪೊಲೀಸರು ತೊಡಗಿದ್ದಾರೆ ಎಂದು ವೈದ್ಯಾಧಿಕಾರಿ ತಿಳಿಸಿದ್ದಾರೆ.

ತಾಲೂಕು ವೈದ್ಯಾಧಿಕಾರಿ ರುದ್ರಗೌಡ ಪಾಟೀಲ ಪೊಲೀಸ್‌ ಇಲಾಖೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಸೋಂಕಿತರು ವಾಸಿಸುವ ಮನೆಯ ಸುತ್ತಲಿನ ಪ್ರದೇಶದಲ್ಲಿ ಸೋಂಕು ನಾಶಕ ಸಿಂಪಡಿಸಿದ್ದು, ಕಂಟೈನ್ಮೆಂಟ್‌ ಝೋನ್‌ ಎಂದು ಘೋಷಿಸಲಾಗಿದೆ. ಸೋಂಕಿತರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಮಾಹಿತಿ ಕಲೆ ಹಾಕಲಾಗುತ್ತಿದೆ. ಪಿಎಸ್‌ಐ ಮುದ್ದುರಂಗ ಸ್ವಾಮಿ, ವೈದ್ಯಾಧಿಕಾರಿ ಲಕ್ಷ್ಮೀಕಾಂತ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಇದ್ದರು.

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಚಾಮರಾಜನಗರ: 22 ಹೊಸ ಕೋವಿಡ್ ಪ್ರಕರಣ ದೃಢ: 28 ಮಂದಿ ಗುಣಮುಖ

ಚಾಮರಾಜನಗರ: 22 ಹೊಸ ಕೋವಿಡ್ ಪ್ರಕರಣ ದೃಢ: 28 ಮಂದಿ ಗುಣಮುಖ

ಪಿರಿಯಾಪಟ್ಟಣ ಮೂಲದ ಮಹಿಳೆ, ಮಕ್ಕಳು ಐರ್ಲೆಂಡ್‌ನಲ್ಲಿ ಅನುಮಾನಾಸ್ಪದ ಸಾವು: ಕೊಲೆ ಶಂಕೆ

ಪಿರಿಯಾಪಟ್ಟಣ ಮೂಲದ ಮಹಿಳೆ, ಮಕ್ಕಳು ಐರ್ಲೆಂಡ್‌ನಲ್ಲಿ ಅನುಮಾನಾಸ್ಪದ ಸಾವು: ಕೊಲೆ ಶಂಕೆ

mullayanagiri-main

ಕೈಬೀಸಿ ಕರೆಯೋ ಮಂಜಿನ ಶೃಂಗಾರ ಸೌಂದರ್ಯದ ಮುಳ್ಳಯ್ಯನಗಿರಿ ಬೆಟ್ಟ!

ಅಂಧೇರಿ: ಕ್ರೇನ್‌ ಕುಸಿದು ಮಹಿಳೆಯ ಸಾವು, ಇಬ್ಬರಿಗೆ ಗಾಯ

ಅಂಧೇರಿ: ಕ್ರೇನ್‌ ಕುಸಿದು ಮಹಿಳೆ ಸಾವು, ಇಬ್ಬರಿಗೆ ಗಾಯ

tk-tdy-1

ಕೆರೆಗೆ ನೀರು ಹರಿಸಲು ಯೋಜನೆ ರೂಪಿಸಿದ್ದೇ ನಾನು

ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿ ಪ್ರತ್ಯಕ್ಷ: ಮರಿಗಳ ಜೊತೆ ಗ್ರಾಮಸ್ಥರ ಸೆಲ್ಫಿ!

ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿ ಪತ್ತೆ: ಮರಿಗಳ ಜೊತೆ ಗ್ರಾಮಸ್ಥರ ಸೆಲ್ಫಿ!

ಬಿಹಾರ:ಕೋವಿಡ್ ಲಸಿಕೆ ಉಚಿತ ಭರವಸೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಲ್ಲ: ಆಯೋಗ

ಬಿಹಾರ:ಕೋವಿಡ್ ಲಸಿಕೆ ಉಚಿತ ಭರವಸೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಲ್ಲ: ಆಯೋಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಸಾಯಿಖಾನೆ ಕಟ್ಟಡ ಕಾಮಗಾರಿ ನನೆಗುದಿಗೆ

ಕಸಾಯಿಖಾನೆ ಕಟ್ಟಡ ಕಾಮಗಾರಿ ನನೆಗುದಿಗೆ

ಹುಲಿಗುಡ್ಡ-ಪರಾಪುರ ಕೆರೆ ನೀರು ಪೋಲು

ಹುಲಿಗುಡ್ಡ-ಪರಾಪುರ ಕೆರೆ ನೀರು ಪೋಲು

ಪ್ರಯಾಣಿಕರ ಜೀವ ಹಿಂಡುತ್ತಿವೆ ಹೆದ್ದಾರಿಗಳು!

ಪ್ರಯಾಣಿಕರ ಜೀವ ಹಿಂಡುತ್ತಿವೆ ಹೆದ್ದಾರಿಗಳು!

rc-tdy-2

ಪುರಸಭೆಯಲ್ಲಿ ಹಲವು ಹುದ್ದೆಗಳು ಖಾಲಿ!

rc-tdy-1

ಹೆಚ್ಚಿದ ಬಿಡಾಡಿ ದನ-ನಾಯಿಗಳ ಹಾವಳಿ

MUST WATCH

udayavani youtube

ಬೆಳ್ತಂಗಡಿ: ಕಾಡಿನಿಂದ ನಾಡಿಗೆ ಆಹಾರ ಅರಸಿಬಂದ ಎರಡು ತಿಂಗಳ ಆನೆ ಮರಿ

udayavani youtube

ಅಪಾಯಕಾರಿ ತಿರುವು; ಎಚ್ಚರ ತಪ್ಪಿದರೆ ಅಪಘಾತ ಖಚಿತ!

udayavani youtube

Peoples take on reopening of schools | ಶಾಲೆ ಯಾಕೆ ಬೇಕು? ಯಾಕೆ ಬೇಡ ? | Udayavani

udayavani youtube

ಭಕ್ತಿ-ಸಂಭ್ರಮದ ಮಂಗಳೂರು ದಸರಾ -2020 ಸಂಪನ್ನ

udayavani youtube

ರಸ್ತೆಯಲ್ಲಿ ಉಂಟಾದ ಕೃತಕ ನೆರೆಯಲ್ಲೇ ಈಜಾಡಿದ ಯುವಕ

ಹೊಸ ಸೇರ್ಪಡೆ

ಚಾಮರಾಜನಗರ: 22 ಹೊಸ ಕೋವಿಡ್ ಪ್ರಕರಣ ದೃಢ: 28 ಮಂದಿ ಗುಣಮುಖ

ಚಾಮರಾಜನಗರ: 22 ಹೊಸ ಕೋವಿಡ್ ಪ್ರಕರಣ ದೃಢ: 28 ಮಂದಿ ಗುಣಮುಖ

Ballary-tdy-1

ಭತ್ತ ಖರೀದಿ ಕೇಂದ್ರ ತೆರೆಯಲು ಒತ್ತಾಯ

dg-tdy-2

ಸಮಾಜಕ್ಕೆ ಮಲ್ಲಪ್ಪನವರ ಕೊಡುಗೆ ಅಪಾರ

dg-tdy-1

ಮಾರಿಕೊಪ್ಪದಲ್ಲಿ ಶ್ರದ್ಧಾ ಭಕ್ತಿಯ ದೊಡ್ಡ ಬನ್ನಿ ಮಹೋತ್ಸವ

vp-tdy-2

ಮಠಾಧೀಶರು-ರಾಜಕಾರಣಿಗಳಲ್ಲಿ ಸ್ವಾರ್ಥ ಬೇಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.