ನಿವೃತ್ತ ನೌಕರರಿಗೆ ವಂಚಕರ ಹೊಂಚು!


Team Udayavani, Jan 20, 2022, 2:57 AM IST

ದರತಯುಇತುಕಮಬವಚಷ

ರಾಯಚೂರು: ಆನ್‌ಲೈನ್‌ ವಂಚನೆ ಪ್ರಕರಣಗಳಿಗೆ ಕೊನೆ ಇಲ್ಲ ಎನ್ನುವಂತಾಗಿದೆ. ವಂಚಕರು ಈಗ ನಿವೃತ್ತ ನೌಕರರನ್ನು ಗುರಿಯಾಗಿಸಿಕೊಂಡು ತಮ್ಮ ಕೈ ಚಳಕ ತೋರಿಸಲು ಮುಂದಾಗಿರುವ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಈಗಾಗಲೇ ಎಷ್ಟೋ ಜನ ಈ ರೀತಿ ಆನ್‌ಲೈನ್‌ನಲ್ಲಿ ಮೋಸ ಹೋಗಿ ಲಕ್ಷಾಂತರ ರೂ. ಕಳೆದುಕೊಂಡ ನಿದರ್ಶನಗಳಿವೆ.

ಈ ಪ್ರಕರಣಗಳ ಸಾಲಿಗೆ ನಿವೃತ್ತ ನೌಕರರು ಕೂಡ ಸೇರುತ್ತಿದ್ದಾರೆ. ಕರ್ತವ್ಯದಲ್ಲಿದ್ದಾಗ ಚುನಾವಣೆ ಕೆಲಸಕ್ಕೆ ನಿಯೋಜನೆಗೊಂಡಿರುವ ನಿಖರ ಮಾಹಿತಿ ಪಡೆದ ವಂಚಕರು, ಅಂಥವರಿಗೆ ಕರೆ ಮಾಡಿ ಬ್ಯಾಂಕ್‌ ವಿವರ ಕೇಳುತ್ತಿದ್ದಾರೆ. ನೀವು ಬಿಎಲ್‌ಒ ಆಗಿ ಕೆಲಸ ಮಾಡಿದ್ದೀರಲ್ಲವೇ? ನಾವು ಬ್ಯಾಂಕ್‌ನಿಂದ ಕರೆ ಮಾಡುತ್ತಿದ್ದೇವೆ. ಶಿಕ್ಷಣ ಇಲಾಖೆಯಿಂದ ಮಾಹಿತಿ ನೀಡಿದ್ದು, ನಿಮ್ಮ ಬಾಕಿ ವೇತನ ಪಾವತಿಸಬೇಕಿದ್ದು, ಬ್ಯಾಂಕ್‌ ವಿವರ ಕೊಡಿ ಎಂದು ಕೇಳುತ್ತಿದ್ದಾರೆ. ಜತೆಗೆ ಎಟಿಎಂ ಕಾರ್ಡ್‌ ಕೊನೆ ಅವಧಿ ತಿಳಿಸಿ ಎಂದು ಕೇಳುತ್ತಿದ್ದಾರೆ.

ಕೆಲವರು ಎಚ್ಚರದಿಂದ ಮರು ಪ್ರಶ್ನೆ ಮಾಡಿದರೆಕಾಲ್‌ಕೂಡಲೇ ಕಡಿತಗೊಳ್ಳುತ್ತದೆ. ಇಲ್ಲವಾದರೆ, ಒಂದೊಂದಾಗಿ ಮಾಹಿತಿ ಕೇಳುತ್ತ ಖಾತೆಗೆ ಕನ್ನ ಹಾಕುವ ಯತ್ನಗಳು ನಡೆದಿವೆ. ಕನ್ನಡದಲ್ಲೇ ವ್ಯವಹಾರ: ಇಷ್ಟು ದಿನ ಆನ್‌ ಲೈನ್‌ ವಂಚನೆಗೆ ಹಿಂದಿ ಅಥವಾ ಇಂಗ್ಲಿಷ್‌ನಲ್ಲಿ ಮಾತನಾಡುವ ಕರೆಗಳು ಬರುತ್ತಿದ್ದವು. ಆದರೀಗ ಬರುತ್ತಿರುವಕರೆಗಳುಕನ್ನಡದಲ್ಲೇವ್ಯವಹರಿಸುತ್ತಿದ್ದಾರೆ. ಆರಂಭದಲ್ಲಿ ಸಂಪೂರ್ಣ ಹೆಸರು, ವಿಳಾಸ, ಕೆಲಸ ಮಾಡಿದ ಸ್ಥಳ ಇತ್ಯಾದಿ ವಿವರ ವಂಚಕರೇ ತಿಳಿಸಿ ವಿಶ್ವಾಸಾರ್ಹತೆ ಮೂಡಿಸುವ ಯತ್ನ ಮಾಡುತ್ತಾರೆ. ಕೊನೆಗೆ ಬ್ಯಾಂಕ್‌ ಖಾತೆಗಳ ವಿವರ ಕೇಳಲು ಶುರು ಮಾಡುತ್ತಾರೆ.

ಅವರು ಕೇಳುವ ಮಾಹಿತಿ ತಿಳಿಸಿದ್ದಲ್ಲಿ ಖಾತೆಗೆ ಕನ್ನ ಖಚಿತ ಎಂದೇ ಹೇಳಬೇಕು. ಈ ಕುರಿತು ಇಲಾಖೆ ಸಂಪರ್ಕಿಸಿದರೆ ನಾವು ಯಾವುದೇ ಮಾಹಿತಿ ಕೇಳಿಲ್ಲ. ಬ್ಯಾಂಕ್‌ಗಳ ಜತೆಗೂ ಸಂಪರ್ಕ ಮಾಡಿಲ್ಲ. ಖಾತೆ ವಿವರ ನೀಡುವ ಮುನ್ನ ಎಚ್ಚರಿಕೆ ವಹಿಸಬೇಕು. ಎಲ್ಲ ಮಾಹಿತಿ ಖಚಿತಪಡಿಸಿಕೊಂಡೇ ವ್ಯವಹಾರ ನಡೆಸಬೇಕು ಎನ್ನುತ್ತಾರೆ ಇಲಾಖೆ ಅಧಿಕಾರಿಗಳು

 

ಟಾಪ್ ನ್ಯೂಸ್

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.