ಭತ್ತ ಬೆಳೆಗಾರರಿಗೆ ಮಾನದಂಡ ಇಕ್ಕ,ಟ್ಟು

Team Udayavani, May 27, 2021, 8:50 PM IST

ಹಜಗ್ಕದಸಲಅ

ರಾಯಚೂರು: ಭತ್ತ ಬೆಳೆಗಾರರಿಗೆ ಒಂದೆಡೆ ಬೆಲೆ ಕುಸಿತ ಸಮಸ್ಯೆ ಎದುರಾದರೆ, ಮತ್ತೂಂದೆಡೆ ಖರೀದಿ ಕೇಂದ್ರಗಳಲ್ಲಿ ಗುಣಮಟ್ಟ ಪರೀಕ್ಷೆ ಎದುರಿಸುವ ಸವಾಲು ಕಗ್ಗಂಟಾಗಿ ಪರಿಣಮಿಸಿದೆ.

ಸರ್ಕಾರ ಖರೀದಿ ಕೇಂದ್ರಗಳನ್ನು ಆರಂಭಿಸಿದ್ದು, ಜೂ.30ರವರೆಗೆ ನೋಂದಣಿಗೆ ಅವಕಾಶ ನೀಡಿದೆ. ಆದರೆ, ನೋಂದಣಿ ವೇಳೆ ಗುಣಮಟ್ಟ ಪರೀಕ್ಷೆ ನಡೆಯುತ್ತಿದ್ದು, ಮಾನದಂಡಗಳ ಪ್ರಕಾರ ಇಲ್ಲವಾದರೆ ಅಂಥ ಭತ್ತವನ್ನು ಸಾರಾಸಗಟಾಗಿ ತಿರಸ್ಕರಿಸಲಾಗುತ್ತಿದೆ.

ಮುಕ್ತ ಮಾರುಕಟ್ಟೆಯಲ್ಲಿ ಸೂಕ್ತ ದರವಿಲ್ಲ, ಖರೀದಿ ಕೇಂದ್ರಗಳಲ್ಲಿ ಮನ್ನಣೆ ಇಲ್ಲದೆ ಅನ್ನದಾತರ ಪಾಡು ಅಡಕತ್ತರಿಯಲ್ಲಿ ಸಿಲುಕಿ ಒದ್ದಾಡುವಂತಾಗಿದೆ. ಮುಕ್ತ ಮಾರುಕಟ್ಟೆಯಲ್ಲಿ ಕಳೆದ ವರ್ಷ 1400 ರೂ.ವರೆಗೆ ಇದ್ದ ದರ ಈ ಬಾರಿ 700-800 ರೂ. ಇದೆ. ಜಿಲ್ಲೆಯಲ್ಲಿ ಬೇಸಿಗೆ ಬೆಳೆಯಲ್ಲಿ ಸುಮಾರು 90 ಹೆಕ್ಟೇರ್‌ಗೂ ಅಧಿ ಕ ಪ್ರದೇಶದಲ್ಲಿ ಭತ್ತ ಬೆಳೆದಿದ್ದು, 4 ಲಕ್ಷ ಕ್ವಿಂಟಲ್‌ಗ‌ೂ ಅಧಿ ಕ ಇಳುವರಿ ನಿರೀಕ್ಷಿಸಲಾಗಿತ್ತು. ಖರೀದಿ ಕೇಂದ್ರಗಳಲ್ಲಿ ರೈತರಿಂದ ಖರೀದಿಸಿದ ಭತ್ತವನ್ನು ಹಲ್ಲಿಂಗ್‌ ಮಾಡಿಸಿ ಪುನಃ ಆಹಾರ ಇಲಾಖೆಯಿಂದ ಸಾರ್ವಜನಿಕರಿಗೆ ವಿತರಿಸಲಾಗುತ್ತಿದೆ.

ಆದರೆ, ಖಾಸಗಿ ಮಿಲ್‌ಗ‌ಳಿಗೆ ಹಲ್ಲಿಂಗ್‌ಗೆ ನೀಡಿರುವ ಕಾರಣ ಅವರ ಬೇಡಿಕೆಗೆ ತಕ್ಕಂತ ಅಕ್ಕಿ ನೀಡದಿದ್ದರೆ ನಾವು ಹಲ್ಲಿಂಗ್‌ ಮಾಡುವುದಿಲ್ಲ ಎನ್ನುತ್ತಿದ್ದಾರೆ ಎಂಬುದು ಅಧಿ ಕಾರಿಗಳ ವಾದ. ಕೇಂದ್ರ ಸರ್ಕಾರ ಗುಣಮಟ್ಟದಲ್ಲಿ ರಾಜಿ ಆಗದಂತೆ ತಿಳಿಸಿದೆ. ತೇವಾಂಶ, ಸ್ವತ್ಛತೆ, ತೂಕ ಜತೆಗೆ ಕ್ವಿಂಟಲ್‌ ಭತ್ತ ಹಲ್ಲಿಂಗ್‌ ಮಾಡಿದಾಗ ಕನಿಷ್ಟ ಶೇ.67ರಷ್ಟು ಅಕ್ಕಿ ಬರಬೇಕು ಎಂಬ ಷರತ್ತು ವಿ ಧಿಸಲಾಗಿದೆ. ನಾವು ಆರ್‌ ಎನ್‌ಆರ್‌ ತಳಿ ಅಕ್ಕಿ ಬೆಳೆದಿದ್ದು, ಈ ಅಕ್ಕಿ ಅಷ್ಟೊಂದು ಪ್ರಮಾಣದಲ್ಲಿ ತೂಗುವುದಿಲ್ಲ ಎಂದು ರೈತರೇ ಹೇಳುತ್ತಿದ್ದಾರೆ. ಈ ಕಾರಣಕ್ಕೂ ಖರೀದಿ ಕೇಂದ್ರಗಳಲ್ಲಿ ಭತ್ತ ತಿರಸ್ಕಾರವಾಗುತ್ತಿದೆ

ಟಾಪ್ ನ್ಯೂಸ್

ಮಳೆಯ ಅಬ್ಬರ : ಉಡುಪಿ, ದ.ಕನ್ನಡದಲ್ಲಿ ನಾಳೆಯೂ ಶಾಲಾ – ಕಾಲೇಜುಗಳಿಗೆ ರಜೆ

ಮಳೆಯ ಅಬ್ಬರ : ಉಡುಪಿ, ದ.ಕನ್ನಡದಲ್ಲಿ ನಾಳೆಯೂ ಶಾಲಾ – ಕಾಲೇಜುಗಳಿಗೆ ರಜೆ

ಅಂಜನಾದ್ರಿಯನ್ನು ಹೈಜಾಕ್ ಮಾಡಲು ಬಿಜೆಪಿ-ಸಂಘಪರಿವಾರದವರಿಗೆ ಬಿಡಲ್ಲ: ಎಚ್.ಆರ್.ಶ್ರೀನಾಥ

ಅಂಜನಾದ್ರಿಯನ್ನು ಹೈಜಾಕ್ ಮಾಡಲು ಬಿಜೆಪಿ-ಸಂಘಪರಿವಾರದವರಿಗೆ ಬಿಡಲ್ಲ: ಎಚ್.ಆರ್.ಶ್ರೀನಾಥ

ಚಾ.ನಗರದಲ್ಲಿ ʼಬೈರಾಗಿʼ ವೀಕ್ಷಿಸಿದ ಶಿವಣ್ಣ: ಚಿತ್ರ ಪ್ರದರ್ಶನ ಯಾತ್ರೆಗೆ ಅದ್ದೂರಿ ಸ್ವಾಗತ

ಚಾ.ನಗರದಲ್ಲಿ ʼಬೈರಾಗಿʼ ವೀಕ್ಷಿಸಿದ ಶಿವಣ್ಣ: ಚಿತ್ರ ಪ್ರದರ್ಶನ ಯಾತ್ರೆಗೆ ಅದ್ದೂರಿ ಸ್ವಾಗತ

ಚಂದ್ರಶೇಖರ್ ಗುರೂಜಿ ಹತ್ಯೆ : ತಪ್ಪಿತಸ್ಥರಿಗೆ ಉಗ್ರ ಶಿಕ್ಷೆ ನೀಡಲು ಕ್ರಮ : ಬೊಮ್ಮಾಯಿ

ಚಂದ್ರಶೇಖರ್ ಗುರೂಜಿ ಹತ್ಯೆ : ತಪ್ಪಿತಸ್ಥರಿಗೆ ಉಗ್ರ ಶಿಕ್ಷೆ ನೀಡಲು ಕ್ರಮ : ಬೊಮ್ಮಾಯಿ

tdy-33

ಶಿವಮೊಗ್ಗ: ಮಂಡಗದ್ದೆ ಬಳಿಯ ಚಂದ್ರಶೇಖರ ಗುರೂಜಿ ಹೆಂಡತಿ ಮನೆಯಲ್ಲಿ ನೀರವ ಮೌನ

ಬೊಮ್ಮಾಯಿ ಸಿಎಂ ಆಗಿರುವುದರಿಂದ ಪಿಎಸ್‌ಐ ಪ್ರಕರಣ ಬಯಲಿಗೆ ಬಂದಿದೆ: ಅಶೋಕ್‌

ಬೊಮ್ಮಾಯಿ ಸಿಎಂ ಆಗಿರುವುದರಿಂದ ಪಿಎಸ್‌ಐ ಪ್ರಕರಣ ಬಯಲಿಗೆ ಬಂದಿದೆ: ಅಶೋಕ್‌

ರಾಜ್ಯ ಬಿಜೆಪಿ ಸರ್ಕಾರ ಸತ್ತು ಹೋಗಿದೆ: ದಿನೇಶ್‌ ಗುಂಡೂರಾವ್‌

ರಾಜ್ಯ ಬಿಜೆಪಿ ಸರ್ಕಾರ ಸತ್ತು ಹೋಗಿದೆ: ದಿನೇಶ್‌ ಗುಂಡೂರಾವ್‌ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15protest

ಕನ್ಹಯ್ಯಲಾಲ್‌ ಹಂತಕರಿಗೆ ಗಲ್ಲುಶಿಕ್ಷೆ ವಿಧಿಸಿ

14voilencwe

ಹಿಂಸಾ ಕೃತ್ಯ ಹತ್ತಿಕ್ಕುವ ಕೆಲಸವಾಗಲಿ: ವಿರೂಪಾಕ್ಷಪ್ಪ

13water

ಕಲುಷಿತ ನೀರು ಸೇವನೆ: ಜೂಕೂರು ಜನ ಅಸ್ವಸ್ಥ

23theft

8 ಅಂಗಡಿಗಳಲ್ಲಿ ಸರಣಿ ಕಳ್ಳತನಕ್ಕೆ ಯತ್ನ

13economy

ದೇಶದ ಪ್ರಗತಿಗೆ ಆರ್ಥಿಕತೆಯೊಂದೇ ಮುಖ್ಯವಲ್ಲ

MUST WATCH

udayavani youtube

Lightings ನೋಡಿದಾಗ Shock ಆದೆ! – ಪ್ರೇಮಾ

udayavani youtube

ಹುಬ್ಬಳ್ಳಿ ಹೋಟೆಲ್ ನಲ್ಲಿ ‘ಸರಳ ವಾಸ್ತು’ ಖ್ಯಾತಿಯ ಚಂದ್ರಶೇಖರ್ ಗುರೂಜಿ ಹತ್ಯೆ!

udayavani youtube

ವಿದ್ಯುದಾಘಾತದಿಂದ ಒದ್ದಾಡುತ್ತಿದ್ದ ಹಸುವನ್ನು ರಕ್ಷಿಸಿದ ವ್ಯಕ್ತಿ

udayavani youtube

ನ್ಯಾಯಾಧೀಶರ ಸ್ಥಾನಕ್ಕೆ ದೊಡ್ಡ ಕಂಟಕ !

udayavani youtube

ಸಿಧು ಮೂಸೆವಾಲಾ ಹಂತಕರು ಕಾರಿನಲ್ಲಿ ಗನ್ ಹಿಡಿದು ಸಂಭ್ರಮಿಸಿದ ವೀಡಿಯೋ ವೈರಲ್

ಹೊಸ ಸೇರ್ಪಡೆ

ಮಳೆಯ ಅಬ್ಬರ : ಉಡುಪಿ, ದ.ಕನ್ನಡದಲ್ಲಿ ನಾಳೆಯೂ ಶಾಲಾ – ಕಾಲೇಜುಗಳಿಗೆ ರಜೆ

ಮಳೆಯ ಅಬ್ಬರ : ಉಡುಪಿ, ದ.ಕನ್ನಡದಲ್ಲಿ ನಾಳೆಯೂ ಶಾಲಾ – ಕಾಲೇಜುಗಳಿಗೆ ರಜೆ

ಅಂಜನಾದ್ರಿಯನ್ನು ಹೈಜಾಕ್ ಮಾಡಲು ಬಿಜೆಪಿ-ಸಂಘಪರಿವಾರದವರಿಗೆ ಬಿಡಲ್ಲ: ಎಚ್.ಆರ್.ಶ್ರೀನಾಥ

ಅಂಜನಾದ್ರಿಯನ್ನು ಹೈಜಾಕ್ ಮಾಡಲು ಬಿಜೆಪಿ-ಸಂಘಪರಿವಾರದವರಿಗೆ ಬಿಡಲ್ಲ: ಎಚ್.ಆರ್.ಶ್ರೀನಾಥ

ಚಾ.ನಗರದಲ್ಲಿ ʼಬೈರಾಗಿʼ ವೀಕ್ಷಿಸಿದ ಶಿವಣ್ಣ: ಚಿತ್ರ ಪ್ರದರ್ಶನ ಯಾತ್ರೆಗೆ ಅದ್ದೂರಿ ಸ್ವಾಗತ

ಚಾ.ನಗರದಲ್ಲಿ ʼಬೈರಾಗಿʼ ವೀಕ್ಷಿಸಿದ ಶಿವಣ್ಣ: ಚಿತ್ರ ಪ್ರದರ್ಶನ ಯಾತ್ರೆಗೆ ಅದ್ದೂರಿ ಸ್ವಾಗತ

ಚಂದ್ರಶೇಖರ್ ಗುರೂಜಿ ಹತ್ಯೆ : ತಪ್ಪಿತಸ್ಥರಿಗೆ ಉಗ್ರ ಶಿಕ್ಷೆ ನೀಡಲು ಕ್ರಮ : ಬೊಮ್ಮಾಯಿ

ಚಂದ್ರಶೇಖರ್ ಗುರೂಜಿ ಹತ್ಯೆ : ತಪ್ಪಿತಸ್ಥರಿಗೆ ಉಗ್ರ ಶಿಕ್ಷೆ ನೀಡಲು ಕ್ರಮ : ಬೊಮ್ಮಾಯಿ

tdy-33

ಶಿವಮೊಗ್ಗ: ಮಂಡಗದ್ದೆ ಬಳಿಯ ಚಂದ್ರಶೇಖರ ಗುರೂಜಿ ಹೆಂಡತಿ ಮನೆಯಲ್ಲಿ ನೀರವ ಮೌನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.