ದೆಹಲಿ ರೈತರ ಹೋರಾಟ ಬೆಂಬಲಿಸಿ ಪ್ರತಿಭಟನೆ

Team Udayavani, May 27, 2021, 11:00 PM IST

ದೆಹಲಿ ರೈತರ ಹೋರಾಟ ಬೆಂಬಲಿಸಿ ಪ್ರತಿಭಟನೆ

ಸಿಂಧನೂರು: ರೈತ ವಿರೋಧಿ 3 ಕೃಷಿ ಕಾಯ್ದೆಗಳನ್ನು ರದ್ದುಪಡಿಸಲು ಆಗ್ರಹಿಸಿ ನಡೆಸುತ್ತಿರುವ ದೆಹಲಿ ರೈತರ ಹೋರಾಟ ಬೆಂಬಲಿಸಿ, ರೈತ ವಿರೋಧಿ ಕೃಷಿ ಕಾನೂನು ರದ್ಧತಿ ಹೋರಾಟ ಸಮಿತಿಯಿಂದ ಬುಧವಾರ ಕಪ್ಪು ದಿನಾಚರಣೆ ನಿಮಿತ್ತ ಸಾಂಕೇತಿಕ ಪ್ರತಿಭಟನೆ ನಡೆಸಲಾಯಿತು.

ಹೋರಾಟ ಸಮಿತಿಯ ಸಂಚಾಲಕ ಚಂದ್ರಶೇಖರ ಗೊರಬಾಳ ಮಾತನಾಡಿ, ರೈತರ ಆದಾಯ ದ್ವಿಗುಣ ಮಾಡುವ ಹೆಸರಿನಲ್ಲಿ ಅಧಿ ಕಾರಕ್ಕೆ ಬಂದ ಪ್ರಧಾನಿ ನರೇಂದ್ರ ಮೋದಿ ಅವರ ಸರಕಾರ, ನಿರಂತರವಾಗಿ ಪ್ರತಿವರ್ಷ ಕೃಷಿ ಸಬ್ಸಿಡಿಗಳನ್ನು ಕಡಿತಗೊಳಿಸಿದೆ. ಕೃಷಿ ಬೆಂಬಲ ಬೆಲೆಗಳನ್ನು ಕಾನೂನು ಬದ್ಧಗೊಳಿಸುವ ಕೆಲಸಕ್ಕೆ ಮುಂದಾಗುತ್ತಿಲ್ಲ. ರೈತರು, ಕೃಷಿ ಕಾರ್ಮಿಕರನ್ನು ಬೀದಿಪಾಲು ಮಾಡುವ 3 ಕರಾಳ ಕೃಷಿ ಕಾನೂನುಗಳನ್ನು ಜಾರಿಗೆ ತರುವ ಮೂಲಕ ಇಡೀ ಕೃಷಿಭೂಮಿ ಮತ್ತು ಮಾರುಕಟ್ಟೆಯನ್ನು ಅದಾನಿ-ಅಂಬಾನಿಗಳಂತಹ ಕಾರ್ಪೊರೇಟ್‌ ಸಂಸ್ಥೆಗಳಿಗೆ ಒಪ್ಪಿಸಲು ಕೇಂದ್ರ ಸರಕಾರ ಮುಂದಾಗಿದೆ. ತಕ್ಷಣ 3 ಕೃಷಿ ಕಾಯ್ದೆಗಳನ್ನು ರದ್ದುಪಡಿಸಿ, ಕೃಷಿ ಬೆಂಬಲ ಬೆಲೆಯನ್ನು ಕಾನೂನು ಬದ್ಧಗೊಳಿಸಬೇಕು ಎಂದು ಆಗ್ರಹಿಸಿದರು.

ಹೋರಾಟ ಸಮಿತಿ ಮತ್ತೂಬ್ಬ ಸಂಚಾಲಕ ಡಿ.ಎಚ್‌. ಕಂಬಳಿ ಮತ್ತು ಸಮಿತಿ ಮುಖಂಡ ನಾಗರಾಜ್‌ ಪೂಜಾರ್‌ ಮಾತನಾಡಿದರು. ಸಮಿತಿ ಮುಖಂಡರಾದ ಹುಸೇನ್‌ಬಾಷಾ, ಎಸ್‌.ದೇವೇಂದ್ರಗೌಡ, ಶೇûಾಖಾದ್ರಿ, ಖಾದರ್‌ ಸುಭಾನಿ, ಬಸವರಾಜ ಬಾದರ್ಲಿ, ಸಮ್ಮದ್‌ ಚೌದ್ರಿ, ಚಾಂದ್‌ಪಾಷಾ ಜಾಗೀರದಾರ್‌, ವಿರುಪಣ್ಣ, ಇಮಾಮ್‌ ಎತ್ಮಾರಿ ಇದ್ದರು.

ಟಾಪ್ ನ್ಯೂಸ್

ಟೈಲರ್‌ ಕನ್ಹಯ್ಯ ಹತ್ಯೆ ಪ್ರಕರಣ: 9ನೇ ಆರೋಪಿಯನ್ನು ಬಂಧಿಸಿದ ಎನ್‌ಐಎ

ಬಾಂಗ್ಲಾದೇಶಿಯರ ಆಧಾರ್‌ ದಾಖಲೆ ಪರಿಶೀಲನೆಗೆ ಹೈಕೋರ್ಟ್‌ ಅನುಮತಿ

ನೂಪುರ್ ಶರ್ಮಾ ಹತ್ಯೆ ಮಾಡಲು ಪಾಕ್ ಉಗ್ರ ಸಂಘಟನೆ ನಿಯೋಜಿಸಿದ್ದ ಉಗ್ರ ಬಂಧನನೂಪುರ್ ಶರ್ಮಾ ಹತ್ಯೆ ಮಾಡಲು ಪಾಕ್ ಉಗ್ರ ಸಂಘಟನೆ ನಿಯೋಜಿಸಿದ್ದ ಉಗ್ರ ಬಂಧನ

ನೂಪುರ್ ಶರ್ಮಾ ಹತ್ಯೆ ಮಾಡಲು ಪಾಕ್ ಉಗ್ರ ಸಂಘಟನೆ ನಿಯೋಜಿಸಿದ್ದ ಉಗ್ರ ಬಂಧನ

ಛತ್ತೀಸ್‌ಗಢ: ಹಸುವನ್ನು ಸೇತುವೆಯಿಂದ ಕೆಳಗೆಸೆದಿದ್ದವರ ಬಂಧನ

ವಿವಾಹಿತ ಹೆಣ್ಮಕ್ಕಳು ಅಪಘಾತ ವಿಮೆ ಪರಿಹಾರಕ್ಕೆ ಅರ್ಹರು: ಹೈಕೋರ್ಟ್‌

ತೈವಾನ್‌ ಬಗ್ಗೆ ಏಕಪಕ್ಷೀಯ ನಿರ್ಧಾರ ಬೇಡ: ಅರಿಂದಂ ಬಗಚಿ

ನ್ಯೂಯಾರ್ಕ್​​ನಲ್ಲಿ ಲೇಖಕ ಸಲ್ಮಾನ್​​​ ರಶ್ದಿ ಮೇಲೆ ಹಲ್ಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಯರಿಗೆ ಶ್ರೀರಂಗಂ ದೇವಸ್ಥಾನದಿಂದ ಶೇಷವಸ್ತ್ರ: ಮೊದಲ ಬಾರಿ ತಮಿಳುನಾಡು ಸರ್ಕಾರದಿಂದ ಸೇವೆೆ

8

ಸಿಂಧನೂರಿನಲ್ಲಿ ಐತಿಹಾಸಿಕ ತಿರಂಗಾ ರ್ಯಾಲಿ

ಮಂತ್ರಾಲಯಕ್ಕೆ ಬಿಎಸ್‌ವೈ ಭೇಟಿ 

ಮಂತ್ರಾಲಯಕ್ಕೆ ಬಿಎಸ್‌ವೈ ಭೇಟಿ 

ರಾಯರ 351ನೇ ಆರಾಧನೆಗೆ ಚಾಲನೆ: ಆ. 12-ಪೂರ್ವಾರಾಧನೆ, 13-ಮಧ್ಯಾರಾಧನೆ, 14-ಉತ್ತಾರಾರಾಧನೆ

20-school

ದೇವದುರ್ಗ ಸರಕಾರಿ ಬಾಪೂಜಿ ಶಾಲೆ “ಮಾಡೆಲ್‌”

MUST WATCH

udayavani youtube

News bulletin 12-8-2022

udayavani youtube

12 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿಂದ ಹರ್ ಘರ್ ತಿರಂಗಾ ಜಾಗೃತಿ

udayavani youtube

ರಕ್ಷಾಬಂಧನವನ್ನು ತುಂಡರಿಸಿ ಹಾಕಿದ ಘಟನೆ ಕ್ಷಮೆ ಕೇಳಿದ ಶಾಲಾ ಆಡಳಿತ ಮಂಡಳಿ

udayavani youtube

ನಾಯಿಯ ಮೇಲೆ ಚಿರತೆ ದಾಳಿ:ಬೆಚ್ಚಿಬೀಳಿಸುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ

udayavani youtube

ರಸ್ತೆ ಗುಂಡಿಯ ಕೊಳಚೆ ನೀರಿನಲ್ಲೇ ಯೋಗ, ಸ್ನಾನ ಮಾಡಿದ ವ್ಯಕ್ತಿ

ಹೊಸ ಸೇರ್ಪಡೆ

ಟೈಲರ್‌ ಕನ್ಹಯ್ಯ ಹತ್ಯೆ ಪ್ರಕರಣ: 9ನೇ ಆರೋಪಿಯನ್ನು ಬಂಧಿಸಿದ ಎನ್‌ಐಎ

ಟೈಲರ್‌ ಕನ್ಹಯ್ಯ ಹತ್ಯೆ ಪ್ರಕರಣ: 9ನೇ ಆರೋಪಿಯನ್ನು ಬಂಧಿಸಿದ ಎನ್‌ಐಎ

ಬಾಂಗ್ಲಾದೇಶಿಯರ ಆಧಾರ್‌ ದಾಖಲೆ ಪರಿಶೀಲನೆಗೆ ಹೈಕೋರ್ಟ್‌ ಅನುಮತಿ

ಬಾಂಗ್ಲಾದೇಶಿಯರ ಆಧಾರ್‌ ದಾಖಲೆ ಪರಿಶೀಲನೆಗೆ ಹೈಕೋರ್ಟ್‌ ಅನುಮತಿ

ನೂಪುರ್ ಶರ್ಮಾ ಹತ್ಯೆ ಮಾಡಲು ಪಾಕ್ ಉಗ್ರ ಸಂಘಟನೆ ನಿಯೋಜಿಸಿದ್ದ ಉಗ್ರ ಬಂಧನನೂಪುರ್ ಶರ್ಮಾ ಹತ್ಯೆ ಮಾಡಲು ಪಾಕ್ ಉಗ್ರ ಸಂಘಟನೆ ನಿಯೋಜಿಸಿದ್ದ ಉಗ್ರ ಬಂಧನ

ನೂಪುರ್ ಶರ್ಮಾ ಹತ್ಯೆ ಮಾಡಲು ಪಾಕ್ ಉಗ್ರ ಸಂಘಟನೆ ನಿಯೋಜಿಸಿದ್ದ ಉಗ್ರ ಬಂಧನ

ಛತ್ತೀಸ್‌ಗಢ: ಹಸುವನ್ನು ಸೇತುವೆಯಿಂದ ಕೆಳಗೆಸೆದಿದ್ದವರ ಬಂಧನ

ಛತ್ತೀಸ್‌ಗಢ: ಹಸುವನ್ನು ಸೇತುವೆಯಿಂದ ಕೆಳಗೆಸೆದಿದ್ದವರ ಬಂಧನ

ವಿವಾಹಿತ ಹೆಣ್ಮಕ್ಕಳು ಅಪಘಾತ ವಿಮೆ ಪರಿಹಾರಕ್ಕೆ ಅರ್ಹರು: ಹೈಕೋರ್ಟ್‌

ವಿವಾಹಿತ ಹೆಣ್ಮಕ್ಕಳು ಅಪಘಾತ ವಿಮೆ ಪರಿಹಾರಕ್ಕೆ ಅರ್ಹರು: ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.