ಬಜೆಟ್‌ನಲ್ಲಿ ಕೃಷಿ ವಲಯ ಬಲವರ್ಧನೆಗೆ ಒತ್ತಾಯ

Team Udayavani, Feb 20, 2022, 2:36 PM IST

16budget

ರಾಯಚೂರು: ರಾಜ್ಯದ ಈ ಸಾಲಿನ ಬಜೆಟ್‌ನಲ್ಲಿ ಕೃಷಿ ವಲಯ ಬಲವರ್ಧನೆಗೆ ವಿಶೇಷ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿ ಭಾರತೀಯ ಕಿಸಾನ್‌ ಸಂಘದ ಕಾರ್ಯಕರ್ತರು ಶನಿವಾರ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ಟಿಬಿ ಡ್ಯಾಂಗೆ ಸಮಾನಾಂತರ ಜಲಾಶಯ ನಿರ್ಮಾಣಕ್ಕೆ ಅನುದಾನ ನೀಡಬೇಕು, ಜಿಲ್ಲೆಯ ಇತರೆ ಯೋಜನೆಗಳಿಗೆ ಅನುದಾನ ಘೋಷಿಸಬೇಕು. 2020-21ನೇ ಸಾಲಿನ 2,46,206 ಕೋಟಿ ಬಜೆಟ್‌ ಆಗಿತ್ತು. ಈ ಪೈಕಿ ಕೃಷಿಗೆ 31,028 ಕೋಟಿ ಅನುದಾನ ಘೋಷಣೆ ಮಾಡಿತ್ತು. ಈ ಬಾರಿ ಕೃಷಿ ವಲಯಕ್ಕೆ ಪ್ರತ್ಯೇಕ ಕೃಷಿ ಬಜೆಟ್‌ ಮಂಡಿಸಬೇಕು ಎಂದು ಒತ್ತಾಯಿಸಿದರು.

ಜಿಲ್ಲೆಯಲ್ಲಿ ಕೃಷ್ಣ-ತುಂಗಭದ್ರಾ ನದಿ ಹರಿಯುತ್ತಿದ್ದರೂ ಹಲವೆಡೆ ಕುಡಿವ ನೀರು, ಕೃಷಿಗೆ ನೀರಿನ ಸಮಸ್ಯೆ ಎದುರಾಗಿದೆ. ಜಿಲ್ಲೆಯಲ್ಲಿ ಒಟ್ಟು 1,46,246 ಹೆಕ್ಟೇರ್‌ ನೀರಾವರಿ ಪ್ರದೇಶ ಇದ್ದು ತುಂಗಭದ್ರಾ ಅಣೆಕಟ್ಟಿನಲ್ಲಿ ಹೂಳು ತುಂಬಿದ್ದರಿಂದ ಟಿಎಲ್‌ಬಿಸಿ ಕೊನೆ ಭಾಗಕ್ಕೆ ಸಮರ್ಪಕ ನೀರು ಸಿಗುತ್ತಿಲ್ಲ ಎಂದು ದೂರಿದರು.

ಜಿಲ್ಲೆಯ ನಂದವಾಡಗಿ ಏತಾ ನೀರಾವರಿ ಯೋಜನೆಗೆ 1,800 ಕೋಟಿ ಬೇಕಿದ್ದು, ಲಿಂಗಸುಗೂರು, ಮಸ್ಕಿ, ಸಿರವಾರ ಸೇರಿ ಹಲವು ಗ್ರಾಮಗಳ ಕೃಷಿಗೆ ನೀರು ಸಿಗಲಿದೆ. ಪ್ರಸ್ತುತ ಬಜೆಟ್‌ನಲ್ಲಿ ಒಂದು ಸಾವಿರ ಕೋಟಿ ಅನುದಾನ ನೀಡಬೇಕು. ಜಿಲ್ಲೆಯ ಗೋಶಾಲೆಗಳ ಅಭಿವೃದ್ಧಿಗೆ 30 ಕೋಟಿ ಅನುದಾನ ನೀಡಬೇಕು. ಜಿಲ್ಲೆಯ 125 ಕೆರೆಗಳ ಸಮಗ್ರ ಅಭಿವೃದ್ಧಿಗೆ, ಸಂರಕ್ಷಣೆಗೆ 100 ಕೋಟಿ, ಸಿರವಾರ, ಮಸ್ಕಿ ತಾಲೂಕುಗಳ ಅಭಿವೃದ್ಧಿಗೆ ತಲಾ 100 ಕೋಟಿ ಅನುದಾನ ನೀಡಬೇಕು ಎಂದು ಆಗ್ರಹಿಸಿದರು. ನೂತನ ರಾಯಚೂರು ವಿಶ್ವವಿದ್ಯಾಲಯಕ್ಕೆ 300 ಕೋಟಿ, ಎಪಿಎಂಸಿಗಳ ಅಭಿವೃದ್ಧಿಗೆ 100 ಕೋಟಿ ಅನುದಾನ ನೀಡಬೇಕು. ರೈತರ ಪಂಪ್‌ ಸೆಟ್‌ಗಳಿಗೆ 12 ತಾಸು ವಿದ್ಯುತ್‌ ಒದಗಿಸಬೇಕು. ರೈತರಿಗೆ ಬಡ್ಡಿರಹಿತ ಸಾಲ ನೀಡಬೇಕು ಎಂಬಿತ್ಯಾದಿ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು.

ಜಿಲ್ಲಾಧ್ಯಕ್ಷ ಕೆ.ರಂಗನಾಥ, ಪ್ರಧಾನ ಕಾರ್ಯದರ್ಶಿ ಮಂಜುನಾಥ ದಳವಾಯಿ, ಉಪಾಧ್ಯಕ್ಷ ರಮೇಶ ಅಳಮಳಿ, ಸದಸ್ಯರಾದ ಕೃಷ್ಣ ಆಚಾರ್‌ ಸಂಗಮ, ರಾಜು, ತಾಯಣ್ಣ ಹೀರಾಪುರ, ಸುರೇಶ, ಶೇಖರಪ್ಪ, ಗುರುಸ್ವಾಮಿ ಸೇರಿ ಇತರರಿದ್ದರು.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.