ಡಾ| ಕಲಬುರಗಿ ಹತ್ಯೆ ಆರೋಪಿಗಳ ಬಂಧನಕ್ಕೆ ಆಗ್ರಹ


Team Udayavani, Aug 31, 2017, 3:45 PM IST

RAY-1.jpg

ಮಸ್ಕಿ: ಸಂಶೋಧಕ ಡಾ| ಎಂ.ಎಂ. ಕಲಬುರಗಿ ಅವರನ್ನು ಹತ್ಯೆ ಮಾಡಿದ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಇಲ್ಲಿನ ಮನೆಯಲ್ಲಿ ಮಹಾಮನೆ ಸಮಿತಿ ಹಾಗೂ ಕ್ರಾಂತಿಕಾರಿ ಸಾಂಸ್ಕೃತಿಕ ವೇದಿಕೆ ಕಾರ್ಯಕರ್ತರು ಬಸವೇಶ್ವರ ನಗರದ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಿದರು.

ಭ್ರಮರಾಂಬ ದೇವಸ್ಥಾನದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಬಸವೇಶ್ವರ ನಗರದ ಉದ್ಯಾನಕ್ಕೆ ಆಗಮಿಸಿತು. ಈ ವೇಳೆ ಮಾತನಾಡಿದ ಮಹಾಮನೆ ಸಮಿತಿ ಅಧ್ಯಕ್ಷ ಹಾಗೂ ಸಾಹಿತಿ ಮಹಾಂತೇಶ ಮಸ್ಕಿ, ವಿಚಾರವಾದಿಗಳನ್ನು ಕೊಲೆ ಮಾಡಿದ ಆರೋಪಿಗಳ ಪತ್ತೆಗೆ ಆಧುನಿಕ ತನಿಖಾ ವಿಧಾನಗಳು ಇದ್ದರೂ, ಈವರೆಗೆ ಆರೋಪಿಗಳನ್ನು ಬಂಧಿಸದಿರುವುದು ಖೇದಕರ ಸಂಗತಿಯಾಗಿದೆ ಎಂದರು.

ಸಾಹಿತಿ ಸಿ.ದಾನಪ್ಪ ನಿಲೋಗಲ್‌ ಹಾಗೂ ಜಿಪಂ ಮಾಜಿ ಸದಸ್ಯ ಹಾಗೂ ದಲಿತ ಮುಖಂಡ ದೊಡ್ಡಪ್ಪ ಮುರಾರಿ ಮಾತನಾಡಿದರು.

ಸಾಕ್ಷ್ಯಾಚಿತ್ರ: ಇದಕ್ಕೂ ಮೊದಲು ಪಟ್ಟಣದ ಭ್ರಮರಾಂಬ ಕಲ್ಯಾಣಮಂಟಪದಲ್ಲಿ ಸಂಶೋಧಕ ಡಾ| ಎಂ.ಎಂ. ಕಲಬುರಗಿ ಅವರ ಕುರಿತು ಸಾಕ್ಷ್ಯಚಿತ್ರ ಪ್ರದರ್ಶಿಸಲಾಯಿತು. ನಂತರ ಸ್ಥಳಕ್ಕಾಗಮಿಸಿದ ವಿಶೇಷ ತಹಶೀಲ್ದಾರ ಅನಿಲ್‌ ಕುಮಾರ ಅರೋಲಿಕರ್‌ ಅವರಿಗೆ ಮನವಿ ಸಲ್ಲಿಸಲಾಯಿತು. ಮಹಾದೇವಪ್ಪಗೌಡ, ಅಂದಾನಪ್ಪ ಗುಂಡಳ್ಳಿ, ಎಂ.ಬಸವರಾಜ, ಡಾ| ಬಿ.ಎಚ್‌. ದಿವಟರ್‌, ಅಬ್ದುಲ್‌ ಗನಿ, ಬಸಪ್ಪ ಬ್ಯಾಳಿ, ಸುಖಮುನಿಯಪ್ಪ ನಾಯಕ, ಗುಂಡುರಾವ್‌ ದೇಸಾಯಿ, ಪರಶುರಾಮ ಕೋಡಗುಂಟಿ, ಅಶೋಕ ಮುರಾರಿ, ಯಮನೂರ ಒಡೆಯರ್‌, ವಿಜಯ ಬಡಿಗೇರ, ಆರ್‌.ಕೆ. ನಾಯಕ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

panchamasali

ಪಂಚಮಸಾಲಿಗಳ ಒತ್ತಡಕ್ಕೆ ಸರ್ಕಾರ ಮಣಿಯಬಾರದು: ಸಿ.ಎಸ್‌ ದ್ವಾರಕಾನಾಥ್‌

ಪ್ರಧಾನಿ ಬದ್ಧತೆಗೆ ಶ್ಲಾಘನೆ : ಮೋದಿ ನಾಯಕತ್ವಕ್ಕೆ ಲಸಿಕೆ ತಯಾರಕ ಕಂಪನಿಗಳ ಮೆಚ್ಚುಗೆ

ಪ್ರಧಾನಿ ಬದ್ಧತೆಗೆ ಶ್ಲಾಘನೆ : ಮೋದಿ ನಾಯಕತ್ವಕ್ಕೆ ಲಸಿಕೆ ತಯಾರಕ ಕಂಪನಿಗಳ ಮೆಚ್ಚುಗೆ

cm

ಬುರುಡೆ ಬೊಮ್ಮಾಯಿ..! : ಬಿಜೆಪಿಗೆ ಸಿದ್ದರಾಮಯ್ಯ ಟ್ವೀಟಾಸ್ತ್ರದ ತಿರುಗೇಟು

ಕಾಲು- ಬಾಯಿ ರೋಗಕ್ಕೆ ಲಸಿಕೆಯೇ ಪರಿಹಾರ: ಸಚಿವ ಪ್ರಭು ಚವ್ಹಾಣ್

ಕಾಲು- ಬಾಯಿ ರೋಗಕ್ಕೆ ಲಸಿಕೆಯೇ ಪರಿಹಾರ: ಸಚಿವ ಪ್ರಭು ಚವ್ಹಾಣ್

1-qq

ಟಿ20 ವಿಶ್ವಕಪ್‌ : ದಕ್ಷಿಣ ಆಫ್ರಿಕಾ ವಿರುದ್ಧ ಆಸ್ಟ್ರೇಲಿಯಕ್ಕೆ ರೋಚಕ ಜಯ

d-1

ದುಬೈನಲ್ಲಿ ಮಿಂಚಿದ ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ಮಳಿಗೆ

Untitled-1

ಡ್ರೋಣ್ ಮೂಲಕ ಕೀಟನಾಶಕ ಸಿಂಪಡಣೆ: ಕೆಕೆಆರ್ ಡಿಬಿಯಿಂದ ಪ್ರಾಯೋಗಿಕ ಜಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14satyagraha

ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಸಹಾಯಕ ಆಯುಕ್ತರ ಭೇಟಿ

13former

ಕೃಷಿ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹ

12hindu

ಬಾಂಗ್ಲಾ ಹಿಂದೂಗಳ ರಕ್ಷಣೆಗೆ ಆಗ್ರಹ

by-election-24

ದೇಗಲೂರ ಉಪ ಕದನ; ಚವ್ಹಾಣ ಪ್ರಚಾರ

devadasi23

ಬಾಕಿ ಪಿಂಚಣಿ ಬಿಡುಗಡೆಗೆ ದೇವದಾಸಿಯರ ಒತ್ತಾಯ

MUST WATCH

udayavani youtube

ರಾಜ್ಯದ ಪಾಲಿಟೆಕ್ನಿಕ್‌ ಶಿಕ್ಷಣದಲ್ಲಿ ಆಮೂಲಾಗ್ರ ಬದಲಾವಣೆ : ಸಚಿವ ಡಾ. ಅಶ್ವತ್ಥನಾರಾಯಣ

udayavani youtube

11 ಮಂದಿ ಚಾರಣಿಗರು ಸಾವು, 17,000 ಅಡಿ ಎತ್ತರದಲ್ಲಿ ವಾಯುಪಡೆ ಕಾರ್ಯಾಚರಣೆ

udayavani youtube

ಮುಂದುವರೆದ ಒಂಟಿ ಸಲಗದ ದಾಂಧಲೆ ಕಾಂಪೌಂಡ್, ಮನೆಯ ಮೇಲ್ಚಾವಣಿ ಪುಡಿಪುಡಿ

udayavani youtube

ಕೃಷಿಕರ ಬದುಕಿಗೆ ಆಶಾಕಿರಣವಾಗಿರುವ MO4 ಭತ್ತದ ತಳಿಯನ್ನು ಯಾಕೆ ಬೆಳೆಯಬೇಕು?

udayavani youtube

ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದ ಕಾರು, ಮಹಿಳೆ ಸಾವು

ಹೊಸ ಸೇರ್ಪಡೆ

ಕಾಂಗ್ರೆಸ್‌ ಪಕ್ಷವನ್ನು ಚರಿತ್ರೆ ಕ್ಷಮಿಸದು: ಸುಧಾಕರ

ಕಾಂಗ್ರೆಸ್‌ ಪಕ್ಷವನ್ನು ಚರಿತ್ರೆ ಕ್ಷಮಿಸದು: ಸುಧಾಕರ

panchamasali

ಪಂಚಮಸಾಲಿಗಳ ಒತ್ತಡಕ್ಕೆ ಸರ್ಕಾರ ಮಣಿಯಬಾರದು: ಸಿ.ಎಸ್‌ ದ್ವಾರಕಾನಾಥ್‌

ಪ್ರಧಾನಿ ಬದ್ಧತೆಗೆ ಶ್ಲಾಘನೆ : ಮೋದಿ ನಾಯಕತ್ವಕ್ಕೆ ಲಸಿಕೆ ತಯಾರಕ ಕಂಪನಿಗಳ ಮೆಚ್ಚುಗೆ

ಪ್ರಧಾನಿ ಬದ್ಧತೆಗೆ ಶ್ಲಾಘನೆ : ಮೋದಿ ನಾಯಕತ್ವಕ್ಕೆ ಲಸಿಕೆ ತಯಾರಕ ಕಂಪನಿಗಳ ಮೆಚ್ಚುಗೆ

12m

ಡಿಸಿ ಕಚೇರಿ ಎದುರು 3ನೇ ದಿನ ಮುಂದುವರಿದ ಸತ್ಯಾಗ್ರಹ

cm

ಬುರುಡೆ ಬೊಮ್ಮಾಯಿ..! : ಬಿಜೆಪಿಗೆ ಸಿದ್ದರಾಮಯ್ಯ ಟ್ವೀಟಾಸ್ತ್ರದ ತಿರುಗೇಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.