Udayavni Special

ಭತ್ತ ಕಟಾವು ಯಂತ್ರಕ್ಕೆ ಡಿಮ್ಯಾಂಡ್‌


Team Udayavani, Nov 9, 2020, 8:10 PM IST

ಭತ್ತ ಕಟಾವು ಯಂತ್ರಕ್ಕೆ ಡಿಮ್ಯಾಂಡ್‌

ದೇವದುರ್ಗ: ಮುಂಗಾರು ಹಂಗಾಮಿನಲ್ಲಿ ಬೆಳೆದ ಭತ್ತದ ಬೆಳೆ ಕಟಾವಿಗೆ ಬಂದಿದ್ದು, ಕೃಷಿ ಕೂಲಿ ಕಾರ್ಮಿಕರ ಕೊರತೆಯಿಂದ ರೈತರು ಭತ್ತದ ಕೊಯ್ಲು ಯಂತ್ರದ ಮೊರೆ ಹೋಗಿದ್ದು, ಭತ್ತ ಕೊಯ್ಯುವ ಯಂತ್ರಗಳಿಗೆ ಭಾರೀ ಬೇಡಿಕೆ ಬಂದಿದೆ.

ಬೇಸಿಗೆ ಬೆಳೆ ನಾಟಿ ಮಾಡಲು ರೈತರು ಕೂಲಿ ಕಾರ್ಮಿಕರಿಗಾಗಿ ಹುಡುಕಾಟ ನಡೆಸಿದ್ದಾರೆ. ಇನ್ನೊಂದಡೆ ಕೊಯ್ಲಿಗೆ ಬಂದ ಭತ್ತ ಕಟಾವಿಗೆ ಕೂಲಿ ಕಾರ್ಮಿಕರು ಸಿಗುತ್ತಿಲ್ಲ. ಕೃಷ್ಣಾ ನದಿ ಒಡಲು ಹಾಗೂ ನಾರಾಯಣಪುರ ಬಲದಂಡೆ ನಾಲೆ ಆಶ್ರಯ ದಲ್ಲಿ ಕೃಷಿ ಚಟುವಟಿಕೆಗಳು ಭರದಿಂದ ಸಾಗಿದ್ದು, ಕೂಲಿಕಾರರ ಬೇಡಿಕೆ ಹಾಗೂ ಭತ್ತ ಕೊಯ್ಯುವ ಯಂತ್ರಗಳ ಬಾಡಿಗೆ ಏರಿಕೆ ಅನ್ನದಾತರನ್ನು ಸಂಕಷ್ಟಕ್ಕೆ ಸಿಲುಕಿಸಿದೆ.

2ರಿಂದ 3ಸಾವಿರ ಬೇಡಿಕೆ: ಭತ್ತ ಕಟಾವಿಗೆ ಯಂತ್ರದ ಮಾಲೀಕರು ಒಂದು ತಾಸಿಗೆ 2ರಿಂದ 3 ಸಾವಿರ ರೂ.ವರೆಗೆ ಬಾಡಿಗೆ ನಿಗದಿ ಪಡಿಸಿದ್ದಾರೆ. ಹೀಗಾಗಿ ಕೆಲ ರೈತರು ದರ ಕಡಿಮೆ ಮಾಡುವಂತೆ ದುಂಬಾಲು ಬಿದ್ದರೆ, ಇನ್ನೂ ಕೆಲ ರೈತರು ಅನಿವಾರ್ಯ ಪರಿಸ್ಥಿತಿಗೆ ಹೊಂದಿಕೊಳ್ಳುತ್ತಿದ್ದಾರೆ.

ಸಾವಿರಾರು ಹೆಕ್ಟೇರ್‌ ಪ್ರದೇಶ: ತಾಲೂಕಿನಲ್ಲಿ 29.021 ಹೆಕ್ಟೇರ್‌ ಪ್ರದೇಶದಲ್ಲಿ ಭತ್ತ ನಾಟಿ ಮಾಡಲಾಗಿದೆ. 50 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಹತ್ತಿ ಬಿತ್ತನೆಯಾಗಿದೆ. ಕೆಲ ಗ್ರಾಮಗಳಲ್ಲಿ ಭತ್ತ ಕಟಾವು ಮಾಡಿದ್ದು, ಬೆಲೆ ಇಲ್ಲದೆ ರೈತರು ಕಂಗಾಲಾಗಿದ್ದಾರೆ. ಇನ್ನೂ ಬಹುತೇಕ ಗ್ರಾಮಗಳಲ್ಲಿ ಕಟಾವು ಮಾಡಬೇಕಿದೆ. ಮಧ್ಯವರ್ತಿಗಳು ಹೊಲಕ್ಕೆ ಬಂದು ಭತ್ತ ಖರೀದಿಸುತ್ತಿದ್ದಾರೆ. ಆದರೆ ಆದರೆ ಕಡಿಮೆ ದರಕ್ಕೆ ಬೇಡಿಕೆ ಇಡುತ್ತಿದ್ದು ರೈತರು ಚಿಂತೆಗೀಡಾಗಿದ್ದಾರೆ.

ಸಭೆ ಕರೆಯಲು ಒತ್ತಾಯ: ಭತ್ತ ಕಟಾವು ಯಂತ್ರಕ್ಕೆ ಬೇಡಿಕೆ ಹೆಚ್ಚಿರುವುದರಿಂದ ತಾಲೂಕಾಡಳಿತ ಮತ್ತು ಕೃಷಿ ಅ ಧಿಕಾರಿಗಳು, ಖಾಸಗಿ ಯಂತ್ರಗಳ ಮಾಲೀಕರು ಸಭೆ ಕರೆದು ದರ ನಿಗ ಪಡಿಸಬೇಕೆಂದು ರೈತರು ಒತ್ತಾಯಿಸುತ್ತಿದ್ದಾರೆ. ಕೃಷಿ ಇಲಾಖೆಯಿಂದ ಎರಡು ಯಂತ್ರಗಳು ಇದ್ದು, 1800 ರೂ. ದರ ನಿಗದಿ ಮಾಡಲಾಗಿದೆ. ಇದೀಗ ಯಂತ್ರಗಳು ರೈತರಿಗೆ ಅತ್ಯವಶ್ಯವಾಗಿದ್ದು, ತುರ್ತು ಖಾಸಗಿ ಯಂತ್ರಗಳ ಮಾಲೀಕರುಸಭೆ ಕರೆಯಬೇಕು ಎಂದು ರೈತ ಸಂಘಟನೆಮುಖಂಡ ಬೂದೆಯ್ಯ ಸ್ವಾಮಿ ಗಬ್ಬೂರು ಆಗ್ರಹಿಸಿದ್ದಾರೆ.

ಭತ್ತ ಕಟಾವು ಯಂತ್ರಗಳ ಮಾಲೀಕರ ಸಭೆ ಕರೆದು ಬೆಲೆ ನಿಗ ದಿ ಮಾಡುವಂತೆ ರೈತರು ಒತ್ತಾಯಿಸತ್ತಿದ್ದಾರೆ. ಕೃಷಿ ಇಲಾಖೆಯಿಂದ ಎರಡು ಯಂತ್ರಗಳಿದ್ದು, 1800 ರೂ. ಬಾಡಿಕೆಯಿದೆ. ತಹಶೀಲ್ದಾರ್‌ ನೇತೃತ್ವದಲ್ಲಿ ಮಾಲೀಕರ ಸಭೆ ನಡೆಸಿ ಬೆಲೆ ನಿಗದಿ ಮಾಡಲಾಗುವುದು.ಡಾ| ಎಸ್‌.ಪ್ರಿಯಾಂಕ್‌, ಸಹಾಯಕ ಕೃಷಿ ನಿರ್ದೇಶಕಿ

 

ನಾಗರಾಜ ತೇಲ್ಕರ್‌

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಸಪ್ತಪದಿ ಕಾರ್ಯಕ್ರಮ ಶೀಘ್ರ ಪ್ರಾರಂಭ, ದೇವಾಲಯದ ಅರ್ಚಕರಿಗೆ ವಿಮೆ ಸೌಲಭ್ಯ :ಕೋಟ

ಸ್ಥಗಿತಗೊಂಡ ಸಪ್ತಪದಿ ಕಾರ್ಯಕ್ರಮ ಶೀಘ್ರ ಪ್ರಾರಂಭ, ದೇವಾಲಯದ ಅರ್ಚಕರಿಗೆ ವಿಮೆ ಸೌಲಭ್ಯ :ಕೋಟ

ದುರಂತ ಅಂತ್ಯ ಕಂಡ ಫಿಲಿಪ್‌ ಹ್ಯೂಸ್‌ಗೆ 63 ಸೆಕೆಂಡ್‌ಗಳ ಗೌರವ

ದುರಂತ ಅಂತ್ಯ ಕಂಡ “ಫಿಲಿಪ್‌ ಹ್ಯೂಸ್‌”ಗೆ 63 ಸೆಕೆಂಡ್‌ಗಳ ಗೌರವ

ಜಮ್ಮು-ಕಾಶ್ಮೀರ: ಡಿಡಿಸಿ ಚುನಾವಣೆಗೂ ಮುನ್ನ ಉಗ್ರರ ದಾಳಿ, ಇಬ್ಬರು ಯೋಧರು ಹುತಾತ್ಮ

ಜಮ್ಮು-ಕಾಶ್ಮೀರ: ಡಿಡಿಸಿ ಚುನಾವಣೆಗೂ ಮುನ್ನ ಉಗ್ರರ ದಾಳಿ, ಇಬ್ಬರು ಯೋಧರು ಹುತಾತ್ಮ

whatsapp

ವಾಟ್ಸಾಪ್ OTP Scam 2020: ಮೈಮರೆತರೇ ನಿಮ್ಮ ಪ್ರತಿಯೊಂದು ಮಾಹಿತಿ ಹ್ಯಾಕರ್ ಗಳ ಪಾಲು !

ಮಲೆ ಮಹದೇಶ್ವರ ಬೆಟ್ಟದ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸಲು ಕ್ರಮ : ಸಿಎಂ

ಮಲೆ ಮಹದೇಶ್ವರ ಬೆಟ್ಟದ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸಲು ಕ್ರಮ : ಸಿಎಂ

ಮುಂಬೈ ದಾಳಿ; ಕಸಬ್ ನನ್ನು ಜೀವಂತವಾಗಿ ಸೆರೆ ಹಿಡಿದ ಧೀರ ತುಕಾರಾಂ, 26/11 ರಿಯಲ್ ಹೀರೋಗಳು

ಮುಂಬೈ ದಾಳಿ; ಕಸಬ್ ನನ್ನು ಜೀವಂತವಾಗಿ ಸೆರೆ ಹಿಡಿದ ಧೀರ ತುಕಾರಾಂ, 26/11 ರಿಯಲ್ ಹೀರೋಗಳು

ಕೈಗಾರಿಕಾ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ದಿಗೆ ಮೊದಲ ಆದ್ಯತೆ ನೀಡಿ: ಶೆಟ್ಟರ್‌

ಕೈಗಾರಿಕಾ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ದಿಗೆ ಮೊದಲ ಆದ್ಯತೆ ನೀಡಿ: ಶೆಟ್ಟರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಿರಿಯರ ರಕ್ಷಣೆಗೆ ಹೆಚ್ಚುತ್ತಿದೆ ಕಾನೂನು ಬಲ!

ಹಿರಿಯರ ರಕ್ಷಣೆಗೆ ಹೆಚ್ಚುತ್ತಿದೆ ಕಾನೂನು ಬಲ!

ಸ್ಥಳೀಯ ನಾಯಕನಿಗೆ ಹಟ್ಟಿ ಚಿನ್ನದ ಗಣಿ ಚುಕ್ಕಾಣಿ

ಸ್ಥಳೀಯ ನಾಯಕನಿಗೆ ಹಟ್ಟಿ ಚಿನ್ನದ ಗಣಿ ಚುಕ್ಕಾಣಿ

Ruined-sand-inventory-unit

ಪಾಳು ಬಿದ್ದ ಮರಳು ದಾಸ್ತಾನು ಘಟಕ

ಪಾಳು ಬಿದ್ದ ಮರಳು ದಾಸ್ತಾನು ಘಟಕ : ನಿರ್ವಹಣೆ ಕೊರತೆ; ಇದ್ದೂ ಇಲ್ಲವಾದ ಘಟಕ

ಪಾಳು ಬಿದ್ದ ಮರಳು ದಾಸ್ತಾನು ಘಟಕ : ನಿರ್ವಹಣೆ ಕೊರತೆಯಿಂದ ಇದ್ದೂ ಇಲ್ಲವಾದ ಘಟಕ

ರಾಜಕೀಯ ಏಟಿಗೆ ಡಿಕೆಶಿ ರೂಟ್‌ ಬದಲು?

ರಾಜಕೀಯ ಏಟಿಗೆ ಡಿಕೆಶಿ ರೂಟ್‌ ಬದಲು?

MUST WATCH

udayavani youtube

ಶತಮಾನಗಳಿಂದಲೂ ನಡೆಯುತ್ತಿರುವ ತುಳುವರ ಭೂಮಿಪೂಜೆ ಗದ್ದೆಕೋರಿ ಈಗಲೂ ಇಲ್ಲಿ ಜೀವಂತ

udayavani youtube

ಮಂಗಳೂರು: ಉಪ್ಪುನೀರು ತಡೆ ಅಣೆಕಟ್ಟು ಕಾಮಗಾರಿ ವೀಕ್ಷಿಸಿದ ಸಚಿವ ಮಾಧುಸ್ವಾಮಿ

udayavani youtube

ಕರಾವಳಿಯಲ್ಲೂ ಪರಿಚಯವಾಯಿತು ಜಪಾನಿನ ಕೊಕೆಡಾಮ ಕಲೆ

udayavani youtube

ಕೊರೊನಾ ಪರಿಣಾಮ ಅಧ್ಯಯನಕ್ಕಾಗಿ ರೋಡ್ ಆಶ್ರಮ್ ಅಭಿಯಾನ

udayavani youtube

Auto Rickshaw driver feeds stray dogs in Surathkal | Umesh Devadiga | Udayavani

ಹೊಸ ಸೇರ್ಪಡೆ

ಹಿರಿಯರ ರಕ್ಷಣೆಗೆ ಹೆಚ್ಚುತ್ತಿದೆ ಕಾನೂನು ಬಲ!

ಹಿರಿಯರ ರಕ್ಷಣೆಗೆ ಹೆಚ್ಚುತ್ತಿದೆ ಕಾನೂನು ಬಲ!

ಸಪ್ತಪದಿ ಕಾರ್ಯಕ್ರಮ ಶೀಘ್ರ ಪ್ರಾರಂಭ, ದೇವಾಲಯದ ಅರ್ಚಕರಿಗೆ ವಿಮೆ ಸೌಲಭ್ಯ :ಕೋಟ

ಸ್ಥಗಿತಗೊಂಡ ಸಪ್ತಪದಿ ಕಾರ್ಯಕ್ರಮ ಶೀಘ್ರ ಪ್ರಾರಂಭ, ದೇವಾಲಯದ ಅರ್ಚಕರಿಗೆ ವಿಮೆ ಸೌಲಭ್ಯ :ಕೋಟ

ಸ್ಥಳೀಯ ನಾಯಕನಿಗೆ ಹಟ್ಟಿ ಚಿನ್ನದ ಗಣಿ ಚುಕ್ಕಾಣಿ

ಸ್ಥಳೀಯ ನಾಯಕನಿಗೆ ಹಟ್ಟಿ ಚಿನ್ನದ ಗಣಿ ಚುಕ್ಕಾಣಿ

ದುರಂತ ಅಂತ್ಯ ಕಂಡ ಫಿಲಿಪ್‌ ಹ್ಯೂಸ್‌ಗೆ 63 ಸೆಕೆಂಡ್‌ಗಳ ಗೌರವ

ದುರಂತ ಅಂತ್ಯ ಕಂಡ “ಫಿಲಿಪ್‌ ಹ್ಯೂಸ್‌”ಗೆ 63 ಸೆಕೆಂಡ್‌ಗಳ ಗೌರವ

ಉತ್ತಮ ಆದಾಯ ತರುವುದು ಸಂಸ್ಥೆಗೆ ನಷ್ಟವೇ!

ಉತ್ತಮ ಆದಾಯ ತರುವುದು ಸಂಸ್ಥೆಗೆ ನಷ್ಟವೇ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.