ಎಸ್‌ಸಿ ಪ್ರಮಾಣ ಪತ್ರ ನೀಡದಿರಿ


Team Udayavani, Feb 6, 2021, 2:31 PM IST

Do not give SC certification

ರಾಯಚೂರು: ಲಿಂಗಾಯತ ಬೇಡ ಜಂಗಮ ಸಮುದಾಯದವರಿಗೆ ಪರಿಶಿಷ್ಟಜಾತಿ ಪ್ರಮಾಣ ಪತ್ರ ನೀಡಬಾರದು ಎಂದು ಆಗ್ರಹಿಸಿ ರಾಜ್ಯ ದಲಿತ ಸಂಘರ್ಷ  ಸಮಿತಿ ಸದಸ್ಯರು ಪ್ರತಿಭಟನೆ ನಡೆಸಿದರು.

ಈ ಕುರಿತು ಡಿಸಿ ಮೂಲಕ ಸಿಎಂಗೆ ಬುಧವಾರ ಮನವಿ ಸಲ್ಲಿಸಿದರು. ಬೇಡ ಜಂಗಮರು ಹಾಗೂ ಲಿಂಗಾಯತ ಬೇಡ ಜಂಗಮರಿಗೆ ಸಾಕಷ್ಟು ವ್ಯಾತ್ಯಾಸಗಳಿವೆ. ಇದನ್ನರಿಯದೆ ಪರಿಶಿಷ್ಟ ಜಾತಿ ಪ್ರಮಾಣ ನೀಡಬೇಕು ಎನ್ನುವುದು ಸರಿಯಲ್ಲ.

ಲಿಂಗಾಯತ ಬೇಡ ಜಂಗಮರು ಮನೆಗಳಿಗೆ ಭಿಕ್ಷೆ ಬೇಡಲು ಹೋದಾಗ ಕಾಲುಗಳಿಗೆ ನಮಸ್ಕರಿಸಿ ದಾನ ನೀಡಿ ಗೌರವಿಸುತ್ತಾರೆ. ಆದರೆ, ಬೇಡ ಜಂಗಮರು ಮನೆಗಳಿಗೆ ಭಿಕ್ಷಕ್ಕೆ ಹೋದರೆ ಹಳಸಿದ ಅನ್ನ ನೀಡುತ್ತಾರೆ. ಇವರು ರಸ್ತೆಯಲ್ಲಿ ಸಣ್ಣ  ಮಕ್ಕಳನ್ನು ಎತ್ತಿಕೊಂಡು ಭಿಕ್ಷೆ ಬೇಡುತ್ತಾರೆ. ಈ ರೀತಿ ಅನೇಕ ವ್ಯಾತ್ಯಾಸಗಳಿವೆ. ಆದರೆ, ಲಿಂಗಾಯತ ಬೇಡ ಜಂಗಮ ಸಮುದಾಯಕ್ಕೆಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡುವಂತೆ ನಿಡುಮಾಮಿಡಿ ಸ್ವಾಮೀಜಿ ನೇತೃತ್ವದಲ್ಲಿ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದು, ಮುಖ್ಯಮಂತ್ರಿಗಳು ಯಾವುದೇ ಕಾರಣಕ್ಕೆನೀಡಬಾರದು ಎಂದು ಒತ್ತಾಯಿಸಿದರು.

ಇದನ್ನೂ ಓದಿ:ಮತೆ ತೆರವು; ಬುಲ್ಡೋಜರ್‌ ಆರ್ಭಟ

ಈ ಹಿಂದೆ ಸಮಾಜ ಕಲ್ಯಾಣ ಸಚಿವರಾಗಿದ್ದ ಗೋವಿಂದ ಕಾರಜೋಳ ಸದನದಲ್ಲಿ ಲಿಂಗಾಯತ ಬೇಡ ಜಂಗಮರಿಗೆ ಎಸ್‌ಸಿ ಪ್ರಮಾಣ ಪತ್ರ ನೀಡಲು ಬರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 12 ಷರತ್ತು ಒಳಗೊಂಡು ಬೇಡ ಜಂಗಮರಿಗೆ ಎಸ್‌ಸಿ ಪ್ರಮಾಣ ಪತ್ರ ನೀಡಬೇಕು. ಲಿಂಗಾಯತ ಬೇಡ ಜಂಗಮರಿಗೆ ಯಾವುದೇ ಕಾರಣಕ್ಕೂ ಎಸ್‌ಸಿ ಪ್ರಮಾಣ ಪತ್ರ ನೀಡಬಾರದು ಎಂದು ಒತ್ತಾಯಿಸಿದರು.

ಸಂಘಟನೆ ಜಿಲ್ಲಾ ಸಂಘಟನಾ ಸಂಚಾಲಕ ಶರಣಪ್ಪ ದಿನ್ನಿ, ಸದಸ್ಯರಾದ ಚನ್ನಬಸವ ಯಕ್ಲಾಸಪುರ, ಜೆ.ಪ್ರಕಾಶ ಸಿರವಾರ, ಈರಣ್ಣ ಕರೆಬೂದೂರು ಇದ್ದರು.

ಟಾಪ್ ನ್ಯೂಸ್

1221

ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಶುಗರ್ ಪೌಡರ್ ಆಗಲಿದೆ !

gdghgfd

ನಾಳೆಯಿಂದ 1-5ನೇ ತರಗತಿ ಶಾಲೆಗಳು ಆರಂಭ : ಸರ್ಕಾರದ ಗೈಡ್ ಲೈನ್ಸ್ ಅನುಸಾರ ತರಗತಿ ಶುರು

bfnbvcx

ಇಂದು ಭಾರತ-ಪಾಕ್‌ ಜಿದ್ದಾ ಜಿದ್ದಿ : ಮೇರೆ ಮೀರಿದೆ ಅಭಿಮಾನಿಗಳ ಉತ್ಸಾಹ  

hjhjm,nbdsa

ಜಿಲ್ಕಾ ಹುಡುಗನ ಜೊತೆ ಮೇಘಾಶೆಟ್ಟಿ : ಹೊಸ ಚಿತ್ರಕ್ಕೆ ಸಹಿ ಹಾಕಿದ ಜೊತೆ ಜೊತೆಯಲಿ ಬೆಡಗಿ

rwytju11111111111

ಭಾನುವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಮಾತು-ಕೃತಿ ಮುಖಾಮುಖಿಯಾದಾಗ…

ಮಾತು-ಕೃತಿ ಮುಖಾಮುಖಿಯಾದಾಗ…

ಕೋರ್ಟ್‌ಗಳ ಕುಂದುಕೊರತೆ ಬಗ್ಗೆ ಸಿಜೆಐ ರಮಣ ದನಿ

ಕೋರ್ಟ್‌ಗಳ ಕುಂದುಕೊರತೆ ಬಗ್ಗೆ ಸಿಜೆಐ ರಮಣ ದನಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14satyagraha

ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಸಹಾಯಕ ಆಯುಕ್ತರ ಭೇಟಿ

13former

ಕೃಷಿ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹ

12hindu

ಬಾಂಗ್ಲಾ ಹಿಂದೂಗಳ ರಕ್ಷಣೆಗೆ ಆಗ್ರಹ

by-election-24

ದೇಗಲೂರ ಉಪ ಕದನ; ಚವ್ಹಾಣ ಪ್ರಚಾರ

devadasi23

ಬಾಕಿ ಪಿಂಚಣಿ ಬಿಡುಗಡೆಗೆ ದೇವದಾಸಿಯರ ಒತ್ತಾಯ

MUST WATCH

udayavani youtube

3 ವರ್ಷದಲ್ಲಿ ಫಲ ಬರುವ ತೆಂಗಿನಕಾಯಿ ಇಲ್ಲಿದೆ ನೋಡಿ

udayavani youtube

ರಾಜ್ಯದ ಪಾಲಿಟೆಕ್ನಿಕ್‌ ಶಿಕ್ಷಣದಲ್ಲಿ ಆಮೂಲಾಗ್ರ ಬದಲಾವಣೆ : ಸಚಿವ ಡಾ. ಅಶ್ವತ್ಥನಾರಾಯಣ

udayavani youtube

11 ಮಂದಿ ಚಾರಣಿಗರು ಸಾವು, 17,000 ಅಡಿ ಎತ್ತರದಲ್ಲಿ ವಾಯುಪಡೆ ಕಾರ್ಯಾಚರಣೆ

udayavani youtube

ಮುಂದುವರೆದ ಒಂಟಿ ಸಲಗದ ದಾಂಧಲೆ ಕಾಂಪೌಂಡ್, ಮನೆಯ ಮೇಲ್ಚಾವಣಿ ಪುಡಿಪುಡಿ

udayavani youtube

ಕೃಷಿಕರ ಬದುಕಿಗೆ ಆಶಾಕಿರಣವಾಗಿರುವ MO4 ಭತ್ತದ ತಳಿಯನ್ನು ಯಾಕೆ ಬೆಳೆಯಬೇಕು?

ಹೊಸ ಸೇರ್ಪಡೆ

ಆರ್‌.ಕೆ.ಲಕ್ಷ್ಮಣ್‌ರ ವ್ಯಂಗ್ಯಚಿತ್ರಗಳ ಅನಾವರಣ

ಆರ್‌.ಕೆ.ಲಕ್ಷ್ಮಣ್‌ರ ವ್ಯಂಗ್ಯಚಿತ್ರಗಳ ಅನಾವರಣ

ಪರ್ವ ಪಾರಾಯಣ

ಪರ್ವ ಪಾರಾಯಣ

1221

ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಶುಗರ್ ಪೌಡರ್ ಆಗಲಿದೆ !

8police

ಸಂಘಟಿತ ಹೋರಾಟ ಶ್ರಮಿಕರ ಹಕ್ಕು

gdghgfd

ನಾಳೆಯಿಂದ 1-5ನೇ ತರಗತಿ ಶಾಲೆಗಳು ಆರಂಭ : ಸರ್ಕಾರದ ಗೈಡ್ ಲೈನ್ಸ್ ಅನುಸಾರ ತರಗತಿ ಶುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.