ಡಾ| ಬಾಬೂಜಿ ಜಯಂತಿ ಅದ್ದೂರಿ ಆಚರಣೆಗೆ ನಿರ್ಧಾರ

Team Udayavani, Mar 23, 2022, 5:59 PM IST

26babuji

ರಾಯಚೂರು: ಬರುವ ಏ.5ರಂದು ಮಾಜಿ ಉಪ ಪ್ರಧಾನಿ ಡಾ| ಬಾಬು ಜಗಜೀವನ್‌ ರಾಂ ಜಯಂತಿಯನ್ನು ಜಿಲ್ಲೆಯಲ್ಲಿ ಅರ್ಥಪೂರ್ಣ ಮತ್ತು ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ| ಅವಿನಾಶ್‌ ರಾಜೇಂದ್ರ ಮೆನನ್‌ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಹಸಿರು ಕ್ರಾಂತಿ ಹರಿಕಾರ, ಕಾರ್ಮಿಕ ನಾಯಕ ಡಾ| ಬಾಬೂಜಿ ದೇಶ ಕಂಡ ಅಪ್ರತಿಮ ನಾಯಕರಾಗಿದ್ದರು. ಅವರ ಜಯಂತಿ ಅರ್ಥಪೂರ್ಣವಾಗಿ ಹಮ್ಮಿಕೊಂಡು ಅವರ ಸಾಧನೆ ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ. ಡಾ| ಬಾಬು ಜಗಜೀವನ್‌ ರಾಂ ಜೀವನ ಚರಿತ್ರೆ ಒಳಗೊಂಡ ಭಾವಚಿತ್ರ ಹಿಡಿದು ಕಲಾ ಹಾಗೂ ತಮಟೆ ತಂಡಗಳೊಂದಿಗೆ ಮೆರವಣಿಗೆ ಮಾಡಲಾಗುತ್ತದೆ. ಅಲ್ಲದೇ ನಗರದ ಪಂಡಿತ ಜಂಬಲದಿನ್ನಿ ರಂಗಮಂದಿರ ಮುಂಭಾಗದಲ್ಲಿ ಜೀವನ ಚರಿತ್ರೆ ಬಗ್ಗೆ ಮಾಹಿತಿ ನೀಡುವ ಸ್ಟಾಲ್‌ ಹಾಕಲಾಗುತ್ತದೆ ಎಂದು ತಿಳಿಸಿದರು.

ಜಯಂತಿ ಯಶಸ್ಸಿಗೆ ಸಮಿತಿಗಳನ್ನು ರಚಿಸಲಾಗಿದೆ. ಜಯಂತ್ಯುತ್ಸವ ದಿನ ಪರಿಶಿಷ್ಟ ಜಾತಿ ಮತ್ತು ಪಂಗಡ ಪ್ರತಿಭಾವಂತ ವಿದ್ಯಾರ್ಥಿಗಳು ಹಾಗೂ ಪ್ರತಿಭಾವಂತರನ್ನು ಸನ್ಮಾನಿಸಲು ನಿರ್ಧರಿಸಲಾಗಿದೆ ಎಂದರು. ಎಸ್ಪಿ ನಿಖೀಲ್‌ ಬಿ. ಮಾತನಾಡಿ, ಎಲ್ಲರೂ ಸಹಬಾಳ್ವೆಯಿಂದ ಜಯಂತಿ ಆಚರಿಸೋಣ. ಯಾವುದೇ ರೀತಿಯ ತೊಂದರೆಗಳು ಆಗದ ರೀತಿಯಲ್ಲಿ ಕಾರ್ಯಕ್ರಮ ಯಶಸ್ವಿಗೊಳಿಸಲು ಮುಂದಾಗಿ ಎಂದರು.

ಈ ವೇಳೆ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಸತೀಶ ಎಚ್‌., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ವೀರನಗೌಡ, ಜಿಲ್ಲಾ ಪರಿಶಿಷ್ಟ ಪಂಗಡಗಳ ಇಲಾಖೆ ಅಧಿಕಾರಿ ರಾಜೇಂದ್ರ ಜಲ್ದಾರ್‌, ನಗರಸಭೆ ಅಧಿಕಾರಿ ಶಷಿ, ಮುಖಂಡರಾದ ರವೀಂದ್ರ ಜಲ್ದಾರ್‌, ರಾಜು, ಭೀಮಣ್ಣ ಮಂಚಾಲಿ, ಪ್ರಸಾದ್‌ ಬಂಡಾರಿ, ದುಳ್ಳಯ್ಯ ಗುಂಜಳ್ಳಿ, ಬೋಳಬಂಡೆಪ್ಪ, ಮಹಾವೀರ, ರೆಡ್ಡಿ ತಿಮ್ಮಯ್ಯ ಸೇರಿದಂತೆ ವಿವಿಧ ಮುಖಂಡರು ಇದ್ದರು.

ಟಾಪ್ ನ್ಯೂಸ್

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.